ರಾಯಚೂರು 

ರಾಯಚೂರು | ಆಸ್ಪತ್ರೆಯಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಲಿಂಗಸುಗೂರು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿರುವ ಹಳೆಯ ಕಟ್ಟಡದಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ತಾಲ್ಲೂಕಿನ ಸಿರವಾರ ಹುಡಾ ಗ್ರಾಮದ ಮಹೇಶ ರಾಮನಗೌಡ (30)...

ರಾಯಚೂರು | ಕುಡಿಯುವ ನೀರಿಗಾಗಿ ಹೋರಾಟ; 70-80 ಗ್ರಾಮಸ್ಥರ ಮೇಲೆ ಪ್ರಕರಣ, ಪಿಡಿಓ ವಿರುದ್ಧ ಜನರ ಆಕ್ರೋಶ

ಲಿಂಗಸುಗೂರು ತಾಲ್ಲೂಕಿನ ಸರ್ಜಾಪುರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡ ಹಿನ್ನೆಲೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಕಾರಣಕ್ಕೆ ಗ್ರಾಮ ಪಂಚಾಯತ್ ಪಿಡಿಒ ಗ್ರಾಮಸ್ಥರ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಆಕ್ರೋಶಿಸಿ ಗ್ರಾಮಸ್ಥರು...

ರಾಯಚೂರು | ಜಿಲ್ಲಾ ಗೃಹ ರಕ್ಷದಳದ ಸಮಾದೇಷ್ಟರಾಗಿ ದೀಪಾ ಗೊಡೆಪಾಡ್ ನೇಮಕ

ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಹುದ್ದೆಗೆ ದೀಪಾ ಗೊಡೆಪಾಡ್ ಎಸ್.ಎ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಿ. ಹರೀಶ್ ಅವರು ಅಧಿಕಾರವನ್ನು ಹಸ್ತಾಂತರಿಸಿದರು ಎಂದು...

ಲಿಂಗಸುಗೂರು | ದಲಿತ ಮಹಿಳೆ ಶವಸಂಸ್ಕಾರಕ್ಕೆ ಅಡ್ಡಿ; ತಹಶೀಲ್ದಾರ್ ಭೇಟಿ

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕು ಮುದಗಲ್ ಸಮೀಪದ ಹೂನೂರು ಗ್ರಾಮದಲ್ಲಿ ದಲಿತ ಮಹಿಳೆಯ ಶವ ಸಂಸ್ಕಾರಕ್ಕೆ ಅಡ್ಡಿಪಡಿಸಿದ ಕಾರಣ ಉದ್ಭವಿಸಿದ ಸಮಸ್ಯೆಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಹೋಗುವ...

ರಾಯಚೂರು | ರೇಷನ್ ಕಾರ್ಡ್ ಬಯೋಮೆಟ್ರಿಕ್ ನೀಡದ್ದಕ್ಕೆ ಜೀವಂತ ಮಹಿಳೆ ಮೃತ ಎಂದು ದಾಖಲೆ; ಉಚಿತ ಚಿಕಿತ್ಸೆಗೆ ತೊಂದರೆ

ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಿಲ್ಲ ಎಂಬ ಕಾರಣಕ್ಕೆ ಬದುಕಿರುವ ಮಹಿಳೆ ಮರಣ ಹೊಂದಿದ್ದಾರೆ ಎಂದು ತೋರಿಸುತ್ತಿದ್ದು, ಇದೀಗ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಚಿಕಿತ್ಸೆ ಪಡೆಯಲು ತೊಂದರೆ ಉಂಟಾಗುತ್ತಿದ್ದು ರೇಷನ್ ಕಾರ್ಡ್ ನೀಡಿದರೂ...

ಸಿಂಧನೂರು | ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ಹೆಚ್ಚಳ; ಕ್ರಮಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ

ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷೆ ಬೇಡುವುದನ್ನು ನಿಷೇಧಗೊಳಿಸುವ ಕಾಯ್ದೆಯನ್ನು ಸರ್ಕಾರ ಜಾರಿಗೊಳಿಸಿದೆ. ರಸ್ತೆ, ಬಸ್ ನಿಲ್ದಾಣಗಳು, ರೈಲು ನಿಲ್ದಾಣಗಳು ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಭಿಕ್ಷೆ ಬೇಡುವುದು ಕಾನೂನುಬಾಹಿರವಾಗಿದೆ. ಕೂಡಲೇ ಕಾನೂನು ಕ್ರಮಕ್ಕೆ ದಲಿತ...

ಎಲ್‌ಪಿಜಿ ಕೊರತೆ: ಗ್ಯಾಸ್ ಬಂಕ್ ಮುಂದೆ ನೂರಾರು ಆಟೋಗಳ ಸರತಿ, ಚಾಲಕರ ಪರದಾಟ

ನಗರದಲ್ಲಿ ಕಳೆದ ಒಂದು ವಾರದಿಂದ ಗ್ಯಾಸ್ ಪಂಪ್‌ಗಳಲ್ಲಿ ಎಲ್‌ಪಿಜಿ ಸರಬರಾಜು ಸ್ಥಗಿತಗೊಂಡಿದ್ದ ಹಿನ್ನೆಲೆ, ಇಂದು ಗ್ಯಾಸ್ ವಿತರಣೆಯು ಆರಂಭವಾಗುತ್ತಿದ್ದಂತೆ ಟಿಪ್ಪು ಸುಲ್ತಾನ್ ಉದ್ಯಾನದ ಬಳಿಯ ಪಂಪ್ ಮುಂದೆ ನೂರಾರು ಆಟೋಗಳು ಉದ್ದವಾದ ಸರತಿಯಲ್ಲಿ...

ರಾಯಚೂರು | ರಾಜಕೀಯ ಲಾಭಕ್ಕಾಗಿ ಎಸ್ ಐ ಆರ್, ಬಿಜೆಪಿ ಅಧಿಕಾರದ ಗುರಿ; ಕುಮಾರ್ ಸಮತಳ

ಎಸ್‌ಐಆರ್‌ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಅಧಿಕಾರಕ್ಕೆ ಬರಲು ಹುನ್ನಾರ ನಡೆಸುತ್ತಿದೆ. ಎಸ್‌ಐಆರ್‌ ವಿಷಯವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಎದ್ದೇಳು ಕರ್ನಾಟಕ ರಾಜ್ಯ ಮುಖಂಡ ಕುಮಾರ್ ಸಮತಳ ಹೇಳಿದರು.ನಗರದ ಕನ್ನಡ ಭವನದಲ್ಲಿ ಎಸ್...

ರಾಯಚೂರು | ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನ; ರವಿ ಬೋಸರಾಜು ವಿರುದ್ಧ ಮುಸ್ಲಿಂ ನಾಯಕರ ಗಂಭೀರ ಆರೋಪ

ರಾಯಚೂರು ಜಿಲ್ಲಾ ಕಾಂಗ್ರೆಸ್‌ನಲ್ಲಿನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ರವಿ ಬೋಸರಾಜು ವಿರುದ್ಧ ಅಲ್ಪಸಂಖ್ಯಾತ ಸಮುದಾಯದ ನಾಯಕರು ಗಂಭೀರ ಆರೋಪ ಮಾಡುತ್ತಿದ್ದಾರೆ. ʼಮುಸ್ಲಿಂ ಪರ ಎಂದು ಪೋಸು ನೀಡುವ ರವಿ ಬೋಸರಾಜು ಅವರು ವಾಸ್ತವದಲ್ಲಿ...

ರಾಯಚೂರು | ಜನಗಣತಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲಪಡಿಸುವ ಬುನಾದಿ: ಜುಬಿನ್‌ ಮಹೋಪಾತ್ರ

ಜನಗಣತಿ ಎಂಬುವುದು ದೇಶದ ಅಭಿವೃದ್ಧಿ, ಪ್ರಗತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಬುನಾದಿಯಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮಹೋಪಾತ್ರ ಹೇಳಿದರು. ಅವರಿಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾನಗರ...

ರಾಯಚೂರು | ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಏಪ್ರೀಲ್ 1; ಪೂರ್ವಭಾವಿ ಸಭೆ

ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯು ಏಪ್ರಿಲ್ 1ರಂದು ಸಂಜೆ 4 ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ...

ಹಟ್ಟಿ ಚಿನ್ನದ ಗಣಿ | ಕಾರ್ಮಿಕರ ಹೊಸ ವೇತನ ಒಪ್ಪಂದ; ಆಡಳಿತ ವರ್ಗಕ್ಕೆ ಬೇಡಿಕೆ ಪಟ್ಟಿ ಸಲ್ಲಿಕೆ

ರಾಯಚೂರಿನ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ನೌಕರರ ಸಂಘ (ಸಿಐಟಿಯು ಸಂಯೋಜಿತ)ದ ವತಿಯಿಂದ 2026 ರಿಂದ 2030ರ ಅವಧಿಗೆ ಹೊಸ ವೇತನ ಒಪ್ಪಂದದ ಬೇಡಿಕೆ ಪಟ್ಟಿಯನ್ನು ಕಂಪನಿ ಆಡಳಿತಕ್ಕೆ ಸಲ್ಲಿಸಲಾಯಿತು. ಇಂದು ಪೊಲೀಸ್...

ಈ ಹೊತ್ತಿನ ಪ್ರಮುಖ ಸುದ್ದಿ