ರಾಯಚೂರು 

ರಾಯಚೂರು | ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೇಂದ್ರ ಸಚಿವರಿಗೆ ರಾಜ್ಯ ಸಚಿವ ಮನವಿ

ರಾಯಚೂರು ಜಿಲ್ಲೆಯ ರೈಲ್ವೆ ಇಲಾಖೆಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವದೆಹಲಿಯಲ್ಲಿ ಮಂಗಳವಾರ ಕೇಂದ್ರ ಜಲಶಕ್ತಿ ರಾಜ್ಯ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ ಅವರಿಗೆ ರಾಜ್ಯ ಸಣ್ಣ ನೀರಾವರಿ ಖಾತೆ ಸಚಿವ...

ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

ಸಿಂಧನೂರು ನಗರದ ಹೊರವಲಯದಲ್ಲಿರುವ ನಗರಸಭೆಯ ಕಸವಿಲೇವಾರಿ ಸಂಗ್ರಹ ಘಟಕಕ್ಕೆ ವಿಧಾನ ಪರಿಷತ್ ಶಾಸಕ ಬಸನಗೌಡ ಬಾದರ್ಲಿ ಭೇಟಿ ನೀಡಿ, ಬೇಜವಾಬ್ದಾರಿಯಿಂದ ಕೆಲಸ ಮಾಡುತ್ತಿರುವ ನಗರಸಭೆ ಅಧಿಕಾರಿ, ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡರು.ನಗರದಲ್ಲಿ ಸಂಗ್ರಹಿಸಿದ ಕಸ...

ರಾಯಚೂರು | ಟೋಲ್‌ಗೇಟ್ ತೆರವಿಗೆ ಒತ್ತಾಯಿಸಿ ರೈತ ಸಂಘ ಪ್ರತಿಭಟನೆ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗೊಬ್ಬುರ ಹೋಬಳಿ ವ್ಯಾಪ್ತಿಯ ಕಾಕರಗಲ್ ಬಳಿಯಿರುವ ಟೋಲ್‌ಗೇಟ್ ತೆರವುಗೊಳಿಸಲು ಒತ್ತಾಯಿಸಿ ಕರ್ನಾಟಕ ರೈತ ಸಂಘಟನೆ ಪ್ರತಿಭಟನೆ ನಡೆಸಿತು.ಕಲ್ಮಲ್‌ನಿಂದ ತಿಂಥಣಿ ಬ್ರಿಡ್ಜ್ ವರೆಗಿನ ರಾಜ್ಯ ಹೆದ್ದಾರಿ‌ವರೆಗೆ ‌ಅವಜ್ಞಾನಿಕವಾಗಿ ಟೋಲ್‌ಗೇಟ್...

ರಾಯಚೂರು | ಅವೈಜ್ಞಾನಿಕ ಟೋಲ್ ಗೇಟ್; ಕೂಡಲೇ ಕಾಮಗಾರಿ ನಿಲ್ಲಿಸುವಂತೆ ರೈತ ಸಂಘ ಒತ್ತಾಯ

ತಿಂಥಣಿ ಬ್ರಿಜ್-ರಾಯಚೂರು ರಸ್ತೆ ಮಾರ್ಗದಲ್ಲಿ ನಿರ್ಮಿಸಲಾಗುತ್ತಿರುವ ಟೋಲ್ ಗೇಟ್ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕೆಂದು ಕರ್ನಾಟಕ ರೈತ ಸಂಘ (ಎಐಕೆಕೆಎಸ್) ಒತ್ತಾಯಿಸಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ಮನವಿ ಸಲ್ಲಿಸಿತು."ಈ ರಸ್ತೆಯಲ್ಲಿ...

ರಾಯಚೂರು | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ: ಸಮೀರ್ ಶುಕ್ಲಾ

ರಾಜ್ಯದ ಮಹತ್ವಾಕಾಂಕ್ಷೆ ಜಿಲ್ಲೆಯೆಂದು ಗುರುತಿಸಿಕೊಂಡಿರುವ ರಾಯಚೂರಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವ ಮೂಲಕ ನಿರೀಕ್ಷಿತ ಗುರಿ ತಲುಪಲಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಕೇಂದ್ರ ಹಣಕಾಸು ಮಂತ್ರಾಲಯದ ಜಂಟಿ ಕಾರ್ಯದರ್ಶಿ...

ರಾಯಚೂರು | ಬೊಲೆರೋ ವಾಹನ ಪಲ್ಟಿ; ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವು

ಬೊಲೆರೋ ವಾಹನ ಪಲ್ಟಿಯಾಗಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ರಾಯಚೂರು ತಾಲೂಕಿನ ಚಂದ್ರಬಂಡ ಗ್ರಾಮದ ಬಳಿ ನಡೆದಿದೆ. ಗಣಮೂರು ಗ್ರಾಮದ ನಿವಾಸಿ ಹೊನ್ನಪ್ಪ ಮೃತ ವಿದ್ಯಾರ್ಥಿ. ಗಣಮೂರು ಗ್ರಾಮದಿಂದ ಚಂದ್ರಬಂಡಾ ಗ್ರಾಮಕ್ಕೆ ಮಕ್ಕಳು...

ರಾಯಚೂರು | ಘನತ್ಯಾಜ್ಯ ಸಂಗ್ರಹ ಘಟಕ ಸ್ಥಳಾಂತರಕ್ಕೆ ಸಿಪಿಐಎಂಎಲ್ ಒತ್ತಾಯ

‌ಜನನಿಬಿಡ ಸ್ಥಳದಲ್ಲಿರುವ ಸಿಂಧನೂರು ಘನತ್ಯಾಜ್ಯ ಸಂಗ್ರಹ ಘಟಕವನ್ನು ಬೇರೆಡೆಗೆ ಸ್ಥಳಾಂತರ ಮಾಡಿ, ಜನರ ಜೀವ, ಬೆಳೆ ಮತ್ತು ಪರಿಸರ ಕಾಪಾಡಬೇಕೆಂದು ಒತ್ತಾಯಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ತಾಲೂಕು ಘಟಕವು ಜಿಲ್ಲಾಧಿಕಾರಿ ನಿತೀಶ್ ಕೆ...

ರಾಯಚೂರು | ಮಾಜಿ ಶಾಸಕನ ಬೆಂಬಲಿಗರಿಂದ ದೌರ್ಜನ್ಯ; ದಯಾಮರಣ ಕೋರಿ ಧರಣಿ ಕುಳಿತ ಕುಟುಂಬ

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಬೆಂಬಲಿಗರಿಂದ ಜಮೀನು‌ ಒತ್ತುವರಿ ಮಾಡಿ ನಿತ್ಯ ದೌರ್ಜನ್ಯ ಎಸಗಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸರು ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬೇಸತ್ತು ದೌರ್ಜನ್ಯಕ್ಕೊಳಗಾದ ಕುಟುಂಬ...

ರಾಯಚೂರು | ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಎಐಸಿಸಿಟಿಯು ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ನಗರದ ರಸ್ತೆ ಬದಿಗಳಲ್ಲಿ ಡಬ್ಬಾ ಅಂಗಡಿ, ಶೆಡ್‌ಗಳನ್ನು ತೆರವುಗೊಳಿಸಿದ್ದರಿಂದ ಸಾವಿರಾರು ಸಣ್ಣಪುಟ್ಟ ವ್ಯಾಪಾರಸ್ಥರು ನಿರಾಶ್ರಿತರಾಗಿದ್ದು, ಅವರಿಗೆ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್...

ರಾಯಚೂರು | ಟೋಲ್ ಗೇಟ್ ನಿರ್ಮಿಸಿ ವಸೂಲಿಗೆ ಮುಂದಾದರೆ ಕಾನೂನು ಹೋರಾಟ: ಶಾಸಕಿ ಕರೆಮ್ಮ ನಾಯಕ್

ತಿಂಥಣಿ ಬ್ರಿಡ್ಜ್‌ನಿಂದ ರಾಯಚೂರು ಜಿಲ್ಲೆಗೆ ಹೋಗುವ ಮಾರ್ಗದಲ್ಲಿ ಟೋಲ್ ಗೇಟ್‌ಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಇದೇ ನೆಪದಲ್ಲಿ ಕರವಸೂಲಿಗೆ ಮುಂದಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಶಾಸಕಿ ಕರೆಮ್ಮ ಜಿ. ನಾಯಕ ಎಚ್ಚರಿಕೆ...

ರಾಯಚೂರು | ನಿಯಮಾನುಸಾರ ಮರಳು ಕೇಂದ್ರ ಸ್ಥಾಪನೆಗೆ ಸಿಐಟಿಯು ಒತ್ತಾಯ

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವಿವಿಧ ಹಳ್ಳಿಗಳಿಗೆ ಕಟ್ಟಡ ಕಾಮಗಾರಿಗಳಿಗೆ ಸರ್ಕಾರದ ನಿಯಮಾನುಸಾರ ಮರಳು ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ (ಸಿಐಟಿಯು) ತಹಶೀಲ್ದಾರ್ ಚೆನ್ನಮಲ್ಲಪ್ಪ...

ರಾಯಚೂರು | ಜೋಳದ ರಾಶಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ಧಾನ್ಯ ಬೂದಿ

ಗೂಡು ಹಾಕಿದ್ದ ಜೋಳದ ರಾಶಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ಲಕ್ಷಾಂತರ ಮೌಲ್ಯದ ಜೋಳ ಹಾಗೂ ಹಸು ತಿನ್ನುವ ಸಿಪ್ಪೆ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಬೆಟ್ಟದೂರು ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X