ಅಮವಾಸ್ಯೆ ಹಿನ್ನಲೆಯಲ್ಲಿ ಜಮೀನಿನಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮಗ ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ ಗುಡದಿನ್ನಿ ಗ್ರಾಮದಲ್ಲಿ...
ಇತ್ತೀಚಿಗೆ ದೇವದುರ್ಗ ಶಾಸಕಿ ಜಿ.ಕರೆಮ್ಮ ನಾಯಕ ಪುತ್ರ ಸಂತೋಷ ನಾಯಕ ಕಾಕರಗಲ್ ಬಳಿಯ ಟೋಲ್‌ಗೇಟ್ ಧ್ವಂಸಗೊಳಿಸಿದ್ದು, ಖಂಡನೀಯ, ದೇವದುರ್ಗ ವ್ಯಾಪ್ತಿಯಲ್ಲಿ ಶಾಸಕಿಯ ಪುತ್ರನಿಂದಲೇ ಗೂಂಡಾ ವರ್ತನೆ ಕಂಡುಬರುತ್ತಿದ್ದು, ಕೂಡಲೇ ಪೊಲೀಸರು ಸಂತೋಷ ನಾಯಕನನ್ನು...
ನಿಧಿ ಆಸೆಗಾಗಿ ದೇವಸ್ಥಾನದ ಕಟ್ಟೆಯನ್ನು ಧ್ವಂಸಗೊಳಿಸಿದ ಘಟನೆ ರಾಯಚೂರು ನಗರದ ಕೋಟೆ ಆವರಣದಲ್ಲಿರುವ ಕೋದಂಡರಾಮ ದೇವಾಲಯದ ಬಳಿ ನಡೆದಿದೆ.
ಶನಿವಾರ ತಡರಾತ್ರಿ ರಾಯಚೂರು ನಗರದ ಗಂಗಾನಿವಾಸ ಬಡಾವಣೆ ವ್ಯಾಪ್ತಿಯ ಬೆಟ್ಟದಗೇರಿಯ ಪುರಾತನ ಕೋದಂಡರಾಮ ದೇವಾಲಯದ...
ತೆಂಗಿನ ಮರಕ್ಕೆ ಸಿಡಿಲು ಬಿದ್ದು ಅದರ ಪಕ್ಕದಲ್ಲಿದ್ದ ಬೊಲೆರೋ ವಾಹನಕ್ಕೆ ಬೆಂಕಿ ಕಿಡಿ ಬಿದ್ದು ವಾಹನ ಭಸ್ಮವಾದ ಘಟನೆ ದೇವದುರ್ಗ ತಾಲ್ಲೂಕು ಗಾಣದಾಳ ಗ್ರಾಮದ ಜಮೀನನೊಂದರಲ್ಲಿ ನಡೆದಿದೆ.ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ...
ಸಿಂಧನೂರು ನಗರದಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಗಾಳಿ ಮಳೆಗೆ 10 ಕ್ಕೂ ಹೆಚ್ಚಿನ ಮನೆಗಳ ಟಿನ್ ಶೆಡ್ ಗಾಳಿಗೆ ಹಾರಿ ಹೋಗಿವೆ.ಗ್ರಾಮದ ಸುತ್ತಮುತ್ತ ಅನೇಕ ಗಿಡಗಳು ನೆಲಕ್ಕೆ ಉರುಳಿದೆ ಪರಿಣಾಮ ಜನರ...
ದೇವದುರ್ಗ ತಾಲೂಕಿನ ಕಾಕರ್ ಗಲ್ ಬಳಿ ಟೋಲ್ ಗೇಟ್ ಕೇಂದ್ರದಿಂದ ಹಣ ವಸೂಲಿ ಮಾಡುತ್ತಿರುವುದನ್ನು ಖಂಡಿಸಿ ಶಾಸಕಿ ಪುತ್ರ ಸಂತೋಷ್ ನಾಯಕ ಹಾಗೂ ಬೆಂಬಲಿಗರು ಸೇರಿ ಟೋಲ್ ನಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ...
ಕೂಲಿಕಾರರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಮಹಿಳೆ ಸಾವು ,ಆರು ಜನರಿಗೆ ಗಾಯಗೊಂಡಿರುವ ಘಟನೆ ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಗಮ್ಮ (40) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಭತ್ತದ ರಾಶಿ ಮಾಡಲು ಕೂಲಿಕಾರರನ್ನು...
ಕಾಶ್ಮೀರದ ಪೆಹಲ್ಗಾಮ್ ಬಳಿ ನಡೆದ ಉಗ್ರರ ದಾಳಿಯಲ್ಲಿ ಪ್ರವಾಸಿಗರು ಸಾವನ್ನಪ್ಪಿದ್ದು ಇದಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯವೇ ಕಾರಣ ಎಂದು ಆರೊಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಉಗ್ರರು...
ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರ ಸಂವಿಧಾನ ವಿರೋಧಿ ಕಾಯಿದೆವಾಗಿದೆ.ಇದರ ವಿರುದ್ಧವಾಗಿ ದೇಶಾದ್ಯಂತ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಹೋರಾಟಕ್ಕೆ ಕರೆ ನೀಡಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ...
ಸೌಕರ್ಯಗಳಿಲ್ಲದೆ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸುತ್ತಿರುವ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ, ಇಂದು ಅವ್ಯವಸ್ಥೆಯ ಸಂಕೇತವಾಗಿದೆ. ಬಸ್ ನಿಲ್ದಾಣ ಉದ್ಘಾಟನೆಯಾಗಿ ಐದು ವರ್ಷ ಕಳೆದರೂ ನಿಲ್ದಾಣದ ಶೌಚಾಲಯ ಮಾತ್ರ ಇನ್ನೂ...
ಭಾರತ ದೇಶಕ್ಕೆ ಅಮೆರಿಕ ದೇಶದ ಉಪಾಧ್ಯಕ್ಷ ಜೆ ಡಿ ವ್ಯಾನ್ಸ್ ಭೇಟಿ ನೀಡಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ ಖಂಡಸಿದೆ. ರಾಯಚೂರು ಜಾಲಹಳ್ಳಿ ಘಟಕ ವತಿಯಿಂದ ತಹಶೀಲ್ದಾರ್ ಚೆನ್ನಮಲ್ಲಪ್ಪ ಘಂಟಿ ಮೂಲಕ ಭಾರತ...
ಕೆರೆಯಲ್ಲಿ ಈಜಲು ತೆರಳಿದ್ದ 10 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಸಿರವಾರ ತಾಲ್ಲೂಕಿನ ಲಕ್ಕಂದಿನ್ನಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಹುಸೇನಿ (10) ಮೃತ ಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.ಬಾಲಕ ಲಕ್ಕಂದಿನ್ನಿ ಗ್ರಾಮದ ನಿವಾಸಿ ಎನ್ನಲಾಗಿದೆ.ಗೆಳೆಯರ...