ರಾಯಚೂರು 

ರಾಯಚೂರು | ವಕೀಲ ಸದಾಶಿವ ರೆಡ್ಡಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಹಿರಿಯ ವಕೀಲರಾದ ಸದಾಶಿವ ರೆಡ್ಡಿಯವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಕಠಿಣ ಶಿಕ್ಷೆ ಕ್ರಮ ಜರುಗಿಸಬೇಕು ಎಂದು ರಾಯಚೂರು ನ್ಯಾಯವಾದಿಗಳ ಸಂಘದ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ...

ರಾಯಚೂರು | ಈಜಲು ಹೋಗಿ ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವು

ಕೃಷಿ ಹೊಂಡದಲ್ಲಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ರಾಯಚೂರು ತಾಲ್ಲೂಕಿನ ಕಸ್ಬೆ ಕ್ಯಾಂಪ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸುರೇಶ್ ಶರಣಪ್ಪ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.ರಾಯಚೂರು ತಾಲ್ಲೂಕು ನೆಲಹಾಳ ಗ್ರಾಮದ ನಿವಾಸಿ ಎನ್ನಲಾಗಿದೆ. ಈ...

ರಾಯಚೂರು | ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ವಿಶ್ವ ಪುಸ್ತಕ ದಿನಾಚರಣೆ ಅಂಗವಾಗಿ”ಪ್ರಬಂಧ ಸ್ಪರ್ಧೆ

ಜಿಲ್ಲಾ ಕಾರಾಗೃಹದಲ್ಲಿರುವ ಬಂಧಿ ನಿವಾಸಿಗಳಿಗೆ ವಿಶೇಷ ಪ್ರಬಂಧ ಸ್ಪರ್ಧೆ ನಡೆಸಿ ವಿಶ್ವ ಪುಸ್ತಕ ದಿನಾಚರಣೆಯನ್ನು ಆಚರಿಸಲಾಯಿತು ಎಂದು ಕಾರಾಗೃಹದ ಅಧೀಕ್ಷಕಿ ಅನಿತಾ ಹಿರೇಮನಿ ತಿಳಿಸಿದರು.ಪುಸ್ತಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾರಾಗೃಹ ಹಾಗೂ ಸುಧಾರಣಾ...

ರಾಯಚೂರು | ವಕ್ಫ್ ಜಾರಿಗೆ ತಂದು ವಕ್ಫ್ ಆಸ್ತಿಯನ್ನು ಲೂಟಿ ಹೊಡೆಯುವ ಹುನ್ನಾರ ; ರಜಾಕ್ ಉಸ್ತಾದ

ವಕ್ಫ್ ಕಾಯ್ದೆ ಜಾರಿಗೆ ತಂದು ನಮ್ಮ ಸಂಪತ್ತನ್ನು ಲೂಟಿ ಹೊಡೆಯುವ ಹುನ್ನಾರ ಬಿಜೆಪಿ ಪಕ್ಷದಾಗಿದೆ.ವಕ್ಫ್ ಮಂಡಳಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಮೇತರರು ಇದ್ದರೆ ನಮಗೆ ನ್ಯಾಯ ಹೇಗೆ ಸಿಗುತ್ತದೆ ಎಂದು ಕಾಂಗ್ರೆಸ್ ಮುಖಂಡ ರಜಾಕ್...

ರಾಯಚೂರು | ಸಿಡಿಲು ಬಡಿದು ಮೃತಪಟ್ಟ ಕುಟುಂಬಕ್ಕೆ 5 ಲಕ್ಷ್ಯ ಪರಿಹಾರ

ನಿನ್ನೆ ಸುರಿದ ಧಾರಾಕಾರ ಮಳೆಗೆ ಸಿಡಿಲಿನ ಬಡಿತಕ್ಕೆ ಸಾವನ್ನಪ್ಪಿದ್ದ ರಾಯಚೂರು ತಾಲೂಕಿನ ಉಡಮಗಲ್ ಗ್ರಾಮದ ಮಲ್ಲಮ್ಮ ಹಾಗೂ ಮರ್ಚಟಾಳ ಗ್ರಾಮದ ಸಣ್ಣ ಹನುಮಂತು ಅವರ ಮನೆಗೆ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಭೇಟಿ...

ಮೊದಲ ಮಳೆ ಕಂಡ ರಾಯಚೂರಿನಲ್ಲಿ ಸಿಡಿಲಿಗೆ ಇಬ್ಬರು ಬಲಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ‌ಶುಕ್ರವಾರ ರಾತ್ರಿ ಭಾರೀ ಮಳೆಯಾಗಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಒಳನಾಡು ಪ್ರದೇಶದಲ್ಲಿ ಬಿರುಗಾಳಿ, ಮಳೆ, ಗುಡುಗು, ಸಿಡಿಲು ಅಬ್ಬರಿಸಿದೆ....

ರಾಯಚೂರು | ಸಂವಿಧಾನ ಜಾಗೃತಿ ಜಾಥಾಕ್ಕೆ ಅಭೂತಪೂರ್ವ ಸ್ವಾಗತ

ಪ್ರತಿಯೊಬ್ಬ ನಾಗರಿಕರು ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದು ಸದೃಢ ಭಾರತ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಸಂವಿಧಾನ ಯುವಯಾನದ ಮುಖಂಡ ಸರೋವರ ಬೆಂಕಿಕೆರೆ ಹೇಳಿದರು. ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ...

ರಾಯಚೂರು | ಸಿಡಿಲು ಬಡಿದು ಇಬ್ಬರ ಸಾವು; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ರಾಯಚೂರು ತಾಲೂಕಿನ ಉಡಮಗಲ್ ಹಾಗೂ ಮರ್ಚಾಟ್ಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.ಮಲ್ಲಮ್ಮ(50) ಉಡಮಗಲ್ ಹಾಗೂ ಹನುಮಂತ(55) ಮರ್ಚಾಟ್ಹಾಳ ಮೃತ ದುರ್ದೈವಿಗಳು ಎನ್ನಲಾಗಿದೆ.ಮಲ್ಲಮ್ಮ ಅವರು ಕುರಿ ಮೇಯಿಸಲು ಗ್ರಾಮದ ಹೊರವಲಯದಲ್ಲಿ...

ರಾಯಚೂರು | ಸರ್ಕಾರಿ ಹುದ್ದೆಗಾಗಿ ನಗರಸಭಾಧ್ಯಕ್ಷೆ ಸ್ಥಾನಕ್ಕೆ ರಾಜೀನಾಮೆ

ಸರಕಾರಿ ಹುದ್ದೆಗಾಗಿ ಸತತ ಪ್ರಯತ್ನದಲ್ಲಿರುವ ಹಿನ್ನಲೆಯಲ್ಲಿ ಇಂಜಿನಿಯರ ನೇಮಕಾತಿಯ ಅಂತಿಮ ಪಟ್ಟಿಯಲ್ಲಿ ಹೆಸರು ಬಂದ ಕಾರಣಕ್ಕೆ ಸಿಂಧನೂರು ನಗರಸಭಾಧ್ಯಕ್ಷೆ ಸ್ಥಾನಕ್ಕೆ ಪ್ರಿಯಾಂಕ ರಾಜೀನಾಮೆ ಸಲ್ಲಿಸಿದ್ದಾರೆ. ನಗರಸಭೆ ಅಧ್ಯಕ್ಷ ಸ್ಥಾನ ಎಸ್ಟಿ ಮಹಿಳೆಗೆ ಮೀಸಲಾಗಿದ್ದರಿಂದ ಏಕಮಾತ್ರ...

ರಾಯಚೂರು | ಮಂತ್ರಾಲಯ ಪ್ರವಾಸಕ್ಕೆಂದು ತೆರಳಿದ್ದ ಯುವಕರಿಬ್ಬರು ನೀರುಪಾಲು

ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ನೀರು ಪಾಲಾದ ಘಟನೆ ರಾಯಚೂರು ತಾಲ್ಲೂಕಿನ ಎಲೆ ಬಿಚ್ಚಾಲಿಯ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಮುತ್ತು ರಾಜ( 23) , ಮಧನ್ (20) ನೀರಿನಲ್ಲಿ ಕೊಚ್ಚಿಕೊಂಡು ಮೃತಪಟ್ಟಿರುವ ಯುವಕರು ಎಂದು ಗುರುತಿಸಲಾಗಿದೆ.ಬೆಂಗಳೂರು...

ರಾಯಚೂರು | ಕುರಿ ಖರೀದಿಸಲು ಹೊರಟ ವಾಹನ ಡಿಕ್ಕಿ; ನಾಲ್ವರ ದುರ್ಮರಣ,ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಹಳ್ಳದ ಬ್ರಿಡ್ಜ್ ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ನಾಲ್ವರು ದುರ್ಮರಣ ,ಹಲವರಿಗೆ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕಿನ ಅಮರಾಪುರ ಗ್ರಾಮದ ಹತ್ತಿರ ನಡೆದಿದೆ. ಮೃತ ಹೆಸರು ತಿಳಿದುಬಂದಿಲ್ಲ.ನಾಗರಾಜ...

ರಾಯಚೂರು: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಕುರಿಗಳ ಖರೀದಿಗೆ ಹೊರಟಿದ್ದ ನಾಲ್ವರು ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾ. ಅಮರಾಪುರ ಗ್ರಾಮದ ಬಳಿ ನಡೆದಿದೆ. ಕುರಿಗಳ ಖರೀದಿಗೆ ಹೊರಟಿದ್ದವರ ಬೊಲೆರೋ ಪಿಕಪ್ ವಾಹನವು ರಾಷ್ಟ್ರೀಯ ಹೆದ್ದಾರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X