ರಾಯಚೂರು 

ರಾಯಚೂರು | ನವೋದಯ ಶಿಕ್ಷಣ ಸಂಸ್ಥೆಯಲ್ಲಿ ಇಂದಿನಿಂದ ರೀಗಲ್-25 ವಾರ್ಷಿಕೋತ್ಸವ

ರಾಯಚೂರು ನಗರದ ನವೋದಯ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ನವೋದಯ ಶಿಕ್ಷಣ ಸಂಸ್ಥೆ‌‌ ರೀಗಲ್-25 ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿದೆ ಎಂದು ನವೋದಯ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಎಸ್ ಆರ್ ರೆಡ್ಡಿ ಹೇಳಿದರು. ಈ ಕುರಿತು...

ರಾಯಚೂರು | ಎಸ್‌ಸಿಪಿ ಅನುದಾನ ದುರ್ಬಳಕೆ; ಸಚಿವ ಮಹದೇವಪ್ಪ ವಜಾಕ್ಕೆ ಒತ್ತಾಯ

ಎಸ್‌ಸಿಪಿ ಅನುದಾನ ದುರ್ಬಳಕೆಗೆ ಕಾರಣರಾದ ಸಾಮಾಜಿಕ ನ್ಯಾಯ ವಿರೋಧಿ, ಅಸಮರ್ಥ ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹಾದೇವಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ರಾಯಚೂರು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ...

ರಾಯಚೂರು | ಸರ್ಕಾರಿ ಶಾಲೆಗೆ ದೊರಕದ ವಿದ್ಯುತ್ ಸಂಪರ್ಕ: ಡಿಜಿಟಲ್ ತರಗತಿಯಿಂದ ವಂಚಿತರಾದ ವಿದ್ಯಾರ್ಥಿಗಳು!

ರಾಯಚೂರು ಜಿಲ್ಲೆಯ ಕುರುಬರ ದೊಡ್ಡಿ ಕಿರಿಯ ಪ್ರಾಥಮಿಕ ಶಾಲೆಗೆ ಸುಮಾರು ವರ್ಷಗಳಿಂದ ವಿದ್ಯುತ್ ‌ವ್ಯವಸ್ಥೆಯಿಲ್ಲ. ಇದರಿಂದ ಕೊಠಡಿಗಳು ಕತ್ತಲೆ ಕೋಣೆಗಳಾಗಿ ಮಾರ್ಪಟ್ಟಿದ್ದು, ವಿದ್ಯಾರ್ಥಿಗಳು ಡಿಜಿಟಲ್ ತರಗತಿಗಳಿಂದ ವಂಚಿತರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಚೂರು...

ರಾಯಚೂರು | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬರಿದಾದ ಟ್ಯಾಂಕ್; ಕುಡಿಯೋಕೂ ಹನಿ ನೀರಿಲ್ಲ

ಸುಸಜ್ಜಿತವಾದ ಓವರ್‌ ಟ್ಯಾಂಕ್‌ ಇದ್ದರೂ ಜನರಿಗೆ ಕುಡಿಯೋಕೂ ನೀರಿಲ್ಲದ ಪರಿಸ್ಥಿತಿ ಇದೆ. ಮನೆ ಮನೆಗೂ ನಲ್ಲಿ ಇದ್ದರೂ ಹೆಸರಿಗೆ ಮಾತ್ರ ಕಾಮಗಾರಿಯಾಗಿದೆ. ಕುಡಿಯುವ ನೀರಿಗಾಗಿ ಇಡೀ ಗ್ರಾಮ ಪರದಾಡುತ್ತಿದೆ. ರಾಯಚೂರಿನ ದೇವದುರ್ಗ ತಾಲೂಕಿನ...

ರಾಯಚೂರು | ಪೊಲೀಸರ ಕಿರುಕುಳ ತಪ್ಪಿಸುವಂತೆ ಡಿವೈಎಸ್‌ಪಿಗೆ ಮನವಿ

ಬೀದಿ ಬದಿಯ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಏಕಾಏಕಿ ತೆರವುಗೊಳಿಸಿದ್ದರಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೀಡಾಗಿವೆ. ಕೂಡಲೇ ರಕ್ಷಣೆ ನೀಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಮೇಲೆ ಪೊಲೀಸರ ಕಿರುಕುಳ ತಪ್ಪಿಸಬೇಕು ಎಂದು ಒತ್ತಾಯಿಸಿ ಬೀದಿ...

ರಾಯಚೂರು | ವಿವಿಧೆಡೆ ದಾಳಿ; 20 ಬಾಲ ಕಾರ್ಮಿಕರ ರಕ್ಷಣೆ

ರಾಯಚೂರು ತಾಲೂಕಿನ ವಿವಿಧೆಡೆ ಹಠಾತ್‌ ದಾಳಿ ನಡೆಸಿ 20 ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ತಾಲೂಕಿನ ಸಗಮಕುಂಟ, ಶಾಖವಾದಿ, ಇಬ್ರಾಹಿಂ ದೊಡ್ಡಿ, ವಡ್ಡೆಪಲ್ಲಿ, ಯಾಪಲದಿನ್ನಿ, ಆತ್ಕೂರು, ಹೆಗ್ಗಸನಹಳ್ಳಿ ಹಾಗೂ ಮಾಮಡ ದೊಡ್ಡಿ...

ರಾಯಚೂರು | ದೇವದಾಸಿ ಮಹಿಳೆಯರ ಪಿಂಚಣಿ ಹೆಚ್ಚಳಕ್ಕೆ ಆಗ್ರಹ

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿಯನ್ನು 3 ಸಾವಿರ ರೂಗಳಿಗೆ ಹೆಚ್ಚಿಸುವುದು ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಮೂಲಕ ದೇವದಾಸಿಯರ ಸಮೀಕ್ಷೆ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಆಗ್ರಹಿಸಿತು.ಸರ್ಕಾರವು...

ರಾಯಚೂರು | ವೇತನ ಪಾವತಿಗೆ ಒತ್ತಾಯಿಸಿ ಗ್ಯಾಂಗ್ ಮ್ಯಾನ್‌ಗಳ ಪ್ರತಿಭಟನೆ

ತುಂಗಭದ್ರಾ ಎಡದಂಡೆಯ ಕಾಲುವೆಯ ಕಾವಲುಗಾರರಿಗೆ (ಗ್ಯಾಂಗ್ ಮ್ಯಾನ್‌) ಕಳೆದ 6 ತಿಂಗಳಿಂದ ವೇತನ ಪಾವತಿಯಾಗಿಲ್ಲ. ಕೂಡಲೇ ವೇತನ ಪಾವತಿಸಬೇಕೆಂದು ಆಗ್ರಹಿಸಿ ರಾಯಚೂರಿನ ಸಿರವಾರ ತಾಲೂಕಿನ ನೀರಾವರಿ ಕಚೇರಿಯ ಮುಂದೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ತುಂಗಭದ್ರಾ...

ರಾಯಚೂರು | ಗುಡ್ಡದ ಮೇಲೆ ಬೆಂಕಿ; ಗಿಡಮರಗಳು ಭಸ್ಮ

ರಾಯಚೂರು ನಗರದ ಆಶಾಪುರ ರಸ್ತೆಯ ರಾಜಮಾತ ದೇವಸ್ಥಾನದ ಬಳಿಯ ಪದ್ಮಾವತಿ ಕಾಲೊನಿಯ ಗುಡ್ಡದ ಮೇಲೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಅನೇಕ ಗಿಡಮರಗಳು ಸುಟ್ಟು‌ ಕರಕಲಾಗಿವೆ.ಗುಡ್ಡದ ಕೆಳಗಡೆಯೇ ಆಶ್ರಯ ಮನೆಗಳಿದ್ದು ಅದೃಷ್ವಶಾತ್ ಯಾವುದೇ...

ರಾಯಚೂರು | ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಮೂವರ ಸಾವು

ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಮುಳ್ಳುರ ಕ್ಯಾಂಪ್ ಬಳಿ ನಡೆದಿದೆ.ಮೃತರನ್ನು ಶಿವಪ್ಪ(37), ಮೌನೇಶ(20) ಹಾಗೂ ಹನುಮೇಶ(24) ಎಂದು ಗುರುತಿಸಲಾಗಿದೆ.ಸಿಂಧನೂರಿನಿಂದ...

ರಾಯಚೂರು | ಕಲಬೆರಕೆ ಸೇಂದಿ ಮಾರಾಟ; ಆರೋಪಿ ಸೆರೆ

ರಾಯಚೂರು ನಗರದ ರೈಲ್ವೆ ಸ್ಟೇಷನ್ ಬಳಿಯ ರಾಗಿಮಾನಗಡ್ಡ ಬಡಾವಣೆಯಲ್ಲಿ ಅಕ್ರಮವಾಗಿ ಕಲಬೆರಕೆ ಸೇಂದಿ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಬಕಾರಿ ಪೊಲೀಸರು ದಾಳಿ ಮಾಡಿ 60 ಲೀಟರ್ ಸಿ.ಎಚ್ ಪೌಡರ್ ಮಿಶ್ರಿತ ಸೇಂದಿ...

ರಾಯಚೂರು | ಮಾ.6 ರಂದು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ರಾಯಚೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮಾ.6 ರಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಹೇಳಿದರು."ಮಾ.6 ರಂದು ಬೆಳಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X