ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ...
ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ, ಆರೋಗ್ಯ ಮತ್ತು ಪೂರ್ವಪ್ರಾಥಮಿಕ ಶಿಕ್ಷಣದಲ್ಲಿ ಪ್ರಮುಖ ಪಾತ್ರ ವಹಿಸುವ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡ ಸೇರಿ ಇತರೆ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ...
ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರನ್ನು ಗುರಿಯಾಗಿಸಿಕೊಂಡು ಅವರ ಫೋಟೋ, ವಿಡಿಯೋಗಳನ್ನು ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸುರೇಶ್, ತೌಶೀಫ್ ಹಾಗೂ ಓರ್ವ ಅಪ್ರಾಪ್ತ ಎಂದು...
ಬಾಲ್ಯವಿವಾಹ ತಡೆಯುವುದು ಕೇವಲ ಸರ್ಕಾರದ ಹೊಣೆಗಾರಿಕೆಯಲ್ಲ; ಅದು ಇಡೀ ಸಮಾಜದ ಜವಾಬ್ದಾರಿ. ಒಂದು ಬಾಲಕಿಯ ಬಾಲ್ಯವನ್ನು ಉಳಿಸುವುದು ಎಂದರೆ ಆಕೆಯ ಶಿಕ್ಷಣ, ಆರೋಗ್ಯ, ಸ್ವಾಭಿಮಾನ ಮತ್ತು ಭವಿಷ್ಯವನ್ನು ಉಳಿಸಿದಂತೆ. ಹೀಗಾಗಿ ರಾಯಚೂರು ಜಿಲ್ಲೆಯಲ್ಲಿ...
371(ಜೆ) ನಿಯಮಗಳನ್ನು ಸಮರ್ಪಕವಾಗಿ ಜಾರಿಗೊಳಿಸುವುದು ಹಾಗೂ ಪ್ರತ್ಯೇಕ ಅನುಷ್ಠಾನ ಪ್ರಾಧಿಕಾರ ರಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ನಗರದ ಟಿಪ್ಪು ಸುಲ್ತಾನ್...
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಎಸ್‌ಡಿಎಂಸಿಗಳು ಸರ್ಕಾರದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಉಚಿತ ಮತ್ತು ಕಡ್ಡಾಯ ಶಿಕ್ಷಣದ ಆಶಯವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಎಸ್‌ಡಿಎಂಸಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ...
ಹಟ್ಟಿ ಚಿನ್ನದ ಗಣಿ ಕಾರ್ಮಿಕರ ಬಹುದಿನಗಳ ಬೇಡಿಕೆಯಾಗಿರುವ ಮೆಡಿಕಲ್ ಅನ್‌ಫಿಟ್ ಯೋಜನೆಯನ್ನು ಜಾರಿಗೆ ತರುವ ಕುರಿತು ಗಣಿ ಸಚಿವರು ಹಾಗೂ ಆಡಳಿತ ಮಂಡಳಿಯೊಂದಿಗೆ ಚರ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್....
ಜನರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ...
ಸಿಂಧನೂರು ತಾಲ್ಲೂಕು ಜವಳಗೇರಾ ಗ್ರಾಮದ ಬಳಿ 54ನೇ ಉಪಕಾಲುವೆಗೆ ತುಂಗಾಭದ್ರ ಜಲಾಶಯದ ಎಡದಂಡೆ ನಾಲೆಯ ಮೂಲಕ ಸರ್ಮಪಕ ನೀರು ಪೂರೈಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನಾ ಸ್ಥಳಕ್ಕೆ...
ಬರ ಪರಿಹಾರ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಕೇಂದ್ರ ಸರ್ಕಾರದ ಜವಾಬ್ದಾರಿಯೂ ಆಗಿದೆ. ಕಳೆದ ಬಾರಿ ಮನವಿ ಸಲ್ಲಿಸಿದರೂ ಕೇಂದ್ರದಿಂದ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೊರೆ ಹೋಗಬೇಕಾಯಿತು. ಇದೇ ಪರಿಸ್ಥಿತಿ...
ಮಾನ್ವಿ ಪಟ್ಟಣದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ಎಸ್.ಬೋಸರಾಜು ಭೇಟಿ ಮಾಡಿ ಆರೋಗ್ಯ...
ಉಪಹಾರ ಸೇವಿಸಿದ ನಂತರ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ವಸತಿ ನಿಲಯದಲ್ಲಿ ಅಸ್ವಚ್ಛತೆ, ಕಳಪೆ ಗುಣಮಟ್ಟದ ತರಕಾರಿ ಬಳಕೆ ಹಾಗೂ ಗುಣಮಟ್ಟವಿಲ್ಲದ ಆಹಾರ...