ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ...
ಪರಿಶಿಷ್ಟ ಜಾತಿ ಸಮುದಾಯಕ್ಕಾಗಿ ಒಳ ಮೀಸಲಾತಿ ಜಾರಿ ಮಾಡಲು ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಸಲಹೆ ಪಡೆಯದೆ ರಾಜ್ಯ ಕಾಂಗ್ರೆಸ್ ಸರ್ಕಾರ ಜಸ್ಟೀಸ್ ನಾಗಮೋಹನ್‌ದಾಸ್ ನೇತೃತ್ವದ ಏಕ ಸದಸ್ಯ ವಿಚಾರಣ ಸಮಿತಿ ನೇಮಕ...
ಪ್ರಧಾನಿ ನರೇಂದ್ರ ಮೋದಿಯವರ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಹಾಗೂ ಯು ಪಿ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ ಕ್ಷೇತ್ರದಲ್ಲಿ ಅತ್ಯಾಚಾರ ಘಟನೆ ಹೆಚ್ಚಾಗಿ ನಡೆಯುತ್ತಿದ್ದನ್ನು ಖಂಡಿಸಿ ಅಖಿಲ ಭಾರತ ಕ್ರಾಂತಿಕಾರಿ ಮಹಿಳಾ ಸಂಘಟನೆ...
ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಏ.13 ರಂದು ನಗರದ ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ವೈದ್ಯಕೀಯ ಸಂಘದ ಕಾರ್ಯದರ್ಶಿ ಶುಶೂತ್ ನಿಲೋಫರ್ ಹೇಳಿದರು.ಅವರಿಂದು ಮಾಧ್ಯಮಗೋಷ್ಟಿ ಉದ್ದೇಶಿಸಿ...
ಮಸ್ಕಿ ತಾಲ್ಲೂಕಿನ ಅಂಕುಶದೊಡ್ಡಿ ಗ್ರಾಮದಲ್ಲಿ ಈಚೆಗೆ ಸಿಡಿಲು ಬಡಿದು ಮೃತಪಟ್ಟಿರುವ ರಾಮಣ್ಣನಾಯಕ ಕುಟುಂಬಕ್ಕೆ ಮಸ್ಕಿ ವಿಧಾನ ಸಭಾ ಕ್ಷೇತ್ರದ ಶಾಸಕ ಬಸನಗೌಡ ತುರುವಿಹಾಳ ಐದು ಲಕ್ಷ್ಯ ಪರಿಹಾರ ಧನದ ಚೆಕ್ ವಿತರಿಸಿದರು.
ಗ್ರಾಮದ ಹೊರವಲಯದಲ್ಲಿ...
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ 15 ನೇ ಸಾಲಿನ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳಲ್ಲಿ ಬಾರಿ ಅವ್ಯವಹಾರ ಮತ್ತು ಭ್ರಷ್ಟಚಾರ ನಡೆದಿದ್ದು ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು...
ದರ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ಬಡ ಮಧ್ಯಮ ವರ್ಗದವರ ಜೀವನ ದುಸ್ತರವಾಗಿದೆ. ಕೂಡಲೇ ಬೆಲೆ ಏರಿಕೆ ಹಿಂಪಡೆಯಬೇಕು ಎಂದು ಸಿಪಿಐಎಂಎಲ್ ಲಿಬರೇಶನ್ ಸಂಘಟನೆ ವತಿಯಿಂದ ನಗರದ ಅಂಬೇಡ್ಕರ್...
ಸಿಡಿಲು ಬಡಿದು ಕುರಿಗಾಯಿಯೊಬ್ಬ ಮೃತಪಟ್ಟಿರುವ ಘಟನೆ ಮಸ್ಕಿ ತಾಲೂಕಿನ ಅಂಕುಶದೊಡ್ಡಿ ಗ್ರಾಮದ ಹೊರವಲಯದಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗ್ರಾಮದ ನಿವಾಸಿ ರಾಮಣ್ಣ ನಾಯಕ(32) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಕುರಿ ಕಾಯಲು ಗ್ರಾಮದ ಹೊರವಲಯದಲ್ಲಿ...
ಅಗತ್ಯ ವಸ್ತುಗಳ ಬೆಲೆ ಏರಿಕೆ ಕೂಡಲೇ ವಾಪಸ್ ಪಡೆಯಬೇಕು, ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಿಪಿಐಂಎಲ್ ಮಾಸ್‍ಲೈನ್ ಹಾಗೂ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ಹಾಗೂ...
ಸಿಂಧನೂರು ತಾಲೂಕಿನಲ್ಲಿ ನಡೆದ ಒಂದೇ ಕುಟುಂಬದ 5 ಜನರ ಕೊಲೆ ಹಾಗೂ ಇಬ್ಬರ ಮೇಲೆ ಕೊಲೆ ಯತ್ನ ಪ್ರಕರಣ ಸಂಬಂಧ ಅಪರಾಧಿಗಳಿಗೆ ಶಿಕ್ಷೆ ವಿಧಿಸಿ ರಾಯಚೂರು ಜಿಲ್ಲಾ 3ನೇ ಹೆಚ್ಚುವರಿ ಮತ್ತು ಸೆಷನ್ಸ್...
ರಾಯಚೂರು ತಾಲೂಕಿನ ಚಿಕ್ಕಸುಗೂರು ಕೈಗಾರಿಕಾ ಪ್ರದೇಶದಲ್ಲಿ ರಾಸಾಯನಿಕ ಕಾರ್ಖಾನೆಗಳು ಸರಕಾರದ ನಿಯಮ ಗಾಳಿಗೆ ತೂರಿ ಮನಬಂದಂತೆ ಕಾರ್ಯವಹಿಸುತ್ತಿವೆ. ಕೂಡಲೇ ಇಂತ ಕಾರ್ಖಾನೆಗಳ ಪರವಾನಗಿ ರದ್ದುಪಡಿಸಬೇಕೆಂದು ಆಗ್ರಹಿಸಿ ಕರ್ನಾಟಕ ರೈತ ಸಂಘ ಹಸಿರು ಸೇನೆ...
ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಗಲಗ, ಅರಕೇರಾ, ಗಣೇಕಲ್ ಸೇರಿದಂತೆ ರಾಯಚೂರಿನ ಹಲವೆಡೆ ಸಜ್ಜೆ, ಭತ್ತ ಸೇರಿ ವಿವಿಧ ಬೆಳೆಗಳು ನೆಲಕಚ್ಚಿದ್ದು, ರೈತರು ಕಂಗಾಲಾಗಿದ್ದಾರೆ.
ದೇವದುರ್ಗ ಭಾಗದ ರೈತರು ಎಡದಂಡೆ ಹಾಗೂ...