ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆಯಿಂದ ರಾಯಚೂರಿಗೆ...
ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿ ಶ್ರೀನಿವಾಸ (45) ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ಮೇಲೆ ರಾಯಚೂರು ಗ್ರಾಮೀಣ...
ಪ್ರಮುಖ ದಲಿತ ಹೋರಾಟಗಾರ, ಬೌದ್ಧ ಧರ್ಮ ಪ್ರಚಾರಕ ಮತ್ತು ಅಂಬೇಡ್ಕರ್ ಅನುಯಾಯಿ ದೇವೇಂದ್ರ ಹೆಗ್ಗಡೆ ಅವರು ಇಂದು ನಿಧನರಾಗಿದ್ದಾರೆ.
ರಾಯಚೂರು ಜಿಲ್ಲೆಯವರಾದ ಇವರು ಬೌದ್ಧ ಚಿಂತನೆಯಲ್ಲಿ ಆಳವಾದ ಜ್ಞಾನ ಹೊಂದಿದ್ದರು, ದಲಿತ ಸಮುದಾಯದ ಹಕ್ಕುಗಳಿಗಾಗಿ...
ರಾಯಚೂರು ತಾಲ್ಲೂಕು ಅತ್ಕೂರ ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ಅಂಬಾಭವಾನಿ ದೇವಾಲಯದಲ್ಲಿ ದಲಿತ ಸಮುದಾಯದವರು ಮಾಲೆ ಹಾಕಲು ತೆರಳಿದ ಸಂದರ್ಭದಲ್ಲಿ ದೇವಸ್ಥಾನದ ಪೂಜಾರಿ ಹಾಗೂ ಕೆಲವರು ತಡೆದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ವಾಗ್ವಾದ ಉಂಟಾಗಿದೆ.
ಸ್ಥಳೀಯ...
ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಯಲ್ಲಿ ಪಿಡಿಓ ಹಾಗೂ ಪ್ರಭಾವಿ ವ್ಯಕ್ತಿಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಲ್ಲಿ ಅಕ್ರಮ ನಡೆದಿದ್ದು, ಅರ್ಹ ಫಲಾನುಭವಿಗಳನ್ನು ಬಿಟ್ಟು ಅನರ್ಹರಿಗೆ...
ನಿರಂತರ ಮಳೆಯಿಂದ ಬೆಳೆಹಾನಿಯಾಗಿದ್ದು ಸೂಕ್ತ ಪರಿಹಾರ ಸೇರಿದಂತೆ ರೈತರ ನಾನಾ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ನಗರದ ಮಹಾ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ...
ಗಂಗಾವತಿ ನಗರದಲ್ಲಿ ಗಣೇಶ ವಿರ್ಸಜನೆಯ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಯತ್ನಾಳ ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳಾಗಿ ಮತನಾಡಿ ಅವಮಾನಿಸಿದ್ದಾರೆ ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ ಬಂಧಿಸಬೇಕೆಂದು ಸಿಂಧನೂರು ಘಟಕದಿಂದ ಸಿಪಿಐ(ಎಂಎಲ್)...
ಯಲಗಟ್ಟ, ಪಲಕನಮರಡಿ ಗ್ರಾಮಗಳಲ್ಲಿ ಶೈಕ್ಷಣಿಕ ಹಾಗೂ ಮೂಲಭೂತ ಸೌಲಭ್ಯಗಳನ್ನು ಸಿ.ಎಸ್.ಆರ್. ಅನುದಾನದಡಿ ಒದಗಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಹಟ್ಟಿ...
ದೀಕ್ಷಾ ಕನ್ಸಲ್ಟೆನ್ಸಿ ರಾಯಚೂರು ಏಜೆನ್ಸಿಯ ಮಾಲಿಕ ಮತ್ತು ಶಹಾಪೂರದ ಉಪ ಗುತ್ತಿಗೆದಾರ ವೇಂಕಟೇಶ ಯಕ್ಷಂತಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಏಜೆನ್ಸಿಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ...
ರಾಯಚೂರು ನಗರಕ್ಕೆ ಮಹಾಗಣಪತಿ ವಿಸರ್ಜನೆಯ ಅಂಗವಾಗಿ ಆಗಮಿಸುತ್ತಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಪ್ರವೇಶ ನೀಡಬಾರದು ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ಪಕ್ಷವು ಜಿಲ್ಲಾ...
ಜಿಲ್ಲೆಯ ಸಿಂಧನೂರು ತಾಲೂಕಿನ ಕಲ್ಲೂರು ಬಳಿಯ ತಾತ್ಕಾಲಿಕ ಸೇತುವೆ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಿಗ್ಗೆ 5 ಗಂಟೆಯಿಂದಲೇ ಸಂಚಾರ ಬಂದ್ ಆಗಿರುವುದರಿಂದ ಸೇತುವೆ...
ರಕ್ತಸಂಬಂಧಿಗಳಾಗಿದ್ದ ಮೂರು ಯುವತಿಯರು ಭಾನುವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೇವದುರ್ಗ ತಾಲೂಕಿನ ಕೆ. ಇರಬಗೇರಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕ್ವಾರಿಯರದೊಡ್ಡಿಯಲ್ಲಿ ನಡೆದಿದೆ.ಈ ಘಟನೆಯಲ್ಲಿ ರೇಣುಕಮ್ಮ ಮಜ್ಜಿಗೆ (18) ಮೃತಪಟ್ಟಿದ್ದಾರೆ. ಸುನೀತಾ...