ರಾಯಚೂರು 

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ: ಸಿಡಿಲಿಗೆ ಇಬ್ಬರು ಬಲಿ, ನೆಲಕಚ್ಚಿದ ಬಾಳೆ

ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚುತ್ತಿರುವ ತಾಪಮಾನದ ನಡುವೆ ಕಳೆದೆರೆಡು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ತಂಪೆರೆಯುತ್ತಿದೆ. ಮಳೆಯ ಜತೆಗೆ ಸಿಡಿಲು ಗುಡುಗಿನ ಆರ್ಭಟವೂ ಹೆಚ್ಚಿದ್ದು,...

ಕೊಪ್ಪಳ | SIR ವಿರೋಧಿಸಿ ಏಪ್ರಿಲ್ 23 ರಂದು ಪ್ರತಿಭಟನಾ ಸಮಾವೇಶ; ಅಲ್ಲಮ ಪ್ರಭು ಬೆಟ್ಟದೂರು

ಕರ್ನಾಟಕದಲ್ಲಿ SIR ವಿರೋಧಿಸಿ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯಾತೀತ ಪಕ್ಷಗಳೆಲ್ಲಾ ಸೇರಿ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನಾ ಸಮಾವೇಶ" ವನ್ನು ಏಪ್ರಿಲ್ 23ರಂದು ಆಯೋಜಿಸಲಾಗಿದೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ತಿಳಿಸಿದರು.ನಗರದ ಪತ್ರಿಕಾಗೋಷ್ಠಿ...

ರಾಯಚೂರು | ಹಳೆ ಶಿಲಾಯುಗದ ಸಂಸ್ಕೃತಿ ಪಳೆಯುಳಿಕೆ ಪುನರುಜ್ಜೀವನಗೊಳಿಸಲು; ಈಶ್ವರ ಕುಮಾರ್ ‌ಕಾಂದೂ ಸಲಹೆ

ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ನಾಗಲಾಪೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಪಿಕಳಿಹಾಳ ಗ್ರಾಮದ ಗುಡ್ಡದಲ್ಲಿರುವ ಹಳೆ ಶಿಲಾಯುಗದ ಸ್ಥಳಕ್ಕೆ ಏಪ್ರಿಲ್ 21ರ ಮಂಗಳವಾರ ‌ ದಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್...

ರಾಯಚೂರು | ಶಂಕರಾಚಾರ್ಯರ ಕಾರ್ಯ ಇಂದಿಗೂ ಶಾಶ್ವತ; ಶಾಸಕ ಶಿವರಾಜ ಪಾಟೀಲ್

ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಅವರು ಮಾಡಿದ ಮಹಾನ್ ಕಾರ್ಯ ಇಂದಿಗೂ ಶಾಶ್ವತವಾಗಿದೆ. ಸಹಸ್ರಾರು ವರ್ಷಗಳ ನಂತರವು ಅವರು ಮಾಡಿದ ಕಾರ್ಯ ಮಹತ್ವದಾಗಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ...

ರಾಯಚೂರು | ದಶಕಗಳಿಂದ ಮುಸ್ಲಿಮರಿಗೆ ಸಿಗದ MLC ಸ್ಥಾನ: ಈಗಲಾದರೂ ಈಡೇರಿಸುವುದೇ ಕಾಂಗ್ರೆಸ್?

ಇಂಡಿಯನ್ ಸ್ಟೂಡೆಂಟ್ ನ್ಯಾಷನಲ್ ಕಾಂಗ್ರೆಸ್ ಘಟಕದಿಂದಲೇ ಚಳವಳಿ ನಡೆಸಿ ಪಕ್ಷಕ್ಕಾಗಿ ದುಡಿದ ಹಲವರ ನಿರೀಕ್ಷೆಗಳು ಈಗ ಕುಸಿದಂತಾಗಿದೆ. ರಾಜ್ಯದ ನಾಯಕರು ಜಿಲ್ಲೆಗೆ ಭೇಟಿ ನೀಡಿದಾಗ ಭರವಸೆಯ ಆಶ್ವಾಸನೆಗಳನ್ನು ನೀಡಿದ್ದರು. ಅವುಗಳು ಈಗ ಕೇವಲ...

ರಾಯಚೂರು | ಜಿಲ್ಲೆಯಲ್ಲಿ ವಿವಿಧೆಡೆ ಗಾಳಿ-ಮಳೆ; ತಂಪಾದ ಇಳೆ

ಜಿಲ್ಲೆಯಲ್ಲಿ ಕೆಲ ದಿನಗಳಿಂದ 43 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದರಿಂದ ಜನ ಹೊರ ತಿರುಗಾಡಲು ತತ್ತರಿಸಿದಾಗ ಸಂಜೆ ಸುರಿದ ಮಳೆಗೆ ತಂಪುಗೊಳಿಸಿದೆ.ಲಿಂಗಸುಗೂರು, ದೇವದುರ್ಗ ಸೇರಿದಂತೆ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಸುರಿದಿದೆ. ಈ ಸುದ್ದಿ...

ಮಾನ್ವಿ | ನಾಮಫಲಕ ಬಿದ್ದು ಇಬ್ಬರು ಮಕ್ಕಳು ಸಾವು

ಸಮುದಾಯ ಭವನದ ನಾಮಫಲಕ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಾನ್ವಿ ತಾಲ್ಲೂಕಿನ ಬೈಲ್ ಮರ್ಚೇಡ್ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಮೃತ ಇಬ್ಬರು ಮಕ್ಕಳನ್ನು ವಿಶ್ವನಾಥ ರಾಮಲಿಂಗ (9) ಮತ್ತು ಸನ್ವಿತಾ...

ರಾಯಚೂರು | ಮಧ್ಯರಾತ್ರಿ ಅಕ್ರಮ ಪ್ರವೇಶ; ಯೂಟ್ಯೂಬರ ದಾನಿಶ್ ಬಂಧನಕ್ಕೆ ಒತ್ತಾಯ

ನನ್ನ ಪತ್ನಿ ಮನೆಗೆ ಯೂಟ್ಯೂಬರ್ ದಾನಿಶ್ ಮಧ್ಯರಾತ್ರಿ ಅಕ್ರಮ ಪ್ರವೇಶ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಜೀವಬೆದರಿಕೆ ಹಾಕಿ ಅವಾಚ್ಯ ಪದಗಳಿಂದ ನಿಂದಿಸಿದ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಕೂಡಲೇ ಬಂಧಿಸಬೇಕು ಎಂದು ಇಫೆಕಾರುದ್ದೀನ್...

ಸಿಂಧನೂರು | ಸೆಪ್ಟಿಕ್ ಟ್ಯಾಂಕ್ ನಲ್ಲಿ ಬಿದ್ದು ಮಗು ಸಾವು

ಸಿಂಧನೂರು ತಾಲ್ಲೂಕಿನ ಸತ್ಯವತಿ ಕ್ಯಾಂಪ್‌ನಲ್ಲಿ ನಾಲ್ಕು ವರ್ಷದ ಬಾಲಕ ತೆರೆದ ಸೆಪ್ಟಿಕ್ ಟ್ಯಾಂಕ್‌ಗೆ ಬಿದ್ದು ಸಾವನ್ನಪ್ಪಿರುವ ದುರ್ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಮಲ್ಲಯ್ಯ ಈರಣ್ಣ (4) ಎಂದು ಗುರುತಿಸಲಾಗಿದೆ. ಏಪ್ರಿಲ್ 3ರಂದು...

ರಾಯಚೂರು | ಗ್ರಾಮ ಪಂಚಾಯತ್ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ

ಗ್ರಾಮ ಪಂಚಾಯತ ನೌಕರರ ವೇತನ ಹೆಚ್ಚಳ, ಇಡಿಗಂಟು ಸೇರಿ ವಿವಿಧ ಬೇಡಿಕೆಗಳಿಗಾಗಿ ಒತ್ತಾಯಿಸಿ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು. 2025ರ ಡಿ.21 ರಂದು ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಅಧಿಕಾರಿಗಳು ಬಂದು ಪಂಚಾಯತ...

ಯಾದಗಿರಿ | ಭೀಕರ ಅಪಘಾತ: ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಸಮೀಪ ಇಂದು ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ, ಭೀಕರ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ಆರು ಮಂದಿ ಸಜೀವ...

ರಾಯಚೂರು | ಮಂತ್ರಾಲಯಕ್ಕೆ ಬರುತ್ತಿದ್ದ ವಾಹನ ಅಪಘಾತ: ಎಂಟು ಮಂದಿ ಸಾವು, 9 ಮಂದಿಗೆ ಗಂಭೀರ

ರಾಯಚೂರು ಮಾರ್ಗವಾಗಿ ಮಂತ್ರಾಲಯದ ಗುರುರಾಯರ ದರ್ಶನಕ್ಕೆ ಬರುತ್ತಿದ್ದ ವೇಳೆ ಟ್ಯಾಂಕ‌ರ್ ಮತ್ತು ಪಿಕ್‌ಅಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಬಳಿ...

ಈ ಹೊತ್ತಿನ ಪ್ರಮುಖ ಸುದ್ದಿ