ರಾಯಚೂರು 

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ತಾಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಈ ಸಮಸ್ಯೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ...

ರಾಯಚೂರು | ಭೀಕರ ರಸ್ತೆ ಅಪಘಾತ: ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರನ ಪುತ್ರ ಮಲ್ಲು ವಜ್ಜಲ್‌ಗೆ ಗಂಭೀರ ಗಾಯ

ಲಿಂಗಸುಗೂರು ತಾಲೂಕಿನ ಹೊನ್ನಹಳ್ಳಿ ಗ್ರಾಮದ ಸಮೀಪ ಬುಧವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಾಸಕ ಮಾನಪ್ಪ ವಜ್ಜಲ್ ಅವರ ಸಹೋದರ ನಾಗಪ್ಪ ವಜ್ಜಲ್ ಅವರ ಪುತ್ರ ಮಲ್ಲು ವಜ್ಜಲ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...

ರಾಯಚೂರು | ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಆರೋಗ್ಯ ಇಲಾಖೆ ದಾಳಿ; ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಜಿಲ್ಲೆಯಾದ್ಯಂತ ವಿವಿಧೆಡೆ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿದ್ದರೆನ್ನಲಾದ ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ದಾಳಿ ನಡೆಸಿದ್ದು ತಪ್ಪಿತಸ್ಥರಿಗೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ರಾಯಚೂರು | 57 ಟಿಎಂಸಿ ನೀರಿದ್ದರೂ ಹರಿಸದ ನಿರ್ಧಾರಕ್ಕೆ ರೈತರ ವಿರೋಧ, ಹೋರಾಟದ ಎಚ್ಚರಿಕೆ: ಪ್ರಭಾಕರ

ನಾರಾಯಣಪುರ ಜಲಾಶಯದಲ್ಲಿ 57 ಟಿಎಂಸಿ ಅಡಿ ನೀರಿನ ಲಭ್ಯತೆ ಇದ್ದರೂ ನೀರು ಹರಿಸದಿರಲು ಕೃಷ್ಣಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಕೈಗೊಂಡಿರುವ ನಿರ್ಧಾರ ರೈತ ವಿರೋಧಿಯಾಗಿದೆ. ಈ ನಿರ್ಧಾರವನ್ನು ಪುನರ್...

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಮಿತಿ ವತಿಯಿಂದ ವಿಶ್ವವಿದ್ಯಾಲಯದ ಕುಲಪತಿ ಶಿವಾನಂದ ಕೆಳಗಿನಮನಿ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 24ರಿಂದ ಜಿಲ್ಲೆಯ ವಿವಿಧ ತಾಲೂಕುಗಳಿಂದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಮತ್ತು...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಉರುಳಿಬಿದ್ದ ಘಟನೆ ನಡೆದಿದೆ. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್‌ಗೆ ಗಾಯಗಳಾಗಿವೆ. ಲಾರಿ ಉರುಳಿಬಿದ್ದ...

ರಾಯಚೂರು | ಬಿಸಿಎಂ-ಬಿ ವರ್ಗಕ್ಕೆ ಒಂದು ಸ್ಥಾನವೂ ಮೀಸಲಿಲ್ಲ, ಕರಡು ಅಧಿಸೂಚನೆ ತಿದ್ದುಪಡಿಗೆ ಆಗ್ರಹ: ಚಂದ್ರಶೇಖರ ಪಾಟೀಲ್

ರಾಯಚೂರು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಮೀಸಲಾತಿ ಕರಡು ಅಧಿಸೂಚನೆಯಲ್ಲಿ ಬಿಸಿಎಂ-ಬಿ ( 3 B))ಪ್ರ ವರ್ಗಕ್ಕೆ ಒಂದೂ ಸ್ಥಾನ ಮೀಸಲಿಡದಿರುವುದು ಸಂವಿಧಾನಬದ್ಧವಲ್ಲ, ತಕ್ಷಣ ಸರಿಪಡಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ...

ರಾಯಚೂರಿನಲ್ಲಿ ನಿಲ್ಲದ ರೈತರ ಆತ್ಮಹತ್ಯೆ ಸರಣಿ, ಪರಿಹಾರ ವಿತರಣೆಯ ಅಂಕಿ-ಅಂಶಗಳಲ್ಲೇ ಗೊಂದಲ!

ಕೃಷಿ ಪ್ರಧಾನ ಜಿಲ್ಲೆಯೆಂಬ ಹೆಗ್ಗಳಿಕೆ ಹೊಂದಿರುವ ರಾಯಚೂರಿನಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಮುಂದುವರಿದಿರುವುದು ಕೃಷಿ ವಲಯ ಎದುರಿಸುತ್ತಿರುವ ಬಿಕ್ಕಟ್ಟಿನ ಗಂಭೀರತೆಯನ್ನು ಎತ್ತಿತೋರಿಸಿದೆ. 2023-24ರಿಂದ 2025-26ನೇ ಸಾಲಿನವರೆಗೆ ಜಿಲ್ಲೆಯಲ್ಲಿ ಒಟ್ಟು 55 ರೈತರ ಆತ್ಮಹತ್ಯೆ...

ಸಿಂಧನೂರು | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ತಲೆಕೊಟ್ಟ ಅನಾಮಧೇಯ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾತ್ರಿ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ಬಸ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ನುಗ್ಗಿದ ಪರಿಣಾಮ ಬಸ್ ಅವರ ತಲೆ...

ಈ ಹೊತ್ತಿನ ಪ್ರಮುಖ ಸುದ್ದಿ