ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಟ್ಟಿ ಚಿನ್ನದ ಗಣಿ ಕಾರ್ಮಿಕರು ನಡೆಸುತ್ತಿರುವ ಹೋರಾಟದ ಭಾಗವಾಗಿ ಇಂದು ಎರಡನೇ ಹಂತದ ಪ್ರತಿಭಟನೆಗೆ ಚಾಲನೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರು ಕಪ್ಪು ಪಟ್ಟಿ ಧರಿಸಿ ಹಾಗೂ...
ರಾಷ್ಟ್ರೀಯ ಹೆದ್ದಾರಿ 748 ಎ ರಸ್ತೆ ನಿರ್ಮಾಣ ನಡೆಯುತ್ತಿದ್ದು ಮಸ್ಕಿ ತಾಲೂಕಿನ ಗೋನವಾರ, ಮುಸ್ಲಿಕಾರ್ಲಕುಂಟಿ, ಬಸಾಪುರ ಸೇರಿ ಐದು ಗ್ರಾಮಗಳ ರೈತರ ಜಮೀನುಗಳಿಗೆ ಹೋಗುವ ಸರ್ವಿಸ್ ರಸ್ತೆಯೇ ಇಲ್ಲದೇ ಹೋಗಿದೆ. ಹೆದ್ದಾರಿ ಪ್ರಾಧಿಕಾರವರು...
ನಗರದ ಯರಮರಸ್ ಬೈಪಾಸ್ ರಸ್ತೆಯಲ್ಲಿರುವ ಹಾಸ್ಟೆಲ್ ವಿದ್ಯಾರ್ಥಿಗಳು ನಿತ್ಯ ನೀರಿನ ಸಮಸ್ಯೆಯಿಂದ ಬೇಸತ್ತು ಸೋಮವಾರ ಬಕೆಟ್ ಗಳನ್ನು ಹಿಡಿದು ಆಕ್ರೋಶ ಹೊರ ಹಾಕಿದ್ದಾರೆ.
ಹಾಸ್ಟೆಲ್‌ನಲ್ಲಿ ಕಳೆದ ಕೆಲವು ದಿನಗಳಿಂದ ಸಮರ್ಪಕ ಕುಡಿಯುವ ನೀರು ಹಾಗೂ...
ರಾಯಚೂರು ಸಮೀಪದ ಮಂತ್ರಾಲಯದಲ್ಲಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಭಾನುವಾರ ಸಂಭವಿಸಿದೆ.
ಬಂಧುಗಳ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರು ಪೂಜೆಯ ನಂತರ ಈಜಲು ನದಿಗೆ...
ಎಸ್ಐಆರ್ (SIR) ಪ್ರಕ್ರಿಯೆಯು ಸಂವಿಧಾನ ವಿರೋಧಿಯಾಗಿದ್ದು, ಪ್ರತಿಯೊಬ್ಬ ಪ್ರಜೆಯನ್ನೂ ಅಪರಾಧಿಯಂತೆ ಪರಿಗಣಿಸುವ ದುರುದ್ದೇಶಪೂರಿತ ಕ್ರಮವಾಗಿದೆ. ಆದ್ದರಿಂದ ಈ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು ಎಂದು ಆಗ್ರಹಿಸಿ ಎಸ್‌ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಹಾಗೂ ಜನಪರ...
ಮುಂಗಾರು ಮಳೆಯ ಆಗಮನದಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಕಳೆದ ಕೆಲ ದಿನಗಳಿಂದ ಜಿಲ್ಲಾದ್ಯಂತ ಉತ್ತಮ ಮಳೆಯಾಗಿರುವುದರಿಂದ ಹೊಲಗದ್ದೆಗಳನ್ನು ಹದಗೊಳಿಸಿ ಬಿತ್ತನೆ ಕಾರ್ಯ ಆರಂಭಿಸಲು ರೈತರು ಸಜ್ಜಾಗಿದ್ದಾರೆ. ಆದರೆ ಇದೇ ಸಮಯದಲ್ಲಿ ಡೀಸೆಲ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ದೇಶಪೂರ್ವಕವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಳ್ಳುತ್ತಿರುವುದನ್ನು ಖಂಡಿಸಿ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಿದ್ದರಾಮಯ್ಯ...
ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷವು ಮೂರು ವರ್ಷದ ಅವಧಿ ಪೂರ್ಣಗೊಳಿಸಿದ ಹಿನ್ನೆಲೆ ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರ ಹಾಗೂ ಇನ್ನಿತರ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಈ ನಡುವೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ...
ರಾಯಚೂರು ಜಿಲ್ಲೆಯಾದ್ಯಂತ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ದೇವದುರ್ಗ, ಮಾನ್ವಿ, ಸಿರವಾರ, ಮಸ್ಕಿ, ಲಿಂಗಸುಗೂರು ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ.
ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ...
ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರ ಅರುಣ ಕುಮಾರ ಅವರ ಕುಟುಂಬಕ್ಕೆ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ವಿತರಿಸಲಾಯಿತು.
ನಗರದ ಜಿಲ್ಲಾಧಿಕಾರಿಗಳ...
ನವದೆಹಲಿಯಲ್ಲಿ ನಡೆಯಲಿರುವ ಭಾರತದ ರಾಷ್ಟ್ರಪತಿಯವರ ವಿಶೇಷ ಸಂವಾದ ಕಾರ್ಯಕ್ರಮಕ್ಕೆ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಗೌತಮ್ ಅವರು ರಾಷ್ಟ್ರ ಮಟ್ಟದ ಅಪರೂಪದ ಗೌರವಕ್ಕೆ ಭಾಜನರಾಗಿದ್ದಾರೆ.
2026ರ ಜೂನ್ 2ರಂದು ನವದೆಹಲಿಯಲ್ಲಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಘನೆಗಳ ಆಗರವಾಗಿದೆ ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ...