ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು, ನೇಮಕಾತಿ ಪಾರದರ್ಶಕವಾಗಿ ಪ್ರಕ್ರಿಯೆ ನಡೆಯಬೇಕು ಹಾಗೂ ಕನಿಷ್ಠ ವಯೋಮಿತಿ 5 ವರ್ಷ ಹೆಚ್ಚಿಸಬೇಕು ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ...
ರಾಯಚೂರು ನಗರದಲ್ಲಿ ಬೀದಿ ನಾಯಿಗಳ ಉಪಟಳ ಹೆಚ್ಚಾದ ಹಿನ್ನೆಲೆ 200ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಬಂಧಿಸಿ ಮನ್ಸಲಾಪೂರ ಒಳಚರಂಡಿ ಸಂಸ್ಕರಣಾ ಘಟಕದ ಬಳಿ ಬೃಹತ್ ಪಂಜರದಲ್ಲಿ ಇಡಲಾಗಿದ್ದು, ಆದರೆ, ನಾಯಿಗಳಿಗೆ ಸೂಕ್ತ ಆಹಾರ...
ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಗುರುಗುಂಟ ಗ್ರಾಮದ ಹೊರವಲಯದ ಬಳಿ ನಡೆದಿದೆ.
ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ವೇಳೆ ಮುಂದೆ ನಾಯಿ ಅಡ್ಡ...
ನಗರದ ಆಶಾಪುರ ರಸ್ತೆಯಲ್ಲಿರುವ ಜಮೀನೊಂದರಲ್ಲಿ ಬೆಳೆದು ನಿಂತ ಹತ್ತಿಯನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈರಣ್ಣ ಹೊಸೂರು ಎಂಬ ರೈತನ ಜಮೀನಿನಲ್ಲಿ ಬೆಳೆಯುತ್ತಿದ್ದ ಹತ್ತಿಯನ್ನು ಬೆಳಗಿನ ಜಾವ ಸುಮಾರು ಐದು ಕ್ವಿಂಟಾಲ್...
ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ದಿ ಸಾವಿರಾರು ಕೋಟಿ ರೂ ಅನುದಾನ ಬಿಡುಗಡೆಯಾಗುತ್ತಿದ್ದರೂ ಈ ಭಾಗದ ಅಭಿವೃದ್ದಿ ಬದಲಾವಣೆಯಾಗದೇ ಇರುವದರಿಂದ ನ್ಯಾಯಬದ್ದ ಅಭಿವೃದ್ದಿಗೆ ಆಗ್ರಹಿಸಿ ವೇಲ್ಪೇರ್ ಪಾರ್ಟಿ ಆಫ್ ಇಂಡಿಯಾ ಅ.6ರಿಂದ 13ವರೆಗೆ ನಿಷ್ಟೆಯ...
ನಗರದ ಹರಿಜನವಾಡ ಬಡಾವಣೆಯ ಗಾಜಗಾರಪೇಟೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ದುರಸ್ತಿ ಮತ್ತು ಕೆಡವುವ (ಡೆಮಾಲಿಷನ್) ಕೆಲಸದ ವೇಳೆಅವಶೇಷ ಮೈ ಮೇಲೆ ಬಿದ್ದು ಸ್ಥಳದಲ್ಲಿಯೇ ಕಾರ್ಮಿಕ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತನನ್ನು...
ಕಾರು ಮತ್ತು ಬೈಕ್ ನಡುವೆ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತ ಪಟ್ಟಿದ್ದು ಮತ್ತೋರ್ವ ವ್ಯಕ್ತಿ ಗಾಯಗೊಂಡ ಘಟನೆ ಮಸ್ಕಿ ತಾಲ್ಲೂಕು ಸಂತೆಕಲ್ಲೂರು ಗ್ರಾಮದ ಬಳಿ ನಡೆದಿದೆ.ಮೃತಪಟ್ಟಿರುವ ವ್ಯಕ್ತಿ ವೀರೇಶ ಹೊನ್ನಳ್ಳಿ (48)ಎಂದು...
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸುಂಕೇಶ್ವರ ಗ್ರಾಮದಲ್ಲಿ ನಡೆದಿದೆ ಎಂದು ಕೇಳಿ ಬಂದಿದೆ.
ಪೋಷಕರು ಬಾಲಕಿಯನ್ನು ವಿಚಾರಿಸಿದಾಗ, ಗ್ರಾಮದ...
ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ ತಾಯಿ- ಶಿಶುಮರಣ ಹೆಚ್ಚಾಗುತ್ತಿರುವುದನ್ನು ಖಂಡಿಸಿ ರಾಜ್ಯ ಮಹಿಳಾ ಒಕ್ಕೂಟ(ಕುಟುಂಬ ಬಲವರ್ಧನೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಚಳವಳಿ)ದ ವತಿಯಿಂದ ಅನಿರ್ಧಿಷ್ಠಾವಧಿ ಧರಣಿ...
ನಾರಾಯಣಪುರ ಬಲದಂಡೆ ಕಾಲುವೆ ಆಧುನೀಕರಣ ಕಾಮಗಾರಿಯ ಉಪಗುತ್ತಿಗೆ ಕೆಲಸ ಪೂರ್ಣಗೊಂಡಿರುವುದರ ನಡುವೆಯೂ ಬಿಲ್ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್ 15 ರಂದು ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ್ ಅವರ ನಿವಾಸದ ಮುಂದೆ ಉಪವಾಸ ಸತ್ಯಾಗ್ರಹ...
ಈಜಲು ತೆರಳಿದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಸ್ಕಿ ತಾಲ್ಲೂಕಿನ ಎಡದಂಡೆ ಕಾಲುವೆಯಲ್ಲಿ ನಡೆದಿದೆ.
ಮೃತರನ್ನು ಲಿಂಗಸೂಗೂರು ತಾಲ್ಲೂಕಿನ ಮುದಗಲ ಪಟ್ಟಣದ ಯಲ್ಲಾಲಿಂಗ (28) ಹಾಗೂ ವೆಂಕಟೇಶ (28) ಎಂದು ಗುರುತಿಸಲಾಗಿದೆ.
ಪ್ರಾಥಮಿಕ...
“ಡಿಜಿಟಲ್ ಸ್ವಾತಂತ್ರ” ಅಭಿಯಾನದ ಅಂಗವಾಗಿ ರಾಜ್ಯವ್ಯಾಪಿಯಾಗಿ ಕೈಗೊಂಡಿರುವ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಶುಕ್ರವಾರ ಸಿಂಧನೂರಿನ ಬಸವ ವೃತ್ತ ಹಾಗೂ ಟಿಪ್ಪು ಸುಲ್ತಾನ್ ವೃತ್ತ ಬಡಿಬಸ್‌ನಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ...