ಪಟ್ಟಣದಲ್ಲಿ ರಕ್ತನಿಧಿ ಕೇಂದ್ರವನ್ನು ಲೋಕಾರ್ಪಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 100ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದ್ದು, ಆರೋಗ್ಯವಂತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ...
ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಲಾ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 25 ಸಾವಿರ...
ದೇವದುರ್ಗ ತಾಲ್ಲೂಕು ಮದರಕಲ್ ಗ್ರಾಮದ ಅವದೂತ ರಾಜಯೋಗಿ ಸಂತ ನಾಮದೇವಗೌಡ ಶರಣರ ಅಂಬಾ ಮಠವು ಸುಮಾರು ವರ್ಷಗಳಿಂದ ಸಹಸ್ತಾರು ಭಕ್ತರು ನೆಲಿಸಿದ ಮಠದ ಬಗ್ಗೆ ಕೆಲವರು ವಿನಾಕಾರಣ ಸುಳ್ಳು ಆರೋಪಗಳು ಮಾಡುತ್ತಿರುವ ಹಿನ್ನೆಲೆ...
ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಪೋತ್ನಾಳ ಹಳ್ಳಕ್ಕೆ ನೀರು ಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ...
ನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಕೋಟೆಯ ಕಂದಕದ ಬಳಿ ಆರೋಗ್ಯ ಇಲಾಖೆಗೆ ಸೇರಿದ ಔಷಧಿಗಳನ್ನು ತಿಪ್ಪೆಗೆ ಎಸೆದಿರುವುದು ಬೆಳಕಿಗೆ ಬಂದಿದೆ. ಬಡ ರೋಗಿಗಳಿಗೆ ವಿತರಿಸಬೇಕಿದ್ದ ಔಷಧಿಗಳು ಕಸದ ರಾಶಿಯಲ್ಲಿ ಪತ್ತೆಯಾಗಿರುವುದು ಸಾರ್ವಜನಿಕರ ಗಮನ...
ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಪರಿಶಿಷ್ಟ ಜಾತಿ ಬಾಲಕರ ಮೆಟ್ರಿಕ್ ವಸತಿ ನಿಲಯದ ವಿದ್ಯುತ್ ಬಿಲ್ ಪಾವತಿಸದ ಕಾರಣ ಬುಧವಾರ ಮಧ್ಯಾಹ್ನ ಜೆಸ್ಕಾಂ ಅಧಿಕಾರಿಗಳು...
ಮಾನಸಿಕ ಆರೋಗ್ಯದಷ್ಟೇ ದೈಹಿಕ ಆರೋಗ್ಯವೂ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಮಾನಸಿಕವಾಗಿ ಸದೃಢರಾಗಿರಬೇಕು. ಸಮಾಜದಲ್ಲಿ ಬೇರೂರಿರುವ ವರದಕ್ಷಿಣೆ, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಯಂತಹ ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಲು ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿ ಅಗತ್ಯವಾಗಿದೆ...
ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಕ್ರೀಡಾ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸುಟ್ಟು ಕರಕಲಾಗಿವೆ.
ಬೆಳಿಗ್ಗೆ 6.30ರ ಸುಮಾರಿಗೆ ಕೊಠಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ...
ಜಾಲಹಳ್ಳಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ತಾಲೂಕು ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ...
ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ಹಾಕಿ ಶುಚಿತ್ವ ಕಾಪಾಡದ ನಿವೇಶನದಾರರಿಗೆ ₹5 ಸಾವಿರ ದಿಂದ ₹50 ಸಾವಿರ ವರೆಗೆ ದಂಡ ವಿಧಿಸಲಾಗುವುದು ಎಂದು ಮಹಾನಗರ ಪಾಲಿಕೆ...
ರಸ್ತೆ ಅಪಘಾತದಲ್ಲಿ ಗಾಯಗೊಂಡು ನಗರದ ಒಪೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ತಲೆಯಲ್ಲಿ ಹುಳುಗಳು ಪತ್ತೆಯಾಗಿರುವ ಘಟನೆ ನಡೆದಿದ್ದು, ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದೆ.
ಯಾದಗಿರಿ ಜಿಲ್ಲೆಯ...
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ನ್ಯಾಯಾಲಯ ಆದೇಶಿಸಿದ ಪರಿಹಾರವನ್ನು ಪಾವತಿಸದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಕೆಕೆಆರ್‌ಟಿಸಿ ಬಸ್‌ನ್ನು ಜಪ್ತಿ ಮಾಡಲಾಗಿದೆ.
ಚಿಕ್ಕಹಣಗಿ ಗ್ರಾಮದ ಬಸವರಾಜ ಶೆಟ್ಟಿ ಅವರ ಪುತ್ರ ವಿನೋದ್ ಅವರು ಹಿರೇಹಣಗಿ...