ರಾಯಚೂರು 

ರಾಯಚೂರು | ಮದ್ಯಪಾನ ಮಾಡಿ ಶಾಲೆಯ ಬಾಗಿಲಿಗೆ ಮಲಗಿದ ಶಿಕ್ಷಕ

ಸರ್ಕಾರಿ ಶಾಲೆಯಲ್ಲಿ ಶಿಕ್ಷಕರೊಬ್ಬರು ಮದ್ಯಪಾನ ಮಾಡಿರುವ ಅವರು ಶಾಲೆಯ ಬಾಗಿಲ ಮುಂದೆ ಮಲಗಿರುವ ಘಟನೆ ಮಸ್ಕಿ ತಾಲ್ಲೂಕು ಗೋನಾಳ ಗ್ರಾಮದ ಅಂಬಾದೇವಿ ನಗರದಲ್ಲಿ ನಡೆದಿದೆ.ನಿಂಗಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳು ಎಂದು...

ರಾಯಚೂರು | ರೈತನಿಗೆ ಪರಿಹಾರ ನೀಡುವಲ್ಲಿ ವಿಳಂಬ: ನ್ಯಾಯಾಲಯದ ಆದೇಶದಂತೆ ನೀರಾವರಿ ಇಲಾಖೆಯ ಕಚೇರಿ ಪೀಠೋಪಕರಣ ಜಪ್ತಿ

ಸಿರವಾರ ತಾಲ್ಲೂಕಿನ ಹಿರೇದಿನ್ನಿ ಗ್ರಾಮದ ರೈತ ಕರಿಯಪ್ಪ ಅವರ ಕುಟುಂಬಕ್ಕೆ ಭೂಸ್ವಾಧೀನ ಪರಿಹಾರವಾಗಿ ನಿಗದಿಯಾದ ರೂ.16.30 ಲಕ್ಷ ಹಣ ವಿತರಿಸಲು ನೀರಾವರಿ ಇಲಾಖೆಯ ಅಧಿಕಾರಿಗಳು ವಿಳಂಬ ಮಾಡಿದ ಹಿನ್ನೆಲೆ, ನ್ಯಾಯಾಲಯದ ಆದೇಶದಂತೆ ನೀರಾವರಿ...

ರಾಯಚೂರು | ರಸಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ – ಹಂಚಿಕೆಯಲ್ಲಿ ಆಕ್ರಮ ; ತನಿಖೆಗೆ ದಲಿತ ಸೇನೆ ಒತ್ತಾಯ

ರೈತರಿಗೆ ಅಗತ್ಯವಾದ ರಸಗೊಬ್ಬರ ದೊರೆಯದ ಪರಿಸ್ಥಿತಿ ತೀವ್ರವಾಗಿದ್ದು, ಹೊಲಗದ್ದೆಗಳಲ್ಲಿ ಬಿತ್ತನೆ ಕಾರ್ಯಕ್ಕೆ ಅಡೆತಡೆಯಾಗಿದೆ. ಹಲವೆಡೆ ಗೊಬ್ಬರದ ಹಂಚಿಕೆಯಲ್ಲಿ ಅನಿಯಮಿತತೆ ಹಾಗೂ ಆಕ್ರಮ ನಡೆದಿರುವುದಾಗಿ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ದಲಿತ ಸೇನೆ...

ರಾಯಚೂರು | ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಗಾಯ

ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.ರಮೇಶ ಗುಡದಪ್ಪ (25...

ರಾಯಚೂರು | ಕೈಗಾರಿಕೆಗಾಗಿ ರೈತ ಭೂಮಿ ಕಬಳಿಕೆ ಯತ್ನ ; ಗ್ರಾಮಸ್ಥರಿಂದ ಪ್ರತಿಭಟನೆ

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಕರ್ನಾಟಕ ಜನಶಕ್ತಿ ಸಂಘಟನೆ ವತಿಯಿಂದ ಪ್ರತಿಭಟಿಸಿದರು.ನಗರದ...

ರಾಯಚೂರು | ವಿಷಮಯ ಆಹಾರ ಸೇವನೆ : ಒಂದೇ ಕುಟುಂಬದ ಮೂವರ ಸಾವು, ಮೂವರು ಆಸ್ಪತ್ರೆಗೆ

ವಿಷಹಾರ ಮಿಶ್ರಿತ ಆಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದು ನಾಲ್ಕು ಜನರ ಸ್ಥಿತಿ ಗಂಭೀರವಾದ ಘಟನೆ ಸಿರವಾರ ತಾಲೂಕಿನ ಕಡೋಣಿ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.ಕುಟುಂಬದ ರಮೇಶ ನಾಯಕ (38), ಇವರ ಪುತ್ರಿಯರಾದ...

ರಾಯಚೂರು | ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಿರ್ಲಕ್ಷ್ಯ ; ಮಹಿಳಾ ಸಂಘಟನೆಯಿಂದ ಪ್ರತಿಭಟನೆ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡು ದೇವದುರ್ಗ ನಗರದ ಕ್ಲಬ್ ಮೈದಾನದಲ್ಲಿ ಪ್ರತಿಭಟಿಸಿ ಸಿಪಿಐ ಗುಂಡೂರಾವ್ ಅವರಿಗೆ ಮನವಿ ಪತ್ರ...

ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗಾಗಿ ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ

ರಾಯಚೂರು ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರ ಮಾಡಬೇಕು ಎಂದು ಯರಗೇರಾ ತಾಲ್ಲೂಕು ಹೋರಾಟ ಸಮಿತಿಯ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಯಿತು.ಬೆಂಗಳೂರು ಧರಣಿಗೆ...

ರಾಯಚೂರು | ಎರಡು ಗುಂಪುಗಳ ಮಧ್ಯೆ ಗಲಾಟೆ: ಬೈಕ್ ಬೆಂಕಿಗೀಡಾಗಿ ಭಸ್ಮ

ಕ್ಷುಲಕ ಕಾರಣಕ್ಕೆ ಎರಡು ಗುಂಪುಗಳ ಯುವಕರ ನಡುವೆ ಗಲಾಟೆಯಾಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ರಾಯಚೂರು ನಗರದ ತಿಮ್ಮಾಪುರ ಪೇಟೆಯಲ್ಲಿ ನಡೆದಿದೆ.ನಗರದ ತಿಮ್ಮಾಪುರ ಪೇಟೆ ಹಾಗೂ ಬೇಸ್ತವಾರ ಪೇಟೆ ಬಡಾವಣೆಯ ಯುವಕರ...

ರಾಯಚೂರು | ಮೂಲಭೂತ ಸೌಕರ್ಯಗಳ ಕೊರತೆಗೆ ತರಗತಿ ಬಹಿಷ್ಕಾರ – ಕಾಲೇಜು ಮುಂಭಾಗ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು

ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಕಂಠಸ್ಥರಾದ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ಕಾಲೇಜು ಮುಂಭಾಗದಲ್ಲಿ ಧರಣಿ ನಡೆಸಿದರು. ಕುಡಿಯುವ ನೀರು, ಶೌಚಾಲಯ,...

ರಾಯಚೂರು | ಸೋಲಾರ್ ಕಂಬಗಳ ಸ್ಥಾಪನೆಗೆ ಜಮೀನಿನ ಹಾನಿ; ರೈತರಿಂದ ಪರಿಹಾರದ ಆಗ್ರಹ

ಸೋಲಾರ ಯೋಜನೆಯಡಿಯಲ್ಲಿ ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಸ್ಥಾಪಿಸಲಾಗುತ್ತಿದ್ದು ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ...

ರಾಯಚೂರು | ಪತಿಯನ್ನು ನದಿಗೆ ತಳ್ಳಿದ ಪ್ರಕರಣಕ್ಕೆ ಹೊಸ ತಿರುವು; ತಾತಪ್ಪ ವಿರುದ್ಧ ಬಾಲ್ಯ ವಿವಾಹ ಆರೋಪ!

ಫೋಟೊ ತೆಗೆಯುವ ನೆಪದಲ್ಲಿ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್​ ಸೇತುವೆ ಮೇಲಿಂದ ಪತಿಯನ್ನು ಪತ್ನಿ ನದಿಗೆ ತಳ್ಳಿದ ಆರೋಪ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ನದಿಗೆ ತಳ್ಳಿದ ಪತ್ನಿ ಅಪ್ರಾಪ್ತೆಯಾಗಿದ್ದು ಬಾಲ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X