ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಮಾದಿಗ ಸಮೂದಾಯ ಜನರು ಬೇರೆ ಬೇರೆ ಹೆಸರುಗಳನ್ನು ನಮೂದಿಸಿದೇ ಮಾದಿಗ ಎಂದು ಕಲಂ 61 ರಲ್ಲಿ ನಮೂದಿಸಬೇಕೆಂದು ಮಾದಿಗ ದಂಡೋರ ಮೀಸಲಾತಿ...
ರಾಯಚೂರಿನ ಹೊರವಲಯದ ಎಕ್ಲಾಸಪೂರು ಬಡಾವಣೆಯಲ್ಲಿ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇದೆ ಎಂದು ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಬಂದಿದ್ದು ಸಿಬ್ಬಂದಿಗಳು ಹೌಹಾರಿ ಕಚೇರಿಯ ಹೊರಗೆ ಬಂದಿದ್ದಾರೆ.
ಜಿಲ್ಲಾಧಿಕಾರಿ ಅವರಿಗೆ ಇಮೇಲ್ ಸಂದೇಶ ಬಂದಿದ್ದು...
ಒಳಮೀಸಲಾತಿ ಜಾರಿಗಾಗಿ ಸುದೀರ್ಘವಾಗಿ ನಡೆದ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿ ನೀಡಲು ಜಾತಿಗಣತಿ ಸಮೀಕ್ಷೆ ನಡೆಸಿದ್ದು, ಸಮಾಜದ ಎಲ್ಲ ಬಾಂಧವರು ಜಾತಿ ಕಾಲಂನಲ್ಲಿ ʼಮಾದಿಗʼ ಎಂದು ನೊಂದಾಯಿಸಬೇಕೆಂದು ವಿಧಾನ ಪರಿಷತ್ ಸದಸ್ಯ...
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವದುರ್ಗ ತಾಲ್ಲೂಕು ಗಲಗ ಗ್ರಾಮದ ಕೆಇಬಿ ಬಳಿ ನಡೆದಿದೆ.ಸಿರಿಯಪ್ಪ ರಾಮೇಶ್ (30)...
ನಿನ್ನೆ ರಾತ್ರಿ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ನಗರದ ರೈಲ್ವೇ ಸ್ಟೇಷನ್ ಪೋಸ್ಟ್ ಆಫೀಸ್ ಹತ್ತಿರ ಘಟನೆ ನಡೆದಿದೆ.
ವೀರೇಶ್ (35) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ನಗರದ ಇಂದಿರಾನಗರದ ನಿವಾಸಿ ಎನ್ನಲಾಗಿದೆ. ಘಟನೆಗೆ...
ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಂದ ತಾಲೂಕಾ ಮಟ್ಟದ ಮಾಸ್ಟರ್ ಟ್ರೆನರ್‌ಗಳಿಗೆ ತರಬೇತಿ ಕಾರ್ಯಾಗಾರಕ್ಕೆ...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಜಾಗೀರಪನ್ನೂರು ಗ್ರಾಮಕ್ಕೆ ರಸ್ತೆ ನಿರ್ಮಾಣ ಸೇರಿದಂತೆ ಗ್ರಾಮದ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕ ವತಿಯಿಂದ ಸಣ್ಣ ನೀರಾವರಿ ಸಚಿವ ಎನ್ ಎಸ್...
ಜಮ್ಮು ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಭಯೋತ್ಪಾದನೆ ದಾಳಿಯನ್ನು ಉಗ್ರವಾದ ಖಂಡಿಸಿ ಸಿಪಿಐ(ಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆಯನ್ನು ಉದ್ಧೇಶಿಸಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ.ಜಿ. ವಿರೇಶ ಮಾತನಾಡಿ...
ರಾಜ್ಯದಲ್ಲಿ ಅವೈಜ್ಞಾನಿಕ ಜಾತಿಗಣತಿ(caste census) ನಡೆಸಲಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ವೀರಶೈವ, ಲಿಂಗಾಯತ ಸಮಾಜದ ಬಲವನ್ನು ಕುಗ್ಗಿಸಿ ಸಮಾಜ ಒಡೆಯುವ ಷಡ್ಯಂತ್ರ ರೂಪಿಸಲಾಗುತ್ತಿದೆ ಎಂದು ಆರೋಪಿಸಿ ವೀರಶೈವ ಹಾಗೂ ಲಿಂಗಾಯತ ಸಮಾಜದ ಮುಖಂಡರು...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ನೀಡಲು ರಚಿಸಲಾಗಿರುವ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಆಯೋಗ ಮೇ 5 ರಿಂದ ಜಾತಿಗಣತಿ ನಡೆಸಲಿದ್ದು ಮಾದಿಗ ಸಮೂದಾಯ ಜನರು ಬೇರೆ ಬೇರೆ ಉಪಜಾತಿಗಳನ್ನು ನಮೂದಿಸುವ ಬದಲು ಮಾದಿಗ...
ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ನಗರದ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಮೇಲೆ ವ್ಯಕ್ತಿಯೋರ್ವ ಮಚ್ಚಿನಿಂದ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.ಚೆನ್ನವೀರಮ್ಮ ಹಲ್ಲೆ ಗೊಳಗಾದ ಮಹಿಳೆ ಎಂದು...
ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಾಳೆ, ಮನೆತನದ ಮರ್ಯಾದೆ ತೆಗೆಯುತ್ತಿದ್ದಾಳೆಂದು ಸ್ವಂತ ಮಗಳನ್ನೇ ಕೊಂದ ತಂದೆಯೊಬ್ಬ ಶವವನ್ನು ಕೃಷ್ಣಾ ನದಿಗೆ ಎಸೆದಿದ್ದ ಘಟನೆ ಸುಮಾರು ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ.
ರಾಯಚೂರಿನ ಲಿಂಗಸುಗೂರು ತಾಲೂಕು...