ರಾಯಚೂರು 

ದಶಕಗಳಿಂದ ಬಸ್ ಸಂಪರ್ಕ ಕಾಣದ ಕೋಳೂರು: 4 ಕಿಮೀ ನಡದೇ ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು

ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಾರಿಗೆ ಸಮಸ್ಯೆಯನ್ನು ತಕ್ಷಣ ಗಮನಕ್ಕೆ ತೆಗೆದುಕೊಂಡು, ಕೋಳೂರು ಗ್ರಾಮಕ್ಕೆ ನೇರ ಬಸ್ ಸಂಪರ್ಕ ಒದಗಿಸುವುದು ಅಗತ್ಯವಾಗಿದೆ. ಇದರಿಂದ ಗ್ರಾಮಸ್ಥರು, ವಿಶೇಷವಾಗಿ ವಿದ್ಯಾರ್ಥಿಗಳು ಮತ್ತು ವೃದ್ಧರು ಸುಲಭವಾಗಿ ಪ್ರಯಾಣಿಸಲು...

ರಾಯಚೂರು | ನೀರಿನ ಸಮಸ್ಯೆ ಪ್ರತಿಭಟನೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮುಖಂಡರ ಮಾತಿನ ಚಕಮಕಿ

ಸಿಂಧನೂರು ತಾಲ್ಲೂಕಿನ ಬೂದಿಹಾಳ ಕ್ಯಾಂಪಿನಲ್ಲಿ ಕೆಳಭಾಗದ ರೈತರಿಗೆ ನೀರಿನ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ನಡೆದ ರೈತರ ಪ್ರತಿಭಟನೆಯಲ್ಲಿ ರಾಜಕೀಯ ಭಾಷಣದ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು....

ರಾಯಚೂರು | ಸಮಯಕ್ಕೆ ಬಾರದ ಬಸ್‌; ಶಾಲಾ ವಿದ್ಯಾರ್ಥಿಗಳ ಪರದಾಟ

ಲಿಂಗಸುಗೂರು ತಾಲ್ಲೂಕು ಮುದಗಲ್ ಪಟ್ಟಣದಿಂದ ಅಂಕಲಿಮಠ - ಮೂದೇನೂರು ಗ್ರಾಮಕ್ಕೆ ತೆರಳುವ ಬಸ್ ಸರಿಯಾದ ಸಮಯಕ್ಕೆ ಬಾರದ ಹಿನ್ನಲೆಯಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರತಿನಿತ್ಯ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಮುದಗಲ್ ಪಟ್ಟಣದಿಂದ ಮಧ್ಯಾಹ್ನ 3-30ಕ್ಕೆ ಬಿಡುವ...

ರಾಯಚೂರು | ಜಿಲ್ಲೆಯಲ್ಲಿ 2,570 ಗಣೇಶ ಮೂರ್ತಿ ಪ್ರತಿಷ್ಠಾಪನೆ, 14 ಕಡೆ ನಿರ್ಬಂಧ: ಎಸ್ ಪಿ ಅರುಣಾಂಗ್ಷುಗಿರಿ

ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಆಚರಿಸಲು ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 2,570 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗುತ್ತಿದ್ದು, 48 ಸ್ಥಳಗಳನ್ನು ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ...

ರಾಯಚೂರು | ಶಾಲೆ ತೊರೆದ 413 ಎಸ್‌ಟಿ ವಿದ್ಯಾರ್ಥಿಗಳು; ವಿಶೇಷ ಕಾರ್ಯಪಡೆ ರಚನೆಗೆ ಒತ್ತಾಯ

ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣದ ಮುಖ್ಯವಾಹಿನಿಯಿಂದ ದೂರವಾಗುತ್ತಿರುವ ಆತಂಕಕಾರಿ ಬೆಳವಣಿಗೆ ಬೆಳಕಿಗೆ ಬಂದಿದೆ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 6,467 ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪದವಿ ಶಿಕ್ಷಣದಿಂದ ದೂರ ಉಳಿದಿದ್ದು, ಒಟ್ಟು 9,248...

ರಾಯಚೂರು | ತಿಂಗಳೊಳಗೆ ಮೂವರು ದಲಿತರ ಹತ್ಯೆ: ದಲಿತಪರ ಹೋರಾಟಗಾರರ ಕಳವಳ

ರಾಯಚೂರು ಜಿಲ್ಲೆಯಲ್ಲಿ ಒಂದೇ ತಿಂಗಳ ಅವಧಿಯಲ್ಲಿ ಮೂವರು ದಲಿತರ ಹತ್ಯೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಬಿಎಸ್‌ಪಿ ಮುಖಂಡ ಭೂಮನಂದ ಹದ್ದಿನಹಾಳ, ಅಶ್ವಿನಿ ಛಲವಾದಿ ಹಾಗೂ ರಾಣೆಮ್ಮ ಅವರ ಹತ್ಯೆ ಪ್ರಕರಣಗಳು ಜಿಲ್ಲೆಯ ದಲಿತ ಸಮುದಾಯದಲ್ಲಿ...

ರಾಯಚೂರು | ಹೊಕ್ರಾಣಿ ಅಶ್ವಿನಿ ಛಲವಾದಿ ಅತ್ಯಾಚಾರ-ಕೊಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದ ಅಶ್ವಿನಿ ಛಲವಾದಿ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಒಟ್ಟು ನಾಲ್ಕು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಆಗಸ್ಟ್ 19 ರಂದು ಹೊಕ್ರಾಣಿ ಗ್ರಾಮದಲ್ಲಿ ಸಂಜೆ ವೇಳೆ ಬಹಿರ್ದೆಸೆಗೆ ಹೋದಾಗ...

ರಾಯಚೂರು | ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ಖಂಡಿಸಿ ವಾಲ್ಮೀಕಿ ನಾಯಕ ಸಮಾಜ ಪ್ರತಿಭಟನೆ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ವತಿಯಿಂದ ನಗರದ ಮಹರ್ಷಿ ವಾಲ್ಮೀಕಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸಲಾಯಿತು. ಸಚಿವ ಸತೀಶ್...

ರಾಯಚೂರು | ಗಣೇಶ ಮೂರ್ತಿಗೆ ವಿದ್ಯುತ್ ತಂತಿ ಸಿಲುಕಿ ಯುವಕ ಸಾವು

ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಲಾರಿಯಲ್ಲಿ ವಿಗ್ರಹವನ್ನು ಸಾಗಿಸುತ್ತಿದ್ದ ವೇಳೆ ವಿದ್ಯುತ್ ತಂತಿ ಸಿಲುಕಿ, ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಅತ್ತನೂರು ಗ್ರಾಮದಲ್ಲಿ ಬೆಳಗಿನ ಜಾವ ನಡೆದಿದೆ. ಮೃತಪಟ್ಟ ಯುವಕ ಪ್ರೇಮ್ ಕುಮಾರ್ ಎನ್ನಲಾಗಿದೆ....

ರಾಯಚೂರು | ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಣೆ ಆರೋಪ: ಮಾಲೀಕನ ವಿರುದ್ಧ ಪ್ರಕರಣ ದಾಖಲು

ಲಿಂಗಸೂಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಹೋಟೆಲ್ ಮಾಲೀಕ ಶಿವಪ್ಪ ಶರಣಪ್ಪ ಹಡಪದ ಅವರ ವಿರುದ್ಧ ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಮದ ಅಮರಪ್ಪ...

ರಾಯಚೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೆ.ಶಾಂತಪ್ಪ ನೇಮಕ

ರಾಯಚೂರು ಜಿಲ್ಲಾ ಕಾಂಗ್ರೆಸ್‌ ಘಟಕದ ನೂತನ ಅಧ್ಯಕ್ಷರಾಗಿ ಕೆ.ಶಾಂತಪ್ಪ ಅವರನ್ನು ಬುಧವಾರ ನೇಮಕ ಮಾಡಲಾಗಿದೆ. ಕಳೆದ ಬಾರಿ ಲಿಂಗಾಯತ ಸಮುದಾಯದ ಬಸವರಾಜ ಇಟಗಿ ಅವರು ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಈ ಬಾರಿ ಹಿಂದುಳಿದ ವರ್ಗದ ಕಬ್ಬಲಿಗ...

ರಾಯಚೂರು | ಗಣೇಶ ಚತುರ್ಥಿ ಹಿನ್ನೆಲೆ: 23 ಜನರ ವಿರುದ್ಧ ಗಡಿಪಾರಿಗೆ ಕ್ರಮ: ಎಸ್‌ಪಿ ಅರುಣಾಂಗ್ಷು ಗಿರಿ

ಸೆ.14ರಂದು ನಡೆಯಲಿರುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಯಚೂರು ಜಿಲ್ಲಾ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹಬ್ಬದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು 23 ಜನರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ