ರಾಯಚೂರು 

ರಾಯಚೂರು | ಒಳ ಮೀಸಲಾತಿ ಜಾರಿಯಾಗದೇ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ; ಹೋರಾಟಕ್ಕೆ ಸಜ್ಜು

ಒಳ ಮೀಸಲಾತಿ ಜಾರಿ ಮಾಡದೇ ಇಲಾಖೆಯ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗೆ ಮುಂದಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್‌ ಸಿ ಮಹದೇವಪ್ಪ ವಿರುದ್ಧ ಇದೇ ಮಾ.3ರಂದು ರಾಯಚೂರಿನಲ್ಲಿ ಬೃಹತ್‌ ಪ್ರತಿಭಟನಾ ಹೋರಾಟ ಮಾಡಲಾಗುವುದು...

ರಾಯಚೂರು | ಪಕ್ಷಿಗಳ ಸರಣಿ ಸಾವಿನಿಂದ ಜನರಲ್ಲಿ ಆತಂಕ; ಹಕ್ಕಿಜ್ವರದ ಶಂಕೆ

ರಾಯಚೂರಿನ ಮಾನ್ವಿ ತಾಲೂಕಿನಲ್ಲಿ ಪ್ರತಿ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ತೆಲಂಗಾಣ ಮತ್ತು...

ರಾಯಚೂರು | ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವಷ್ಟೇ ಮುಖ್ಯ: ಚನ್ನಬಸವ

ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಶೋಷಿಸುವುದನ್ನು ತೊಲಗಿಸಿ ಸಹಕಾರದೊಂದಿಗೆ ಬದುಕುವಂತಾಗಬೇಕು. ಶೋಷಣೆ ಮುಕ್ತ ಸಮಾಜ ಕಟ್ಟುವುದು ಸ್ವಾತಂತ್ರ್ಯ ಪಡೆಯುವುದರಷ್ಟೇ ಮುಖ್ಯ ಎಂದು ಎಐಡಿವೈಒ ರಾಯಚೂರು ಜಿಲ್ಲಾಧ್ಯಕ್ಷ ಚನ್ನಬಸವ ಜಾನೇಕಲ್‌ ಅಭಿಪ್ರಾಯಪಟ್ಟರು. ನಗರದ ಮಾವಿನಕೆರೆ ಉದ್ಯಾನವನದಲ್ಲಿ...

ರಾಯಚೂರು | ತೊಗರಿ ಖರೀದಿ ಕೇಂದ್ರ ಆರಂಭ

ಜಿಲ್ಲಾಡಳಿತ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಯರಗೇರಾ ವತಿಯಿಂದ ತಾಲೂಕಿನ ಯರಗೇರಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ...

ರಾಯಚೂರು | ವಿವಿಗಳನ್ನು ಮುಚ್ಚುವ ತೀರ್ಮಾನ ಕೂಡಲೇ ಹಿಂಪಡೆಯಲು ಸಿಪಿಐಎಂ ಆಗ್ರಹ

ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ, ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕೆಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ರಾಯಚೂರು...

ರಾಯಚೂರು | ಮುಡಾ ಪ್ರಕರಣ ತನಿಖೆ ಎದುರಿಸಲು ಸಿದ್ಧ: ಕುಮಾರ್ ನಾಯಕ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಿಂದ ಹಂಚಿಕೆಯಾಗಿರುವ ನಿವೇಶನ ಕುರಿತು ನಡೆದಿರುವ ಆಡಳಿತಾತ್ಮಕ ಕ್ರಮಗಳ ಕುರಿತು ಲೋಕಾಯುಕ್ತ ವಿಚಾರಣೆಯಲ್ಲಿ ಮಾಹಿತಿ ನೀಡಿದ್ದೇನೆ. ಆದರೂ ಕರ್ತವ್ಯ ಲೋಪವೆಂದು ಗುರುತಿಸಿದರೆ ಎದುರಿಸಲು ಸಿದ್ದ ಎಂದು...

ರಾಯಚೂರು | ಮುಡಾ ಪ್ರಕರಣದಲ್ಲಿ ತಪ್ಪು ಮಾಡಿಲ್ಲ,ರಾಜೀನಾಮೆ ನೀಡಲ್ಲ: ಸಂಸದ ಕುಮಾರ್ ನಾಯ್ಕ

ಮುಡಾ ಹಗರಣ ಮುಂದಿಟ್ಟುಕೊಂಡು ನನಗೆ ರಾಜೀನಾಮೆ ನೀಡಬೇಕೆಂದು ವಿರೋಧ ಪಕ್ಷದ ನಾಯಕರು ಒತ್ತಾಯಿಸುತ್ತಿರುವುದು ಅಕ್ಷಮ್ಯ ಹಾಗೂ ನಾನು ತಪ್ಪು ಮಾಡಿಲ್ಲ ನಾನು ರಾಜೀನಾಮೆ ನೀಡಲ್ಲ ಎಂದು ರಾಯಚೂರು ಸಂಸದ ಜಿ ಕುಮಾರ್ ನಾಯ್ಕ...

ರಾಯಚೂರು | ಟೋಲ್ ಗೇಟ್ ತೆರವುಗೊಳಿಸಲು ರಸ್ತಾ ರುಕೋ ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆ ರಸ್ತಾ ರುಕೊ ಪ್ರತಿಭಟನೆ ನಡೆಸಿತು.ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ...

ರಾಯಚೂರು | ಮಾದಕ ವಸ್ತು ಮಾರಾಟ ಜಾಲ ಕಡಿವಾಣಕ್ಕೆ ಮನವಿ

ಸಿಂಧನೂರು ತಾಲೂಕು ವ್ಯಾಪ್ತಿಯಲ್ಲಿ ಗಾಂಜಾ, ಡ್ರಗ್ಸ್ ಸೇರಿದಂತೆ ಅಮಲೇರಿಸುವ ಪದಾರ್ಥಗಳ ಮಾರಾಟ ಜಾಲ ಹಬ್ಬುತ್ತಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮಿತಿಮೀರಿರುವ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕೆಂದು ಅಬಕಾರಿ ಇಲಾಖೆಗೆ...

ರಾಯಚೂರು | ಬೋನಿಗೆ ಬಿದ್ದ ಚಿರತೆ

ರಾಯಚೂರು ಜಿಲ್ಲೆಯ ಮಲಿಯಾಬಾದ್ ಬೆಟ್ಟದಲ್ಲಿ ಇತ್ತೀಚಿಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಆರು ತಿಂಗಳಿಂದ ಬೆಟ್ಟದ ಗುಹೆಯಲ್ಲಿ ವಾಸಿಸುತ್ತಿದ್ದ ಚಿರತೆ ಗ್ರಾಮದ ಸುತ್ತ ಮುತ್ತ ನಾಯಿಗಳು ಹಾಗೂ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಮುಂಜಾಗೃತಾ ಕ್ರಮ ವಹಿಸಬೇಕು: ಕುಮಾರ್ ನಾಯ್ಕ

ಬೇಸಿಗೆ ಕಾಲದಲ್ಲಿ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದರೆ ಸಮಸ್ಯೆ ನಿವಾರಣೆಗೆ ಎಲ್ಲ ಮುಂಜಾಗೃತಾ ಕ್ರಮವಹಿಸಬೇಕು ಹಾಗೂ ನೀರಿನ ಸಮಸ್ಯೆ ಎದುರಾದರೆ ನಮ್ಮ ಗಮನಕ್ಕೆ ತರಬೇಕು ಎಂದು...

ರಾಯಚೂರು | ಮನೆಯ ಬೀಗ ಮುರಿದು ₹2 ನಗದು, 10 ತೊಲ ಬಂಗಾರ ಕಳ್ಳತನ

ಮನೆಯ ಬೀಗ ಮುರಿದು 10 ತೊಲ ಚಿನ್ನ ಮತ್ತು ಎರಡು ಲಕ್ಷ ರೂಪಾಯಿ ನಗದು ಕಳ್ಳತನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ನಡೆದಿದೆ.ಲಕ್ಷ್ಮೀಕಾಂತ ಎಂಬುವವರ ಮನೆಯಲ್ಲಿ ನಿನ್ನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X