ರಾಯಚೂರು 

ರಾಯಚೂರು | ವಾಟ್ಸಪ್‌ನಲ್ಲಿ ವಿಡಿಯೋವೊಂದಕ್ಕೆ ನಗುವ ಚಿಹ್ನೆ ಹಾಕಿದ್ದಕ್ಕೆ ಗುಂಪು ಹಲ್ಲೆ; ಜೀವ ಬೆದರಿಕೆ ಆರೋಪ

ವಾಟ್ಸಪ್ ಗ್ರೂಪ್‌ನಲ್ಲಿ ಬಂದ ವಿಡಿಯೋ‌ವೊಂದಕ್ಕೆ ನಗುವಿನ ಚಿಹ್ನೆ ಹಾಕಿರುವ ಕಾರಣಕ್ಕೆ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ನಗರಸಭೆಯ ಸದಸ್ಯೆಯ ಪತಿ, ಮಗ ಹಾಗೂ ಅವರ‌ ಬೆಂಬಲಿಗರು ಗುಂಪು ಹಲ್ಲೆ ಮಾಡಿ ಕಲ್ಲು ತೂರಾಟ ನಡೆಸಿದ...

ರಾಯಚೂರು | ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ

ರಾಯಚೂರು ರೈಲ್ವೆ ನಿಲ್ದಾಣದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಮಧ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಅರುಣಕುಮಾರ ಜೈನ್‌ಗೆ ದಕ್ಷಿಣ ಮಧ್ಯ ರೈಲ್ವೆಯ ಸಲಹಾ ಸಮಿತಿಯ ಮಾಜಿ ಸದಸ್ಯ ಬಾಬುರಾವ್ ಮನವಿ ಸಲ್ಲಿಸಿದರು."ಅಮೃತ್ ಭಾರತ್...

ರಾಯಚೂರು | ʼಅಪ್ಪುʼ ಸ್ಟೇಟಸ್ ಹಾಕಿದ್ದಕ್ಕೆ ಮಾರಣಾಂತಿಕ ಹಲ್ಲೆ

ನಟ ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಪ್ರಯುಕ್ತ ಶುಭಾಶಯ ಕೋರಿ ಸ್ಟೇಟಸ್‌ ಹಾಕಿದ್ದಕ್ಕೆ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ರಾಯಚೂರು ನಗರದ ದೇವಿನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಮಹೇಶ್‌ ಎಂದು...

ರಾಯಚೂರು | ಅರ್ಹ ಫಲಾನುಭವಿಗಳಿಗೆ ಹಣದ ಬದಲಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ವಿತರಣೆ: ಜಿಲ್ಲಾಧಿಕಾರಿ ನಿತೀಶ್ ಕೆ

ರಾಯಚೂರು ಜಿಲ್ಲೆಯಲ್ಲಿರುವ ಅಂತ್ಯೋದಯ(ಎಎವೈ) ಮತ್ತು ಪಿಎಚ್‌ಎಚ್‌(ಬಿಪಿಎಲ್) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಫೆಬ್ರವರಿ 2025ರ ಮಾಹೆಯಿಂದ ಜಾರಿಗೆ ಬರುವಂತೆ ಹಣದ ಬದಲಿಗೆ ಹೆಚ್ಚುವರಿಯಾಗಿ 05 ಕೆಜಿ ಅಕ್ಕಿ ವಿತರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ...

ರಾಯಚೂರು | ದ್ವಿತೀಯ ಪಿಯುಸಿ ಪರೀಕ್ಷೆ; 1,169 ಮಂದಿ ವಿದ್ಯಾರ್ಥಿಗಳ ಗೈರು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ಮಾರ್ಚ್‌ 17ರ ಸೋಮವಾರ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -01ರ ಸಮಾಜಶಾಸ್ತ್ರ, ಜೀವಶಾಸ್ತ್ರ ಹಾಗೂ ಗಣಕವಿಜ್ಞಾನ ವಿಷಯದ ಪರೀಕ್ಷೆಗಳಲ್ಲಿ ರಾಯಚೂರು ಜಿಲ್ಲೆಯ ಒಟ್ಟು 1,169...

ರಾಯಚೂರು | ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ: ನ್ಯಾ.ಅಚಪ್ಪ ದೊಡ್ಡಬಸವರಾಜ

ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಹಾಗಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಮೂಲಕ ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು ಎಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಕಾನೂನು ಸೇವಾ ಸಮಿತಿ...

ರಾಯಚೂರು | ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಲು ಟಿಯುಸಿಐ ಆಗ್ರಹ

ಕಾರ್ಮಿಕರ ಪರವಾದ ಕಾಯ್ದೆಯನ್ನು ಜಾರಿಗೊಳಿಸದೇ ಹೊಸ ಕಾಯ್ದೆಗಳನ್ನು ಅಂಗೀಕರಿಸಿ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿ ಟ್ರೇಡ್‌ ಯೂನಿಯನ್‌ ಸೆಂಟರ್‌ ಆಫ್‌ ಇಂಡಿಯಾ (ಟಿಯುಸಿಐ) ರಾಯಚೂರು ನಗರದ...

ರಾಯಚೂರು | ನಕಲಿ‌ ನೋಟು ಚಲಾವಣೆ; ಎಎಸ್ಐ ಸೇರಿ ನಾಲ್ವರ ಬಂಧನ

ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಪೊಲೀಸ್ ಇಲಾಖೆಯ ಎಎಸ್ಐ ಸೇರಿ ನಾಲ್ಕು ಜನ ಆರೋಪಿಗಳನ್ನು ರಾಯಚೂರು ಪಶ್ಚಿಮ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಡಿಎಆರ್ ಎಎಸ್ಐ ಮರಿಲಿಂಗ, ಸದ್ದಾಂ, ಸಿದ್ದಲಿಂಗಪ್ಪ ಹಾಗೂ...

ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಹೆಚ್‌ಪಿವಿ ಲಸಿಕೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ ಹೆಚ್‌ಪಿವಿ (HPV) ಲಸಿಕೆಯನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಬೃಹತ್ ಉಚಿತ...

ರಾಯಚೂರು| ಹಳೆ ದ್ವೇಷ ಹಿನ್ನೆಲೆ; ನಡು ರಸ್ತೆಯಲ್ಲಿ ವ್ಯಕ್ತಿಯ ಕೊಲೆ

ಹಳೆ ದ್ವೇಷದ ಹಿನ್ನೆಲೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಭಂಗಿಕುಂಟಾ ರಸ್ತೆಯ ಆರ್ ಕೆ ಲ್ಯಾಬ್ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಬಲೂ ಖದೀರ್ (40) ಎಂದು ಗುರುತಿಸಲಾಗಿದೆ. ಹಾಡಹಗಲೇ...

ರಾಯಚೂರು | ಮಹಿಳೆಯರ ವಿವಿಧ ಬೇಡಿಕೆ ಈಡೇರಿಕೆಗೆ ಸಿಐಟಿಯು ಆಗ್ರಹ

ಸಮಾಜದಲ್ಲಿ ಪುರುಷ ಸಮನಾಗಿ ಬೆಳೆದಿರುವ, ಬೆಳೆಯುತ್ತಿರುವ ಮಹಿಳೆಯರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಖಾತರಿ ಸೇರಿದಂತೆ ವಿವಿಧ ರೀತಿಯ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯುನಿಯನ್ಸ್‌ (ಸಿಐಟಿಯು)...

ರಾಯಚೂರು | ಸ್ನಾನ ಮಾಡಲು ಹೊಂಡಕ್ಕೆ ಜಿಗಿದ ವ್ಯಕ್ತಿ ನಾಪತ್ತೆ

ಬಣ್ಣದೋಕುಳಿ ಬಳಿಕ ಸ್ನಾನ ಮಾಡಲೆಂದು ಹೊಂಡಕ್ಕೆ ಇಳಿದ ನಾಪತ್ತೆಯಾದ ಘಟನೆ ನಿನ್ನೆ ರಾಯಚೂರು ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಮೀಪದ ಜಾಗೀರವೆಂಕಟಪೂರು ಗ್ರಾಮದ ಸೋಮನಗೌಡ (45) ನಾಪತ್ತೆಯಾದ ವ್ಯಕ್ತಿ. ಸೋಮನಗೌಡ‌, ಗ್ರಾಮ ಪಂಚಾಯತಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X