ಕೋಳಿ ಪಂದ್ಯ ಜೂಜಾಟ ನಡೆಯುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ 15 ಜನರನ್ನು ಬಂಧಿಸಿ ರೂ.7350 ನಗದು ಹಾಗೂ 3 ಕೋಳಿಗಳನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಮಸ್ಕಿ ತಾಲೂಕಿನ ಉಸ್ಕಿಹಾಳ ಸೀಮಾದ ಗುಡ್ಡದಲ್ಲಿ...
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳಿಗೆ ನೀಡಲಾಗುವ ಹಣವನ್ನು ಬ್ಯಾಂಕ್ ಅಧಿಕಾರಿಗಳು ಸಾಲಕ್ಕೆ ಹೊಂದಾಣಿಕೆ ಮಾಡಬಾರದು. ಈಗಾಗಲೇ ಸಾಲಕ್ಕೆ ಹೊಂದಿಸಿದ ಮೊತ್ತವನ್ನು ಕೂಡಲೇ ಫಲಾನುಭವಿಗಳ ಖಾತೆಗೆ ಜಮಾ ಮಾಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಗ್ಯಾರಂಟಿ ಯೋಜನೆಗಳ...
ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರ ವಿರುದ್ಧ ಸುಳ್ಳು ಹಾಗೂ ಮಾನಹಾನಿ ಸುದ್ದಿ ಪ್ರಕಟಿಸಿದ್ದಕ್ಕಾಗಿ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಅವರು ನ್ಯಾಯಾಲಯದ ಆದೇಶದ ಮೇರೆಗೆ ಒಂದು ಲಕ್ಷ ರೂಪಾಯಿ ದಂಡ...
ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಾದಿಗ ಸಮುದಾಯದ ಸದಸ್ಯರು ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಮೂಲಕ ಸುದೀರ್ಘ ಮೂರು ದಶಕಗಳ ಹೋರಾಟಕ್ಕೆ ಫಲ ಸಿಕ್ಕ ಖುಷಿಯಾಗಿ ಸಮುದಾಯದ ಬಂಧುಗಳು ಸಿಹಿ ಹಂಚಿ ಸಂಭ್ರಮಿಸಿದರು.
ಒಳಮೀಸಲಾತಿ...
ರಾಯಚೂರು ತಾಲೂಕಿನ ಗುಂಜಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶಿಶು ಮರಣ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 6 ರಂದು ಸಂಜೆ 5 ಗಂಟೆಗೆ ಗರ್ಭಿಣಿ ಮಹಿಳೆ ಅನಿತಾ...
ಆರೋಗ್ಯ ಇಲಾಖೆಯ ವಿಬಿಡಿಸಿ ಕಾರ್ಯಕ್ರಮದ ಅಂಗವಾಗಿ ಕೈಗೊಳ್ಳಲಾಗುತ್ತಿರುವ ಫೈಲೇರಿಯಾ ರೋಗದ ಪ್ರಸರಣಾ ಮೌಲ್ಯಮಾಪನಾ ಸಮೀಕ್ಷೆಗೆ ತಾಲೂಕಿನ ಎಲ್ಲ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳು ಸಂಪೂರ್ಣ ಸಹಕಾರ ನೀಡಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ...
ತುಂಗಭದ್ರಾ ಜಲಾಶಯದ ಕ್ರಸ್ಟಗೇಟ್ ಕಾಮಗಾರಿಯನ್ನು ತ್ವರಿತಗೊಳಿಸುವುದು ಸೇರಿದಂತೆ ರೈತರ ಜ್ವಲಂತ ಸಮಸ್ಯೆಗಳ ವಿರುದ್ಧ ಸೆ. 8 ರಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ರೈತ ಸಂಘಟನೆಯ ನೇತೃತ್ವದಲ್ಲಿ ಪಕ್ಷಾತೀತ ಹೋರಾಟ ನಡೆಸಲಾಗುವುದು ಎಂದು...
ಜಿಲ್ಲೆಯ ಮಸ್ಕಿ ತಾಲೂಕಿನ ಗೌಡನಬಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಗರ ಕ್ಯಾಂಪ್ ಹಾಗೂ ನಾಗರೆಡ್ಡಿ ಕ್ಯಾಂಪಿನಲ್ಲಿ ಸಮರ್ಪಕವಾದ ಸ್ಮಶಾನ ಭೂಮಿ ಇಲ್ಲದ ಕಾರಣದಿಂದ ಗ್ರಾಮಸ್ಥರು ಅಂತ್ಯ ಸಂಸ್ಕಾರದಲ್ಲಿ ಪರದಾಡುವಂತಾಗಿದೆ.
ಗೌಡನಬಾವಿ ಗ್ರಾಮದಲ್ಲಿ 1200 ಮತದಾರರು...
ರಾಜ್ಯದಲ್ಲಿ ನವಜಾತ ಶಿಶು ಮರಣ ಪ್ರಮಾಣ ಇಳಿಕೆಯಾಗುತ್ತಿದ್ದರೂ, ರಾಯಚೂರು ಜಿಲ್ಲೆಯಲ್ಲಿ ನವಜಾತ ಶಿಶು ಶಿಶು ಮರಣ ಪ್ರಮಾಣ ಹೆಚ್ಚುತ್ತಿರುವುದು ಜನರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯ ಸರ್ಕಾರ ನೀಡಿದ ಅಂಕಿ-ಅಂಶಗಳ ಪ್ರಕಾರ ರಾಯಚೂರು ಜಿಲ್ಲೆಯಲ್ಲಿ ವರದಿಯಾದ...
ಹಾವು ಕಡಿತದಿಂದ ರೈತ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕಿನ ಅಮರಾಪುರ ಹೋಬಳಿ ವ್ಯಾಪ್ತಿಯ ನವಿಲಗುಡ್ಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಹೊನ್ನಪ್ಪ ಹನುಮಂತ್ರಾಯ (40) ಮೃತ ರೈತ ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ...
ಲಿಂಗಸುಗೂರು ತಾಲ್ಲೂಕಿನ ನೀರಲಕೇರಿ ಗ್ರಾಮದ ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಲಭ್ಯವಿಲ್ಲದ ಕಾರಣ ತರಗತಿಗಳಿಗೆ ಹಾಜರಾಗಲು ಆಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಅವರು ಇಂದು ಗ್ರಾಮದಲ್ಲಿ ರಸ್ತೆ ತಡೆದು ಪ್ರತಿಭಟನೆ...