ರಾಯಚೂರು 

ರಾಯಚೂರು| ಅಕ್ರಮ ಮರಳು ಸಾಗಾಟ; ತಡೆಯಲು ಮುಂದಾದ ಪೊಲೀಸ್ ಮೇಲೆ ಹಲ್ಲೆ

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಮುಂದಾದ ಪೊಲೀಸ್ ಒಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಲಪರ್ವಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಪೊಲೀಸ್ ಕಾನ್ಸ್‌ಟೇಬಲ್‌ ಲಕ್ಷ್ಮಣ ಎಂದು...

ರಾಯಚೂರು | ಜೋಳ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯ

ಮಾನ್ವಿ ತಾಲೂಕಿನಲ್ಲಿ ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಜಿಲ್ಲಾಡಳಿತ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ದುರುಗಪ್ಪ ತಡಕಲ್ ಒತ್ತಾಯಿಸಿದರು. ಪಟ್ಟಣದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, "ಜೋಳ ಖರೀದಿ ಕೇಂದ್ರಗಳ ಆರಂಭಕ್ಕೆ ಒತ್ತಾಯಿಸಿ...

ರಾಯಚೂರು | ವೈದ್ಯರೇ ಇಲ್ಲದ ಆರೋಗ್ಯ ಕೇಂದ್ರ; ಬೇಸತ್ತ ಪೋತ್ನಾಳ ಜನ

ಸಾರ್ವಜನಿಕರಿಗೆ ಉಪಯುಕ್ತವಾಗಬೇಕಾಗಿರುವ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರೇ ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಪೋತ್ನಾಳ ಗ್ರಾಮವು ಸುತ್ತಲಿನ ವಿವಿಧ ಗ್ರಾಮಗಳ ವಾಣಿಜ್ಯ ಕೇಂದ್ರವಾಗಿದೆ. ಇಲ್ಲಿ ಸುಸಜ್ಜಿತ ಸರ್ಕಾರಿ...

ರಾಯಚೂರು | ದಲಿತ ಯುವಕನ ಮೇಲೆ ಹಲ್ಲೆ; ಆರೋಪಿಗಳ ಬಂಧನಕ್ಕೆ ಆಗ್ರಹ

ದಲಿತ ಸಮುದಾಯದ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರಗತಿ ಪರ ಹೋರಾಟ ಹಾಗೂ ದಲಿತ ಒಕ್ಕೂಟ ವತಿಯಿಂದ ರಾಯಚೂರು...

ರಾಯಚೂರು | ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ : ಕೊಲೆ ಆರೋಪ

ರಾಯಚೂರ ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರಸನ್ನಲಕ್ಷ್ಮೀ ಜಂಬನಗೌಡ (35) ನೇಣಿಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ಶನಿವಾರ...

ರಾಯಚೂರು | ಸಾಹಿತ್ಯ ಸಮ್ಮೇಳನಕ್ಕೆ ಜನಪ್ರತಿನಿಧಿಗಳು ಗೈರು; ಕರವೇ ಖಂಡನೆ

ರಾಯಚೂರು ತಾಲೂಕಿನ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗೈರಾಗಿದ್ದು ತುಂಬಾ ಖೇದಕರ ಸಂಗತಿ, ಇದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸುತ್ತದೆ ಎಂದು ಕರವೇ ಎಚ್. ಶಿವರಾಮೇಗೌಡ ಬಣದ...

ರಾಯಚೂರು | ವರ್ಷಗಳಾದರೂ ಪೂರ್ಣಗೊಳ್ಳದ ಕಾಮಗಾರಿ; ಲಕ್ಷಾಂತರ ಹಣ ಗುಳುಂ

ರಾಯಚೂರು ತಾಲೂಕು ಜಾಗೀರ ವೆಂಕಟಾಪುರ ಗ್ರಾಮದ ಗ್ರಾಮ ಪಂಚಾಯತ್ ಕಟ್ಟಡವು 2020 ರಲ್ಲಿ ಪ್ರಾರಂಭಗೊಂಡು ಸುಮಾರು ಐದು ವರ್ಷ ಕಳೆದರೂ ಪೂರ್ಣಗೊಳ್ಳದೆ ಕುಡುಕರ ತಾಣವಾಗಿ ಮಾರ್ಪಟ್ಟಿದೆ. 5 ವರ್ಷಗಳ ಹಿಂದೆ ಪಂಚಾಯತ್‌ ರಾಜ್‌ ಇಲಾಖೆ,...

ರಾಯಚೂರು | ಕೋರ್ಟ್‌ಗೆ ಕರೆತಂದಿದ್ದ ವೇಳೆ ಪರಾರಿಯಾದ ಕೈದಿ

ನ್ಯಾಯಾಲಯಕ್ಕೆ ಕರೆತಂದಿದ್ದ ವಿಚಾರಣಾಧೀನ ಕೈದಿಯೊಬ್ಬ ಪೊಲೀಸರನ್ನು ನೂಕಿ ಪರಾರಿಯಾಗಿರುವ ಘಟನೆ ಮಸ್ಕಿ ಪಟ್ಟಣದ ಸಿವಿಲ್‌ ಮತ್ತು ಜೆಎಂಎಫ್‌ಸಿ ಕೋರ್ಟ್‌ ಆವರಣದಲ್ಲಿ ನಿನ್ನೆ (ಮಾ.6) ನಡೆದಿದೆ. ದೊಡ್ಡ ದುರುಗೇಶ ಪರಾರಿಯಾದ ಕೈದಿ. ಕಳ್ಳತನ ಪ್ರಕರಣವೊಂದರ ಕುರಿತು...

ರಾಯಚೂರು | ಗ್ಯಾರಂಟಿ ವೈಫಲ್ಯ ಆರೋಪ; ಜೆಡಿಎಸ್ ಪ್ರತಿಭಟನೆ

ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಭರವಸೆಗಳನ್ನು ಸರಿಯಾಗಿ ಈಡೇರಿಸುತ್ತಿಲ್ಲ, ಯೋಜನೆಗಳ ಅನುಷ್ಠಾನದಲ್ಲಿ ಪಕ್ಷ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ರಾಯಚೂರು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು. ನಗರದ ಅಂಬೇಡ್ಕರ್...

ರಾಯಚೂರು | ಕನ್ನಡ ಪ್ರಜ್ಞೆ ಕನ್ನಡಿಗರೆಲ್ಲರಲ್ಲೂ ಮೂಡಬೇಕು: ಸಂಸದ ಕುಮಾರ ನಾಯಕ

ಕನ್ನಡ ಭಾಷೆಯ ಕುರಿತು ಇಡೀ ಜಗತ್ತು ತಿಳಿದುಕೊಳ್ಳುವಂತಹ ಹಾಗೂ ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿಯ ಕುರಿತು ಪ್ರಜ್ಞೆಯನ್ನು ಹೊಂದುವಂತಹ ಕೆಲಸಕ್ಕೆ ಕನ್ನಡಿಗರು ಮುಂದಾಗಬೇಕಿದೆ ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.ಅವರಿಂದು ರಾಯಚೂರು...

ರಾಯಚೂರು | ಸಮ್ಮೇಳನಗಳು ಕನ್ನಡ ಬಾಂಧವ್ಯ ಗಟ್ಟಿಗೊಳಿಸಲಿ; ನಾಡೋಜ ಗೊ ರು ಚನ್ನಬಸಪ್ಪ

ಕನ್ನಡಿಗರು ದ್ವೇಷಿಸುವ ಕಲೆಯಿಂದ ಹೊರಬಂದು ಜನರು ಜಾಗೃತರಾಗಬೇಕಾದ ಅವಶ್ಯಕತೆಯಿದ. ಆತ್ಮವಿಮರ್ಶೆ ಮಾಡಿಕೊಂಡು ಕಳೆದು ಹೋಗುತ್ತಿರುವ ಕನ್ನಡದ ಬಾಂಧವ್ಯವನ್ನು ಹುಡಕಿಕೊಳ್ಳಲು ಸಮ್ಮೇಳನಗಳು ಸಹಕಾರಿಯಾಗಲಿ ಎಂದು ನಾಡೋಜ ಗೊ.ರು.ಚನ್ನಬಸಪ್ಪ ಹೇಳಿದರು. ರಾಯಚೂರು ನಗರದ ರಂಗ ಮಂದಿರದಲ್ಲಿ ಆರನೇ...

ರಾಯಚೂರು | ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಇಂದಿನಿಂದ ರೀಗಲ್-25 ವಾರ್ಷಿಕೋತ್ಸವ

ರಾಯಚೂರು ನಗರದ ನವೋದಯ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ನವೋದಯ ಶಿಕ್ಷಣ ಸಂಸ್ಥೆ‌‌ ರೀಗಲ್-25 ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದೆ ಎಂದು ನವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್ ಆರ್ ರೆಡ್ಡಿ ಹೇಳಿದರು. ಈ ಕುರಿತು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X