ಕಳೆದ ಕೆಲ ದಿನಗಳಿಂದ ಫೆಲಿನಾ ಪ್ಯಾನಲಿಕೊಪೆನಿಯಾ ವೈರಸ್‌ಗೆ (ಎಫ್‌ಪಿವಿ) ಸುಮಾರು ಜಿಲ್ಲೆಯಲ್ಲಿ 38ಕ್ಕೂ ಹೆಚ್ಚು ಬೆಕ್ಕುಗಳು ಮೃತಪಟ್ಟಿವೆ ಎಂದು ವರದಿಯಾಗಿದೆ.ಜಿಲ್ಲೆಯಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳ ಮಾರಣಹೋಮ ನಡೆದಿದ್ದರೆ, ಈಗ ಈ ವೈರಸ್ ನಿಂದ ಬೆಕ್ಕುಗಳುಗೆ...
ಬಿಜೆಪಿ ಶಾಸಕರು ಸದನದಲ್ಲಿ ವಿಧಾನಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದರಿಂದ 18 ಜನ ಶಾಸಕರನ್ನು ಅಮಾನತುಗೊಳಿಸಿರುವುದು ಸಂವಿಧಾನಾತ್ಮಕ ಕ್ರಮವಾಗಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ರಾಜ್ಯ ವಕ್ತಾರ ಡಾ.ರಜಾಕ್ ಉಸ್ತಾದ್ ಹೇಳಿದರು.
ಪತ್ರಿಕಾ ಹೇಳಿಕೆ ನೀಡಿರುವ...
ಕರ್ತವ್ಯಲೋಪ, ಹಣ ದುರ್ಬಳಕೆ ಹಾಗೂ ಬೇಜವಾಬ್ದಾರಿತನ ಆರೋಪದಡಿಯಲ್ಲಿ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ರಾಯಚೂರು ಜಿಲ್ಲಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಅಮಾನತುಗೊಂಡ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಹಿರಿಯ ಆರೋಗ್ಯ ನಿರೀಕ್ಷಕರಾಗಿದ್ದಾರೆ. ಈ ಹಿಂದೆ...
ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿಕೊಂಡು ರಾಯಚೂರು ಜಿಲ್ಲೆಗೆ ಹೊಸದಾಗಿ ಅರಕೇರಾ ತಾಲೂಕನ್ನು ಘೋಷಣೆ ಮಾಡಿದ್ದಾರೆ. ಇದು ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ರದ್ದುಪಡಿಸಬೇಕೆಂದು ಸಾಮಾಜಿಕ ಹೋರಾಟಗಾರ...
ರಾಯಚೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ಮೊದಲ ದಿನ ಸುಗಮವಾಗಿ ನಡೆಯಿತು.97 ಕೇಂದ್ರಗಳಲ್ಲಿ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,119 ವಿದ್ಯಾರ್ಥಿಗಳು ಗೈರಾದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಚಾಕು ಇರಿದು...
ಸುಮಾರು 70 ವರ್ಷದ ವೃದ್ದೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಸ್ಟೇಷನ್ ಬಜಾರ್ ಏರಿಯಾದ ಗೂಡ್ ಶೆಡ್ ಬಳಿ ನಡೆದಿದೆ. ಕೊಲೆ ಮಾಡಿದವರು ಹಾಗೂ ಕೊಲೆಗೆ ಕಾರಣ ಇನ್ನೂ...
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕಾಕರ್ ಗಲ್ ಗ್ರಾಮದ ಹೊರವಲಯದಲ್ಲಿ ರಸ್ತೆ ಕಾಮಗಾರಿಗೆಂದು ತೋಡಿದ್ದ ಹೊಂಡದಲ್ಲಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟ ವಿದ್ಯಾರ್ಥಿ ಮಂಜುನಾಥ ಕಾಶೀನಾಥ ಎಂದು ಗುರುತಿಸಲಾಗಿದೆ. ಗ್ರಾಮದ ಸರ್ಕಾರಿ...
ಗುತ್ತಿಗೆ ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಹೊರ ವಲಯದ ಯರಮರಸ್ ಮುಖ್ಯ ಕೇಂದ್ರ ಬಳಿ ಯರಮರಸ್ ಶಾಖೋತ್ಪನ್ನ ವಿದ್ಯುತ್ ಸ್ಥಾವರ (ವೈಟಿಪಿಎಸ್) ನೌಕರರು ಕೆಲಸಕ್ಕೆ ಗೈರಾಗಿ...
ಬಿರಿಯಾನಿ ಸೇವಿಸಿ 500 ರೂ ಮುಖ ಬೆಲೆಯ ನಕಲಿ ನೋಟು ಚಲಾವಣೆ ಮಾಡಲು ಮುಂದಾದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರು ನಗರದ ಮಾರುಕಟ್ಟೆ ಯಾರ್ಡ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.ಆರೋಪಿಗಳಾದ ಮಂಜುನಾಥ ಹಾಗೂ...
ಬುಲೆರೋ ವಾಹನಕ್ಕೆ ಟ್ರ್ಯಾಕ್ಟರ್ ಡಿಕ್ಕಿಯಾದ ಪರಿಣಾಮ ಐದು ಮಂದಿ ಮಹಿಳಾ ಕಾರ್ಮಿಕರು ಗಾಯಗೊಂಡ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ವ್ಯಾಪ್ತಿಯ ಮುರಾನ್ ಪುರ ಬಸ್ ನಿಲ್ದಾಣ ಬಳಿ ನಡೆದಿದೆ.
ಮೆಣಸಿನಕಾಯಿ ತೆಗಿಯಲೆಂದು ಹತ್ತಾರು ಮಹಿಳೆಯರು...
ದೇವರ ಚಿನ್ನದ ಕಿರೀಟ ಸೇರಿ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆದಿದೆ.
ಕಿಡಿಗೇಡಿಗಳು ಇಂದು (ಮಾ.20) ಬೆಳಗಿನ ಜಾವ...