ರಾಯಚೂರು 

ರಾಯಚೂರು | ಸಿದ್ದರಾಮಯ್ಯ ರಾಜೀನಾಮೆ ಒತ್ತಾಯ ಖಂಡಿಸಿ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಪ್ರತಿಭಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ದೇಶಪೂರ್ವಕವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪಡೆದುಕೊಳ್ಳುತ್ತಿರುವುದನ್ನು ಖಂಡಿಸಿ ಹಿಂದುಳಿದ ವರ್ಗಗಳ ಒಕ್ಕೂಟ ಹಾಗೂ ಕರ್ನಾಟಕ ಪ್ರದೇಶ ಕುರುಬ ಸಂಘ ಜಿಲ್ಲಾ ಘಟಕದಿಂದ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಿದ್ದರಾಮಯ್ಯ...

ʼಜಿಲ್ಲಾ ಉಸ್ತುವಾರಿʼ ಜಿಲ್ಲೆಯ ನಾಯಕರಿಗೇ ಇರಲಿ: ರಾಯಚೂರಿಗರ ಒತ್ತಾಯ

ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷವು ಮೂರು ವರ್ಷದ ಅವಧಿ ಪೂರ್ಣಗೊಳಿಸಿದ ಹಿನ್ನೆಲೆ ಹಲವು ಜಿಲ್ಲೆಗಳ ಉಸ್ತುವಾರಿ ಸಚಿವರ ಹಾಗೂ ಇನ್ನಿತರ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಈ ನಡುವೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ...

ರಾಯಚೂರು | ಬೆಳ್ಳಂಬೆಳಿಗ್ಗೆ ಧಾರಾಕಾರ ಮಳೆ

ರಾಯಚೂರು ಜಿಲ್ಲೆಯಾದ್ಯಂತ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ದೇವದುರ್ಗ, ಮಾನ್ವಿ, ಸಿರವಾರ, ಮಸ್ಕಿ, ಲಿಂಗಸುಗೂರು ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಾದ್ಯಂತ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ...

ರಾಯಚೂರು | ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್ ವಿತರಣೆ

ಸರ್ಕಾರಿ ನೌಕರರ ವೇತನ ಪ್ಯಾಕೇಜ್ ಯೋಜನೆಯಡಿ ಅಪಘಾತದಲ್ಲಿ ಮೃತಪಟ್ಟ ಆರೋಗ್ಯ ಇಲಾಖೆಯ ಸರ್ಕಾರಿ ನೌಕರ ಅರುಣ ಕುಮಾರ ಅವರ ಕುಟುಂಬಕ್ಕೆ ₹1 ಕೋಟಿ ಮೊತ್ತದ ಪರಿಹಾರ ಚೆಕ್ ಅನ್ನು ಇಂದು ವಿತರಿಸಲಾಯಿತು. ನಗರದ ಜಿಲ್ಲಾಧಿಕಾರಿಗಳ...

ರಾಯಚೂರು | ರಾಷ್ಟ್ರಪತಿಗಳೊಂದಿಗೆ ಸಂವಾದ; ಕೃಷಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಗೌತಮ್‌ಗೆ ಸ್ಥಾನ

ನವದೆಹಲಿಯಲ್ಲಿ ನಡೆಯಲಿರುವ ಭಾರತದ ರಾಷ್ಟ್ರಪತಿಯವರ ವಿಶೇಷ ಸಂವಾದ ಕಾರ್ಯಕ್ರಮಕ್ಕೆ ರಾಯಚೂರಿನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಗೌತಮ್ ಅವರು ರಾಷ್ಟ್ರ ಮಟ್ಟದ ಅಪರೂಪದ ಗೌರವಕ್ಕೆ ಭಾಜನರಾಗಿದ್ದಾರೆ. 2026ರ ಜೂನ್ 2ರಂದು ನವದೆಹಲಿಯಲ್ಲಿ...

ರಾಯಚೂರು | ಮನರೇಗಾ ಯೋಜನೆಯಲ್ಲಿ ನಿಯಮ ಉಲ್ಲಂಘನೆ, ಅವ್ಯವಹಾರ ಆರೋಪ; ತನಿಖೆಗೆ ಆಗ್ರಹ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಗ್ರಾಮ ಪಂಚಾಯಿತಿಯಲ್ಲಿ ಸಂಪೂರ್ಣ ಅವ್ಯವಸ್ಥೆ ಹಾಗೂ ನಿಯಮ ಉಲ್ಲಂಘನೆಗಳ ಆಗರವಾಗಿದೆ ಎಂದು ಭೀಮಸೇನೆ ಕರ್ನಾಟಕ ವಿದ್ಯಾರ್ಥಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ...

ಲಿಂಗಸುಗೂರು | ಎನ್‌ಆರ್‌ಸಿ, ಸಿಎಎ ಮುಂದುವರಿದ ಭಾಗವೇ ಎಸ್‌ಐಆರ್; ಶರಣುಕುಮಾರ ಮುದ್ದಮ್ಮಗುಡ್ಡಿ

ಎಸ್‌ಐಆರ್ ಪ್ರಕ್ರಿಯೆಯ ಮೂಲಕ ದಲಿತರು, ಅಲ್ಪಸಂಖ್ಯಾತರು ಹಾಗೂ ಒಬಿಸಿ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಎನ್‌ಆರ್‌ಸಿ ಹಾಗೂ ಸಿಎಎ ಕ್ರಮಗಳ ಮುಂದುವರಿದ ಭಾಗವಾಗಿಯೇ ಎಸ್‌ಐಆರ್...

ರಾಯಚೂರು | ಬೀದಿ ನಾಯಿಗಳ ದಾಳಿ; ಮೂವರು ಮಕ್ಕಳಿಗೆ ಗಾಯ

ಬೀದಿ ನಾಯಿಗಳ ದಾಳಿಯಿಂದ ಒಂದೇ ದಿನದಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಅರ್ಫತಲಿ (4) ಯರಮರಸ್, ಕಲ್ಯಾಣಿ ಬೋಳಮಂಡಿ (8) ಹಾಗೂ ಹರಿಜನ ವಾರ್ಡ್‌ನ ರಿಯಾ (10) ಎಂಬ ಮಕ್ಕಳು ದಾಳಿಯಲ್ಲಿ...

ರಾಯಚೂರು | ನರೇಗಾ ಕೆಲಸ ವೇಳೆ ಹೃದಯಾಘಾತ; ಕಾರ್ಮಿಕ ಸಾವು

ದೇವದುರ್ಗ ತಾಲ್ಲೂಕು ವ್ಯಾಪ್ತಿಯ ಚಿಂಚೋಡಿ ಗ್ರಾಮದಲ್ಲಿ ನರೇಗಾ ಕೆಲಸ ಮಾಡುವ ವೇಳೆ ಕಾರ್ಮಿಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಪ್ಪ ಮರಿಯಪ್ಪ ಛಲವಾದಿ (55) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ 10 ಗಂಟೆ...

ರಾಯಚೂರು | ಸಿಡಿಲು ಬಡಿದು ಮೂರು ಎತ್ತು, ಆಕಳು, ಎಮ್ಮೆ ಸಾವು; ಅಧಿಕಾರಿಗಳ ಭೇಟಿ

ಲಿಂಗಸುಗೂರು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿನ್ನೆ ರಾತ್ರಿ ಸುರಿದ ಮಳೆ ವೇಳೆ ಸಂಭವಿಸಿದ ಸಿಡಿಲು ಬಡಿತದಿಂದ ಮೂರು ಎತ್ತು, ಒಂದು ಆಕಳು ಹಾಗೂ ಎಮ್ಮೆ ಮೃತಪಟ್ಟ ಘಟನೆ ನಡೆದಿದೆ. ಲಿಂಗಸುಗೂರು ತಾಲ್ಲೂಕಿನ ಗುಂತಗೋಳ್ ಗ್ರಾಮದಲ್ಲಿ...

ರಾಯಚೂರು | ಸರ್ಕಾರಿ ಕಚೇರಿಯಲ್ಲಿ ಪಾರ್ಟಿ; ಪಂಚಾಯತ್ ರಾಜ್ ಉಪ ವಿಭಾಗದ ಎಇಇ ಸೇರಿ ಮೂವರು ಅಮಾನತು

ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸರ್ಕಾರಿ ಕಚೇರಿಯಲ್ಲಿ ಪಾರ್ಟಿ ನಡೆಸಿದ ಆರೋಪ ಹಿನ್ನೆಲೆ ಆರ್‌ಡಿಪಿಆರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (ಎಇಇ) ಸೇರಿದಂತೆ ಮೂವರು ಅಧಿಕಾರಿಗಳು ಹಾಗೂ...

ಸಿಂಧನೂರು | ಗ್ಯಾಸ್ ಸಿಲಿಂಡರ್ ಸಂಕಷ್ಟ; ನೂರಕ್ಕೂ ಹೆಚ್ಚು ಜನ ಪರದಾಟ

ಸಿಂಧನೂರು ತಾಲ್ಲೂಕು ಸಾಲಗುಂದ ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿ ಬಳಿ ಶುಕ್ರವಾರ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಾಗಿ ನೂರಕ್ಕೂ ಹೆಚ್ಚು ಗ್ರಾಹಕರು ಕಾದು ಕುಳಿತು ಹತಾಶೆಗೊಂಡರು. ಸಾಲಗುಂದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗ ನಿನ್ನೆ...

ಈ ಹೊತ್ತಿನ ಪ್ರಮುಖ ಸುದ್ದಿ