ರಾಯಚೂರು 

ರಾಯಚೂರು | 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಆರೋಪಿ ಪರಾರಿ

ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಮಾನ್ವಿ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿ ಮೇಲೆ ಅದೇ ತಾಲ್ಲೂಕಿನ 38 ವರ್ಷದ ವ್ಯಕ್ತಿ...

‌ಏಮ್ಸ್‌ ಸ್ಥಾಪನೆ ಹೋರಾಟಕ್ಕೆ ಸಾವಿರ ದಿನ – ಅನ್ಯಾಯ ಸಹಿಸಲ್ಲ, ಕೇಂದ್ರ ವಿರುದ್ಧ ಹೋರಾಟ: ಬೋಸರಾಜು

‌ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆ ಆಗಬೇಕು, ಆ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗೆ ಕೇಂದ್ರ ಸರಕಾರ ಸಹಕಾರ ನೀಡಬೇಕು ಎನ್ನುವುದು ಆ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆರಂಭವಾದ ಅನಿರ್ಧಿಷ್ಟಾವಧಿ...

ರಾಯಚೂರು | ಕಟಾವಿಗೆ ಬಂದ ಜೋಳದ ಬೆಳೆಗೆ ಬೆಂಕಿ; ₹2 ಲಕ್ಷ ಮೌಲ್ಯ ಬೆಳೆನಾಶ

ಜೋಳದ ಬೆಳೆಗೆ ಬೆಂಕಿ ತಗುಲಿದ್ದು, 5 ಎಕರೆ ಜಮೀನಿನ ಬೆಳೆನಾಶವಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಸಿಂಗಡದಿನ್ನಿ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಶರಣಪ್ಪ ಶಾಖಾಪುರ ಮತ್ತು ಚನ್ನಪ್ಪ ಎಂಬುವವರಿಗೆ ಸೇರಿದ ಬೆಳೆ...

ರಾಯಚೂರು | ಪ್ರಧಾನಿ ಮುಂದೆ ಕರ್ನಾಟಕ ಸಂಸದರ ಒಗ್ಗಟ್ಟು ಪ್ರದರ್ಶನ: ಏಮ್ಸ್‌ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ಆರೋಗ್ಯ, ಉದ್ಯೋಗ ಮತ್ತು ಶಿಕ್ಷಣದ ಅಭಿವೃದ್ಧಿಗಾಗಿ ರಾಜ್ಯದ 28 ಸಂಸದರು ಪ್ರಧಾನಿ ಮೋದಿಯವರ ಎದುರು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ. ರಾಯಚೂರಿನಲ್ಲಿ ʼಏಮ್ಸ್ʼ ಸ್ಥಾಪನೆ ಮಾಡಲು ಪಕ್ಷಾತೀತವಾಗಿ ಎಲ್ಲಾ ಸಂಸದರು ಒಕ್ಕೊರಲಿನ ಒತ್ತಾಯ...

ರಾಯಚೂರು | ಅಯೋಧ್ಯೆಯ ದಲಿತ ಯುವತಿ ಹತ್ಯೆ; ಕಠಿಣ ಕ್ರಮಕ್ಕೆ ಮಾದಿಗ ಹೋರಾಟ ಸಮಿತಿ ಒತ್ತಾಯ

ಉತ್ತರ ಪ್ರದೇಶದ ಅಯೋಧ್ಯೆಯ ಸಹ್ನವಾ ಗ್ರಾಮದ ಹೊರವಲಯದಲ್ಲಿ ಇಪ್ಪತ್ತಾರು ವರ್ಷದ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಮಾದಿಗ ಮೀಸಲಾತಿ...

ರಾಯಚೂರು | ದೈಹಿಕವಾಗಿ ಹಲ್ಲೆ ಮಾಡಿದ ಪೊಲೀಸರ ಅಮಾನತುಗೊಳಿಸುವಂತೆ ಒತ್ತಾಯ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದ ವಾಲ್ಮೀಕಿ ವೃತ್ತದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಮಾಯಕ ಯುವಕರನ್ನು ಬಂಧಿಸಿದ್ದು, ದೈಹಿಕವಾಗಿ ಹಲ್ಲೆ ಮಾಡಿರುವ ಪೊಲೀಸರ ಅಮಾನತು ಮಾಡುವಂತೆ ಆಗ್ರಹಿಸಿ ದಲಿತ ಸಂಘರ್ಷ...

ರಾಯಚೂರು | ಕುಡುಕರ ಅಡ್ಡವಾದ ಇಂದಿರಾ ಕ್ಯಾಂಟಿನ್; ದೊರೆಯುವುದೇ ಉದ್ಘಾಟನೆ ಭಾಗ್ಯ?

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಿಡಿಬ್ಲ್ಯೂಡಿ ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟಿನ್ ನಿರ್ವಹಣೆಯಿಲ್ಲದೆ ಕೆಟ್ಟುನಿಂತಿದ್ದು, ಮಲಮೂತ್ರ ವಿಸರ್ಜನೆಗೆ ಹಾಗೂ ಕುಡುಕರ ತಾಣವಾಗಿ ಮಾರ್ಪಟ್ಟಿದೆ ಎಂದು ಹೇಳುತ್ತಾರೆ ಸ್ಥಳೀಯರು. ಒಂದು ಹೊತ್ತಿನ ಊಟಕ್ಕೆ ಪರದಾಡುವ ಬಡವರನ್ನು...

ರಾಯಚೂರು | ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸವಾಗಬೇಕಿದೆ: ಹಿರಿಯ ಸಾಹಿತಿ ಮುಕ್ಕುಂದಿ

ಇತ್ತೀಚಿನ ಕಾಲಘಟ್ಟದಲ್ಲಿ ಕನ್ನಡ ಸಾಹಿತ್ಯದ ಹಾದಿ ಬೇರೆಡೆಯೇ ಸಾಗುತ್ತಿದೆ. ಕನ್ನಡ ಕನಸುಗಳನ್ನು ಒಂದೆಡೆ ಸೇರಿಸುವ ಕೆಲಸ ಮಾಡಬೇಕಿದೆ. ಕನ್ನಡ ಓದುವುದು, ಮಾತನಾಡುವುದು ಕಡಿಮೆಯಾಗುತ್ತಿದೆ, ಕನ್ನಡ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಸಾಗಿಸುವಂತಹ ಚಿಂತನೆಯಾಗಬೇಕಿದೆ ಎಂದು...

ರಾಯಚೂರು | ನಗರದ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್: ಪಾಲಿಕೆ ಆಯುಕ್ತ ಜುಬಿನ್

ನಗರದಲ್ಲಿ ಅಭಿವೃದ್ಧಿಗೆ ಸಾಕಷ್ಟು ಸವಾಲುಗಳಿದ್ದು, ಸಮಸ್ಯೆಗಳನ್ನು ಬಗೆಹರಿಸಲು ಸಚಿವರು, ಶಾಸಕರು, ಸಂಸದರು ಹಾಗೂ ಜಿಲ್ಲಾಧಿಕಾರಿಗಳ ಸಲಹೆ ಮೇರೆಗೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ರೂಪಿಸಲಾಗುವುದು ಎಂದು ರಾಯಚೂರು ಮಹಾನಗರ...

ರಾಯಚೂರು | ಅಕ್ರಮ ಆಸ್ತಿ ಆರೋಪ; ಜಿಪಂ ಸಹಾಯಕ ಲೆಕ್ಕಾಧಿಕಾರಿ ಮನೆಗೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದ ಮೇಲೆ ರಾಯಚೂರು ಜಿಲ್ಲಾ ಪಂಚಾಯತಿ ಸಹಾಯಕ ಲೆಕ್ಕಾಧಿಕಾರಿ ನರಸಿಂಹರಾವ ಗುಜ್ಜಾರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ನಗರದ ದೇವರ ಕಾಲೋನಿಯಲ್ಲಿರುವ...

ರಾಯಚೂರು | ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ತಾತ್ಕಾಲಿಕವಾಗಿ ಸ್ಥಗಿತ

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಪಿಎಸ್-ಜೆಎಸಿ) ಸದಸ್ಯರು ರಾಯಚೂರು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಆರು ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ...

ರಾಯಚೂರು | ಕಾಲೇಜು ವಿದ್ಯಾರ್ಥಿನಿಯ ಬರ್ಬರ ಹತ್ಯೆ; ಆರೋಪಿ ಸೆರೆ

ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಕೊಲೆ ಮಾಡಿದ ಬಳಿಕ ಆರೋಪಿ ಮುಬಿನ್‌ ಲಿಂಗಸೂಗೂರು ಪೊಲೀಸ್‌ ಠಾಣೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ನಗರದ ಸರ್ಕಾರಿ ಪದವಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X