ರಾಯಚೂರು 

ರಾಯಚೂರು | ಯುದ್ಧ ಪರಿಸ್ಥಿತಿಯಲ್ಲಿ ರಕ್ಷಣೆ ಸಿದ್ದತಾ ಅಣಕು ಕಾರ್ಯಾಚರಣೆ

ಯುದ್ದ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕ್ರಮ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶುಕ್ರವಾರ ಸಂಜೆ ಮಾಕ್ ಡ್ರಿಲ್ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ನಗರದ ಶಕ್ತಿನಗರ ವಿದ್ಯುತ್ ಶಾಖೋತ್ಪನ್ನ‌ ಕೇಂದ್ರ( ಆರ್...

ರಾಯಚೂರು | ಮೆಣಸಿನಕಾಯಿ ಬೆಳೆಗೆ ನಿಗದಿತ ಬೆಲೆಗೆ ಖರೀದಿಸಲು ಕೇಂದ್ರ ಸರ್ಕಾರ ಆದೇಶ; ಸಂಸದ್ ಕುಮಾರ್ ನಾಯ್ಕ

ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅತಿಹೆಚ್ಚು ಮೆಣಸಿನಕಾಯಿ ಬೆಳೆಗೆ ಬೆಲೆ ಇಲ್ಲದೇ ರೈತರು ಕಂಗಾಲಾಗಿದ್ದರು.ನಿಗದಿತ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದಾಗ ನಿಗದಿತ ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಹಮತಿಯನ್ನು ನೀಡಿದೆ ಎಂದು ಸಂಸದ...

ರಾಯಚೂರು | ಬೀದಿಬದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯ

ಬೀದಿಬದಿ ವ್ಯಾಪಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಾ ನಗರ ಪಾಲಿಕೆ ಉಪ ಅಯುಕ್ತರಿಗೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಿದರು. ನಗರದ ಲಿಂಗಸೂಗೂರು ರಸ್ತೆ ಸೇರಿದಂತೆ ವಿವಿಧೆಡೆ ಬೀದಿಬದಿ ವ್ಯಾಪಾರಿಗಳನ್ನು...

ರಾಯಚೂರು | ಶಕ್ತಿನಗರ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು

ಶಕ್ತಿನಗರದ ಆರ್‌ಟಿಪಿಎಸ್ ಶಾಖೋತ್ಪನ್ನ  ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ. ಕಾರ್ಮಿಕ ತಿಮ್ಮಾರೆಡ್ಡಿ (28)ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ರಂಗಪ್ಪ ಹನುಮೇಶ್ ಮತ್ತು ವೀರೇಶ್ ಎಂಬುವವರು...

ರಾಯಚೂರು | ಮಾಕ್ ಡ್ರಿಲ್ ತಾತ್ಕಾಲಿಕ ಮುಂದೂಡಿಕೆ ; ಡಿಸಿ ನಿತೀಶ್ ಕೆ

ನಾಳೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯಲ್ಲಿ‌ ನಡೆಯಬೇಕಿದ್ದ ಮಾಕ್ ಡ್ರಿಲ್ ( ಅಣಕು ನಾಗರಿಕರ ರಕ್ಷಣಾ ಕಾರ್ಯಚರಣೆ) ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ರಾಯಚೂರಿನ‌ ಶಕ್ತಿನಗರದಲ್ಲಿ ವಿದ್ಯುತ್ ಶಾಖೋತ್ಪನ್ನ ಕೇಂದ್ರ ಹಾಗೂ ಯರಮರಸ್ ನಲ್ಲಿ...

ರಾಯಚೂರು | ರಾಜ್ಯ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಮೇ.14 ಬೆಂಗಳೂರಿನಲ್ಲಿ ಬೃಹತ್ ಹೋರಾಟ : ಎಂ.ಶಶಿಧರ್

ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಬೆಲೆ ಏರಿಕೆಯನ್ನು ಮಾಡುವ ಮೂಲಕ ಜನರನ್ನು ದೋಚುತ್ತಾ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ...

ರಾಯಚೂರು | ನಿರ್ವಹಣೆಯಿಲ್ಲದೆ ಪಾಳುಬಿದ್ದ ಶೌಚಾಲಯ; ಅಧಿಕಾರಿಗಳಿಗೆ ಮಹಿಳೆಯರ ಹಿಡಿಶಾಪ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶೌಚಾಲಯ ಕಳೆದ ಎರಡು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ. ನಿರ್ವಹಣೆಯ ಕೊರತೆಯಿಂದ ಬಳಕೆಗೆ ಅಸಾಧ್ಯವಾಗಿದೆ. ಸುತ್ತಲೂ ಮುಳ್ಳಿನ ಕಂಟಿಗಳು ಬೆಳೆದು ನಿಂತಿದ್ದು, ಶೌಚಾಲಯದ...

ರಾಯಚೂರು | ಅನುಮಾನಾಸ್ಪದ ವ್ಯಕ್ತಿ ಸಾವು

ಜಿಲ್ಲೆ ಮಸ್ಕಿ ನಗರದ ಠಾಕೂರ ಲೇಔಟ್ ನಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮಂಜುನಾಥ (32) ಮೃತಪಟ್ಟ ಯುವಕ ಎಂದು ಹೇಳಲಾಗಿದೆ.ಮಸ್ಕಿ ತಾಲ್ಲೂಕು ಮೆದಕಿನಾಳ ಗ್ರಾಮದಲ್ಲಿ ರಕ್ತ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.ನಗರದ ಠಾಕೂರ...

ರಾಯಚೂರು |ಮೇ 08 ರಂದು ಒಳ ಮೀಸಲಾತಿ ಸಮಾವೇಶ ; ನರಸಿಂಹಲು

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ಇಂದಿನಿಂದ ನಡೆಯುತ್ತಿದ್ದು, ಜನರಲ್ಲಿ ಒಳಮೀಸಲಾತಿ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ರಥಯಾತ್ರೆ ಜಿಲ್ಲೆಗೆ ಮೇ.8 ರಂದು ನಗರಕ್ಕೆ ಆಗಮಿಸಲಿದ್ದು, ಅಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ...

ರಾಯಚೂರು | ಜೂನ್ 28,29 ಅಖಿಲ್ ಭಾರತ್ ದಲಿತ ಸಾಹಿತ್ಯ ಸಮ್ಮೇಳನ ; ತಾಯರಾಜ್

ಜೂನ್ 28,29 ರಂದು ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ದಲಿತ ಪರ ಹೋರಾಟಗಾರರು ,ವಿವಿಧ ಸಂಘ ಸಂಸ್ಥೆಗಳು ,ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಹಾಗೂ ಸಮ್ಮೇಳನದ ಸಮಿತಿಯ ಸದಸ್ಯರು...

ದೇವದುರ್ಗ | ಮನರೇಗಾ ಹಾಜರಾತಿ ವಿಳಂಬ; ಪಿಡಿಒ ಶರಣಯ್ಯ ವಿರುದ್ಧ ಕೂಲಿಕಾರರ ಪ್ರತಿಭಟನೆ

ಮನರೇಗಾ ಕೂಲಿ ಕೆಲಸಗಾರರ ಹಾಜರಾತಿಯನ್ನು ನೋಂದಣಿ ಮಾಡುವುದಕ್ಕೆ ಸ್ಥಳಕ್ಕೆ ಬಾರದೆ ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ದೇವದುರ್ಗ ತಾಲೂಕು ಬಿ ಗಣೇಕಲ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶರಣಯ್ಯ ಸ್ವಾಮಿ ಅವರ ವಿರುದ್ಧ ಪ್ರತಿಭಟನೆ ನಡೆಸಿರುವ...

ರಾಯಚೂರು | ಒಳ ಮೀಸಲಾತಿ ಸಮೀಕ್ಷೆಯಲ್ಲಿ ಮಾದಿಗ ಎಂದು ನಮೂದಿಸಿ : ನರಸಪ್ಪ ದಂಡೋರ

ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಮಾದಿಗ ಸಮೂದಾಯ ಜನರು ಬೇರೆ ಬೇರೆ ಹೆಸರುಗಳನ್ನು ನಮೂದಿಸಿದೇ ಮಾದಿಗ ಎಂದು ಕಲಂ 61 ರಲ್ಲಿ ನಮೂದಿಸಬೇಕೆಂದು ಮಾದಿಗ ದಂಡೋರ ಮೀಸಲಾತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X