ಹೋಳಿಹಬ್ಬ ಆಚರಿಸಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋದ ಘಟನೆ ರಾಯಚೂರಿನ ಗಿಲ್ಲೆಸುಗೂರು ಕ್ಯಾಂಪ್ ಬಳಿಯ ಕಾಲುವೆಯಲ್ಲಿ ನಡೆದಿದೆ.ಯರಗೇರಾ ಗ್ರಾಮದ ಕಿರಾಣಿ ಅಂಗಡಿ ವ್ಯಾಪಾರಿ ಮಹಾದೇವ(30)ನನ್ನು ನೀರಿನಲ್ಲಿ ಕೊಚ್ಚಿ ಹೋದ ದುರ್ದೈವಿ ಎಂದು...
ಅನಿಲ ಸೋರಿಕೆಯಾಗಿ ಅಡುಗೆ ಸಿಲಿಂಡರ್ ಸ್ಪೋಟಗೊಂಡಿದ್ದು, ಐದು ಕುರಿಗಳು ಜೀವಂತವಾಗಿ ಸುಟ್ಟುಹೋಗಿವೆ. ಗುಡಿಸಲು ಕೂಡ ಭಸ್ಮವಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ಗುಡಿಸಲಿನಲ್ಲೇ ಇದ್ದ ದಂಪತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಚೂರು ಸಮೀಪನ...
ರಾಜ್ಯದಲ್ಲಿ 400 ಪಬ್ಲಿಕ್ (ಕೆಪಿಎಸ್) ಶಾಲೆಗಳನ್ನು ತೆರೆಯುವ ಕುರಿತು ನೀಡಿರುವ ಬಜೆಟ್ ಹೇಳಿಕೆ ವಿರೋಧಿಸಿ ರಾಯಚೂರು ಜಿಲ್ಲಾ ಕನ್ನಡ ಕ್ರಿಯಾ ಸಮಿತಿ ವತಿಯಿಂದ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ಮಾ.7 ರಂದು...
ಸಾವಿರಾರು ಜನರನ್ನು ಹೊಂದಿರುವ ಸಿರಿವಾರ ಪಟ್ಟಣ ಮತ್ತು ಸುತ್ತಮುತ್ತಲಿನ ಜನರು ರಾಯಚೂರು ನಗರಕ್ಕೆ ಕೆಲಸ ಕಾರ್ಯಗಳಿಗೆ ಹೋಗುತ್ತಾರೆ. ಆದರೆ ಈ ಮಾರ್ಗದಲ್ಲಿ ಸೂಕ್ತ ಬಸ್ ವ್ಯವಸ್ಥೆಯೇ ಇಲ್ಲ. ಹೀಗಾಗಿ ಕೆಲಸಗಳಿಗೆ ಹೋಗಿ ಬರಲು...
ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸೇರಿ 5 ಕುರಿಗಳು ಸುಟ್ಟು ಭಸ್ಮವಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ ನರಸಿಂಹಲು ಎಂಬುವವರ ಗುಡಿಸಲಿನಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು...
ರಾಯಚೂರಿನ ನಾರಾಯಣಪುರ ಬಲದಂಡೆ ಕಾಲುವೆಗೆ ಏಪ್ರಿಲ್ 20ರವರಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗ ತಾಲೂಕಿನ ಜಾಲಹಳ್ಳಿ ಪಟ್ಟಣದ ವ್ಯಾಪ್ತಿಯ ಅಮರಾಪುರ ಕ್ರಾಸ್ ಬಳಿ ಕರ್ನಾಟಕ ಪ್ರಾಂತ ರೈತ ಸಂಘ ಹೆದ್ದಾರಿ ತಡೆದು ಪ್ರತಿಭಟನೆ...
ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪಿರುವ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಕೂಡಲಸಂಗಮ ಚಿತ್ರಮಂದಿರದ ಬಳಿ ನಡೆದಿದೆ.ತಾಲೂಕಿನ ಅರಳಹಳ್ಳಿ ಗ್ರಾಮದ ಹುಸೇನಪ್ಪ (45)...
ರಾಯಚೂರು ಕೇಂದ್ರ ರೈಲ್ವೆ ನಿಲ್ದಾಣದ ಮೂಲಕ ನಗರಕ್ಕೆ ಅಕ್ರಮವಾಗಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಅಬಕಾರಿ ಪೊಲೀಸರು ಬಂಧಿಸಿ, 30 ಲೀಟರ್ ಸೇಂದಿ ವಶಪಡಿಸಿಕೊಂಡಿದ್ದಾರೆ.ಮಂಗಳವಾರಪೇಟೆಯ ಕರಿಯಪ್ಪ ಹಾಗೂ ಇಂದಿರಾನಗರದ ಖಾಜಾ, ಸೇಂದಿ...
ಹದಿಹರೆಯದವರ ಸಮಸ್ಯೆಗಳು ಮತ್ತು ಪರಿಹಾರಕ್ಕಾಗಿ ರಾಯಚೂರಿನ ಎಂ ಕೆ ಭಂಡಾರಿ ಆಸ್ಪತ್ರೆಯಲ್ಲಿ ಜಾಗೃತಿ ಹಾಗೂ ಸಲಹಾ ಕೇಂದ್ರವನ್ನು ಆರಂಭಿಸಲಾಗಿದ್ದು, ನಾಳೆಯಿಂದ (ಮಾ.13) ಕಾರ್ಯಾರಂಭ ಮಾಡಲಿದೆ ಎಂದು ರಿಮ್ಸ್ ಮಕ್ಕಳ ತಜ್ಞ ಡಾ.ಬಾಲಸುಬ್ರಮಣ್ಯಮ್ ಹೇಳಿದರು.
ನಗರದ...
ವಿದ್ಯುತ್ ದುರಸ್ತಿ ಕಾರ್ಯ ಕೈಗೊಂಡಿದ್ದ ವೇಳೆ ಜೆಸ್ಕಾಂ ಸಿಬ್ಬಂದಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗೊಂಡ ಘಟನೆ ರಾಯಚೂರು ನಗರದ ಹೊರವಲಯದಲ್ಲಿ ನಡೆದಿದೆ.ಗಾಯಗೊಂಡ ಜೆಸ್ಕಾಂ ಸಿಬ್ಬಂದಿಯನ್ನು ವೀರೇಶ ಎಂದು ಗುರುತಿಸಲಾಗಿದೆ. ನಗರದ ಹೊರವಲಯದ 110...
ಲಿಂಗತ್ವ ಅಲ್ಪಸಂಖ್ಯಾತರಾದ ನಾವು ಅಂತರಲಿಂಗವನ್ನು ನಿರ್ಧರಿಸುವ ಮಹಾಲಿಂಗಿಗಳಾಗಿದ್ದೇವೆ. ನಾವು ಭಿಕ್ಷಾಟನೆ ಮಾಡುವುದಕ್ಕೆ ಮಾತ್ರ ಸೀಮಿತವಾಗಿಲ್ಲ. ಸಂವಿಧಾನದಲ್ಲಿ ನಮಗೂ ಹಕ್ಕಿದೆ. ನಮ್ಮನ್ನು ಗೌರವದಿಂದ ನಡೆಸಿಕೊಳ್ಳಿ ಎಂದು ಲೇಖಕಿ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್...
ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಎಸ್‌ಸಿಪಿ, ಟಿಎಸ್‌ಪಿ ಅನುದಾನ ದುರ್ಬಳಕೆ ಖಂಡಿಸಿ ಜೆಡಿಎಸ್ ರಾಯಚೂರು ತಾಲೂಕು ಘಟಕದ ವತಿಯಿಂದ ನಿನ್ನೆ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಬಸವ ವೃತ್ತದಲ್ಲಿ ಜಮಾಯಿಸಿದ ಪಕ್ಷದ...