ಮಾದಿಗ ಸಮುದಾಯದಲ್ಲಿ ರಾಜಕೀಯವಾಗಿ ಬೆಳೆಯುತ್ತಿರುವ ಯುವ ನಾಯಕ ರೋನಾಲ್ಡ್ ಅಗಸ್ಟೀನ್ (ಸನ್ನಿ) ಅವರನ್ನು ರಾಯಚೂರು ವಿಭಾಗೀಯ ದಂಡಾಧಿಕಾರಿ (ಸಹಾಯಕ ಆಯುಕ್ತರು) ಗಡಿಪಾರು ಮಾಡಿ ಆದೇಶ ಹೊರಡಿಸಿದ್ದು ರಾಜಕೀಯ ಪ್ರೇರಿತ ದುರುದ್ದೇಶದಿಂದ ಕೂಡಿದೆ ಇದರ...
ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿರುವ ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಮೂಲಕ ರೈತರಿಗೆ ಪೂರೈಸಬೇಕಾಗಿದ್ದ ಸುಮಾರು 79 ಟನ್ ಯೂರಿಯಾ ಗೊಬ್ಬರ ಕಳ್ಳಸಂತೆ ಮೂಲಕ ಮಾರಾಟವಾಗಿದೆ ಎಂದು ಅಖಿಲ ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ...
ಮಸ್ಕಿ ತಾಲ್ಲೂಕು ಪಾಮನಕಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಆನಂದಗಲ್ ಗ್ರಾಮದಲ್ಲಿ ದಲಿತ ಸಮುದಾಯದ ಮಹಿಳೆಯೊಬ್ಬರ ಶವಸಂಸ್ಕಾರಕ್ಕೆ ಸವರ್ಣೀಯರು ಅಡ್ಡಿಪಡಿಸಿದ ಘಟನೆ ನಡೆದಿದ್ದು ಇದರ ಪರಿಣಾಮವಾಗಿ ಸ್ಥಳದಲ್ಲಿ ಮಾತಿನ ಚಕಮಕಿ ಉಂಟಾದ ಘಟನೆ ನಡೆದಿದೆ.ಆನಂದಗಲ್...
ರಾಯಚೂರು ತಾಲ್ಲೂಕಿನ ಮಲಿಯಬಾದ್ ಗ್ರಾಮದ ಗೋಶಾಲೆಯ ಹತ್ತಿರವಿರುವ ಗುಡ್ಡದ ಪ್ರದೇಶದಲ್ಲಿ ಅಡಗಿಸಿಕೊಂಡಿದ್ದ ಎರಡನೇ ಚಿರತೆಯನ್ನು ವಲಯ ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.ಪೂರ್ವದಲ್ಲಿ ಸಿಕ್ಕಿದ್ದ ಮೊದಲ ಚಿರತೆಯ ನಂತರ ಸಹಜವಾಗಿ ಎರಡನೇ ಚಿರತೆ ಅಡಗಿರುವ...
ನಗರದ ವಾರ್ಡ ನಂಬರ್ 8ರ ಕೋಟ್ ತಲಾರ್ ಬಡಾವಣೆಯ ಮೋತಿ ಮಸೀದಿಯ ಬಳಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಮತ್ತೊಂದು ಅಂತಸ್ತಿನ ಕಟ್ಟಡದ ಮೇಲೆ ವಾಲಿದ ಘಟನೆಗೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕರು ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ...
ರಾಯಚೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷ ಸ್ಥಾನಕ್ಕೆ ಸುಮಾರು 20 ವರ್ಷಗಳಿಂದ ನಿಷ್ಠಾವಂತರಾಗಿ ಪಕ್ಷಕ್ಕಾಗಿ ದುಡಿಯುತ್ತಿರುವ ಕಾರ್ಯಕರ್ತರಿಗೆ ಅಧ್ಯಕ್ಷ ಪಟ್ಟ ಸಿಗದಿರುವದಕ್ಕೆ ಇದೀಗ ಪಕ್ಷದಲ್ಲಿ ಬಣ ಬಡಿದಾಟ ಜೋರಾಗಿದೆ.
ರಾಜ್ಯದಾದ್ಯಂತ ಜಿಲ್ಲೆ, ತಾಲೂಕು...
ಫೋಟೋ ತೆಗೆಯಲು ನದಿಯ ಮೇಲಿನ ಬ್ರಿಡ್ಜ್ ಬದಿಗೆ ನಿಲ್ಲಿಸಿ ನೀರಿಗೆ ತಳ್ಳಿ ಕೊಲ್ಲಲು ಯತ್ನಿಸಿದಳು ಎಂದು ಪತ್ನಿಯ ವಿರುದ್ಧ ಆರೋಪ ಮಾಡಿದ್ದ ಪತಿ ತಾತಪ್ಪನ ವಿರುದ್ಧ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಬಾಲ್ಯ...
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 78 ವರ್ಷ ಕಳೆದರೂ, ರಾಯಚೂರಿನ ದೇವದುರ್ಗ ತಾಲೂಕಿನಲ್ಲಿರುವ ನಿಂಗಮ್ಮನಮರಡಿ ಎಂಬ ಗ್ರಾಮ ಇನ್ನೂ ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿದೆ. ತಾಲೂಕು ಕೇಂದ್ರದಿಂದ ಕೇವಲ 4 ಕಿಮೀ ಅಂತರದಲ್ಲಿರುವ ಈ ಹಳ್ಳಿಯಲ್ಲಿ...
ಕರ್ತವ್ಯನಿರತ ಪೊಲೀಸರ ಮೇಲೆ ಹಲ್ಲೆ, ಸಾರ್ವಜನಿಕರ ಆಸ್ತಿ ನಾಶ, ಸಮಾಜಘಾತುಕ ಕೃತ್ಯ, ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಿಜೆಪಿ ಯುವ ಮುಖಂಡ, ವಾರ್ಡ್ ನಂಬರ್ 1 ಪಟ್ಟಣ...
ಕರ್ತವ್ಯದ ವೇಳೆ ಶಾಲೆಯ ಬಿಸಿಯೂಟ ಕೋಣೆಯ ಮುಂದೆ ಮದ್ಯಪಾನ ಮಾಡಿ ಮಲಗಿದ್ದ ಮಸ್ಕಿ ತಾಲೂಕಿನ ಗೋನಾಳ ಕ್ಯಾಂಪ್ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ನಿಂಗಪ್ಪ ಅವರನ್ನು ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಅಮಾನತು...
ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ...
ಹಟ್ಟಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮಂಜೂರಿಗಾಗಿ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಎಸ್ ಎಫ್ ಐ ಸಂಘಟನೆ ನೇತೃತ್ವದಲ್ಲಿ ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ವಿರುದ್ಧ ಅಣಕು ಶವಯಾತ್ರೆ ನಡೆಸಿ ಪ್ರತಿಭಟಿಸಿದರು.ಪಟ್ಟಣದ...