ವ್ಯಕ್ತಿಯೋರ್ವ ಮರಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಾರಟಗಿ ಪಕ್ಕದ ರಾಘವೇಂದ್ರ ಕ್ಯಾಂಪಿನ ನಿವಾಸಿ ವೆಂಕಟೇಶ್ವರರಾವ್(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಬೇರೆಯವರ...
ಕೆಪಿಎಸ್ ಮ್ಯಾಗ್ನೆಟ್ ಶಾಲೆ ಮಾಡುವ ಆಲೋಚನೆಯನ್ನು ತಕ್ಷಣ ಕೈಬಿಡಬೇಕು. ಆರ್ ಟಿ ಇ ಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಹಾಗೂ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕೆಂದು ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ...
ರಾಜ್ಯದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕು ಹಾಗೂ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ಗುಣಾತ್ಮಕ ಶಿಕ್ಷಣ ನೀಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಏ.14ರಂದು ರಾಜ್ಯದ 20 ಜಿಲ್ಲೆಗಳಲ್ಲಿ ಏಕಕಾಲಕ್ಕೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು...
ಜನಪರ ಚಳುವಳಿಗಳು ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯಬೇಕಾದ ಅಗತ್ಯವಿದ್ದು, ಮಾನವೀಯ ಮೌಲ್ಯಗಳನ್ನು ಕಾಪಾಡುವ ಎಲ್ಲರೂ ಒಂದಾಗಬೇಕು ಎಂದು ಪ್ರಗತಿಪರ ಚಿಂತಕ ಹಾಗೂ ಉಪನ್ಯಾಸಕ ಶಂಕರ್ ವಾಲೀಕಾರ ಅಭಿಪ್ರಾಯಪಟ್ಟರು.ನಗರದ ಟೌನ್ ಹಾಲ್‌ನಲ್ಲಿ ನಡೆದ ಕರ್ನಾಟಕ...
ಕುಡಿಯುವ ನೀರು ಗ್ರಾಮಸ್ಥರ ಹಕ್ಕು. ಇದು ಯಾವುದೇ ಚುನಾವಣಾ ಭರವಸೆಗೆ ಕಾದಿರುವ ವಿಷಯವಲ್ಲ. ಹಾಗಾಗಿ ಸರ್ಕಾರ ಮತ್ತು ಜಿಲ್ಲಾಡಳಿತ ಇದನ್ನು ಗಂಭೀರವಾಗಿ ಪರಿಗಣಿಸಿ, ಸರ್ಜಾಪುರ ಸೇರಿದಂತೆ ನೀರಿನ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಎಲ್ಲ...
ಜಿಲ್ಲೆಯ ಲಿಂಗಸಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗುಡದನಾಳ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿತರಾಗಿದ್ದ ಒಟ್ಟು 10 ಮಂದಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ ತಲಾ ₹19,500 ದಂಡವನ್ನು ರಾಯಚೂರು ಜಿಲ್ಲಾ 3ನೇ...
ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸಂಘಟನೆಗಳು ಕೆಲ ವ್ಯಕ್ತಿಗಳನ್ನು ಬಳಸಿಕೊಂಡು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತೇಜೋವಧೆ ನಡೆಸುತ್ತಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತಕುಮಾರ ಹೇಳಿದರು.ನಗರದ...
ಚುನಾವಣೆಗೂ ಮೊದಲು ಸರ್ಕಾರಗಳು ವಸತಿ ವಂಚಿತರಿಗೆ ಹಾಗೂ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ನೀಡುವುದಾಗಿ ಸುಳ್ಳು ಭರವಸೆ ನೀಡಿ ಇದೀಗ ಕಾನೂನು ಕಠಿಣವಾಗಿದೆ ಎಂದು ಹೇಳಿ ವಂಚಿಸುತ್ತಿದ್ದಾರೆ. ಕೂಡಲೇ ಕಾನೂನು...
2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ರಾಯಚೂರು ಜಿಲ್ಲೆಗೆ ಒಟ್ಟಾರೆ ಶೇ 74.09ರಷ್ಟು ಫಲಿತಾಂಶ ಬಂದಿದೆ. ರಾಜ್ಯದ ಜಿಲ್ಲೆಗಳ ಪಟ್ಟಿಯಲ್ಲಿ ರಾಯಚೂರು ಜಿಲ್ಲೆ ಸ್ಥಾನ 31ನೇ ಪಡೆದಿದೆ.
2026 ನೇ ಸಾಲಿನ...
ಬಾಬು ಜಗಜೀವನ್ ರಾಮ್ ಜಯಂತಿಗೆ ಮುಖ್ಯ ಅತಿಥಿಯಾಗಿ ಆಗಮಿಸಬೇಕಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಆಗಮಿಸದೆ ದಲಿತರಿಗೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಒಳಮೀಸಲಾತಿ ಜಾರಿಗೆ ಮಾದಿಗ ದಂಡೋರ...
ಸಮರ್ಪಕ ಕುಡಿಯುವ ನೀರು ಒದಗಿಸಲು ಅಧಿಕಾರಿಗಳು ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕುಂಟು ನೆಪ ಹೇಳುವಂತಿಲ್ಲ. ಜಿಲ್ಲೆಯಲ್ಲಿ ಸಮರ್ಪಕ ನೀರು ಪೂರೈಕಯತ್ತ ಪ್ರತಿಯೊಬ್ಬ ಅಧಿಕಾರಿಯೂ ನಿಗಾ ವಹಿಸಬೇಕು ಎಂದು...