ರಾಯಚೂರು 

ರಾಯಚೂರು | ಶಾರ್ಟ್ ಸರ್ಕ್ಯೂಟ್‌: ಪೋಟೋ ಸ್ಟುಡಿಯೋ ಭಸ್ಮ

ಶಾರ್ಟ್ ಸರ್ಕ್ಯೂಟ್‌ನಿಂದ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಮಾನ್ವಿ ತಾಲ್ಲೂಕಿನ ಪೋತ್ನಾಳ ಪಟ್ಟಣದಲ್ಲಿ ನಡೆದಿದೆ. ಪೋತ್ನಾಳ ಪಟ್ಟಣದ ಸಂಜನಾ ಫೋಟೊ ಸ್ಟುಡಿಯೋದಲ್ಲಿ ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು, ಕ್ಯಾಮೆರಾ, ಕಂಪ್ಯೂಟರ್ ಹಾಗೂ ಪ್ರಿಂಟಿಂಗ್...

ರಾಯಚೂರು | ಅತ್ಯಾಚಾರ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1.05 ಲಕ್ಷ ದಂಡ

ಲಿಂಗಸೂಗೂರು ತಾಲ್ಲೂಕಿನ ಹುನುಕುಂಟಿ ಗ್ರಾಮದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ ₹1.05 ಲಕ್ಷ ದಂಡ ವಿಧಿಸಿ 3ನೇ ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶ ಎ.ಸೋಮ ಶೇಖರ ಸೋಮವಾರ ಆದೇಶಿಸಿದ್ದಾರೆ. ತಾಲ್ಲೂಕಿನ...

ರಾಯಚೂರು ರಾಜಕೀಯದಲ್ಲಿ ಮತ್ತೆ ಹಿನ್ನಡೆ: ಸಚಿವ ಸ್ಥಾನಕ್ಕೆ ಚೊಂಬು, ಜಿಲ್ಲೆಯ ನಿರೀಕ್ಷೆ ಭಗ್ನ

ರಾಯಚೂರು ಜಿಲ್ಲೆಯ ಅಭಿವೃದ್ಧಿ, ನೀರಾವರಿ, ಕೈಗಾರಿಕೆ, ಉದ್ಯೋಗ, ಶಿಕ್ಷಣ ಹಾಗೂ ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ವಿಷಯಗಳಲ್ಲಿ ರಾಜ್ಯ ಸರ್ಕಾರದ ವಿಶೇಷ ಗಮನ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪರವಾಗಿ ಸಚಿವ ಸಂಪುಟದಲ್ಲಿ...

ಸಿಂಧನೂರು | ಉದ್ಯೋಗಾಕಾಂಕ್ಷಿಗಳಿಗೆ ‘ಜಾಬ್ ಬ್ರಿಡ್ಜ್’ ವೆಬ್‌ಸೈಟ್ ಪೋಸ್ಟರ್ ಲೋಕಾರ್ಪಣೆ

ಉದ್ಯೋಗಾಕಾಂಕ್ಷಿಗಳನ್ನು ಉದ್ಯೋಗದಾತರೊಂದಿಗೆ ಸಂಪರ್ಕಿಸುವ ಹಾಗೂ ಉದ್ಯೋಗಾವಕಾಶಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ರೂಪಿಸಿರುವ 'ಜಾಬ್ ಬ್ರಿಡ್ಜ್' ವೆಬ್‌ಸೈಟ್‌ನ ಪೋಸ್ಟರ್‌ನ್ನು ಜಮಾಅತೆ ಇಸ್ಲಾಮಿ ಹಿಂದ್ ಸಿಂಧನೂರು ಸ್ಥಾನೀಯ ಅಧ್ಯಕ್ಷ ಜನಾಬ್...

ಸಿಂಧನೂರು | 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಮೊರಾರ್ಜಿ ವಸತಿ ಶಾಲೆಯ ವಾರ್ಡನ್ ಅಮಾನತು

ಸಿಂಧನೂರು ನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಗುರುವಾರ ಬೆಳಗಿನ ಉಪಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ವಾರ್ಡನ್ ಅಮರಗುಂಡಪ್ಪ ಅವರನ್ನು ಅಮಾನತ್ತುಗೊಳಿಸಿ ಸಮಾಜ ಕಲ್ಯಾಣ ಇಲಾಖೆಯ...

ರಾಯಚೂರು | ಸಾರಿಗೆ ಬಸ್ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು

ಸಾರಿಗೆ ಸಂಸ್ಥೆಯ ಬಸ್ ಹರಿದು ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಮಂತ್ರಾಲಯ ಸಮೀಪದ ಚಟ್ನಪಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟರುವ ವ್ಯಕ್ತಿ ಚಟ್ನಪಲ್ಲಿ ಗ್ರಾಮದ ತಿಕ್ಕಯ್ಯ (55) ಎಂದು ಗುರುತಿಸಲಾಗಿದೆ. ರಾಯಚೂರಿನಿಂದ ಮಂತ್ರಾಲಯದ ಕಡೆಗೆ...

ರಾಯಚೂರು | ಸಿವಿಲ್ ಪೊಲೀಸ್ ಪರೀಕ್ಷೆ: ಡಿಸಿ, ಎಸ್ಪಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ, ಪರಿಶೀಲನೆ

ರಾಜ್ಯ ಪೊಲೀಸ್ ಇಲಾಖೆಯ ಸಿವಿಲ್ ಪೇದೆ ಹುದ್ದೆಗಳಿಗೆ ನಡೆಯುತ್ತಿರುವ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಪೂವಿತಾ.ಎಸ್. ಹಾಗೂ ಎಸ್‌ಪಿ ಅರುಣ್ಷಾಂಗಿರಿ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದರು. ಜಿಲ್ಲೆಯಲ್ಲಿ ಒಟ್ಟು 23 ಪರೀಕ್ಷಾ...

ರಾಯಚೂರು | ನಾರಾಯಣಪುರ ಡ್ಯಾಮ್ ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ: ಕಾಡ್ಲೂರಿನ ದೇವಸ್ಥಾನ ಜಲಾವೃತ

ನಾರಾಯಣಪುರ ಜಲಾಶಯದಿಂದ ಭಾರೀ ಪ್ರಮಾಣದ ನೀರು ಬಿಡುಗಡೆ ಹಿನ್ನಲೆಯಲ್ಲಿ ರಾಯಚೂರು ತಾಲೂಕಿನ ಕಾಡ್ಲೂರಿನಲ್ಲಿ ನದಿ ದಂಡೆಯಲ್ಲಿರುವ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಈಗ ಜಲಾವೃತವಾಗಿದೆ ಆದ್ದರಿಂದ ದೇವಸ್ಥಾನಕ್ಕೆ ಭಕ್ತರು ತೆರಳದಂತೆ...

ರಾಯಚೂರು | ಎಸ್‌ಐಆರ್: ಎಎಸ್‌ಡಿಡಿಒ ಅಡಿ 2.54 ಲಕ್ಷ ಮಂದಿ ಮತದಾರರ ಹೆಸರಿಗೆ ಕತ್ತರಿ ಭೀತಿ

ಮತದಾರರ ಪಟ್ಟಿ ನಿಖರವಾಗಿ ಮತ್ತು ಪಾರದರ್ಶಕವಾಗಿರುವುದು ಪ್ರಜಾಪ್ರಭುತ್ವದ ಆಧಾರ. ಆದ್ದರಿಂದ, ಜಿಲ್ಲಾಡಳಿತ, ಚುನಾವಣಾ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ಕೆಲಸ ಮಾಡಿ, ಯಾರೂ ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು. ಇದು ಕೇವಲ...

ರಾಯಚೂರು | ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ: ಸಂಪೂರ್ಣ ಭಸ್ಮ

ಪೂಜಾ ಸಾಮಗ್ರಿಗಳ ಅಂಗಡಿಯಲ್ಲಿ ಬೆಳಿಗ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆ ಬದಿಯಲ್ಲಿ ನಡೆದಿದೆ. ಪೂಜಾ ಸಾಮಗ್ರಿಗಳ ಇರುವ ಟಿನ್ ಶೆಡ್ ಅಂಗಡಿಯಲ್ಲಿ ಏಕಾಏಕಿ...

ರಾಯಚೂರು | ವಸತಿ ನಿಲಯದಲ್ಲಿ ಆಹಾರ ಸೇವಿಸಿದ 21 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಬೆಳಗಿನ ಉಪಹಾರ ಸೇವಿಸಿ 21 ವಿದ್ಯಾರ್ಥಿಗಳು ಅಸ್ವಸ್ಥರಾಗಿ ತಾಯಿ-ಮಕ್ಕಳ ಆಸ್ಪತ್ರೆಗೆ ದಾಖಲಾದ ಘಟನೆ ಸಿಂಧನೂರು ನಗರದ ಮೋರಾರ್ಜಿ ದೇಸಾಯಿ ವಸತಿಯಲ್ಲಿ ನಡೆದಿದೆ. ನಗರದ ಉದ್ಬಾಳ ರಸ್ತೆಯಲ್ಲಿರುವ ಮೋರಾರ್ಜಿ ದೇಸಾಯಿ ವಸತಿಯಲ್ಲಿ ಬೆಳಗ್ಗೆ ವೆಜಿಟೇಬಲ್...

ರಾಯಚೂರು | ವಿದ್ಯುತ್ ಸ್ಪರ್ಶಿಸಿ ಯುವಕ ಸಾವು

ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಶಿವು (18) ಎಂದು ಗುರುತಿಸಲಾಗಿದೆ. ಗ್ರಾಮದ ಹೊರವಲಯದಲ್ಲಿರುವ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ವೇಳೆ ಪಂಪ್‌ಸೆಟ್...

ಈ ಹೊತ್ತಿನ ಪ್ರಮುಖ ಸುದ್ದಿ