ರಾಯಚೂರು 

ರಾಯಚೂರು | ಹೊಕ್ರಾಣಿ ಯುವತಿ ಅತ್ಯಾಚಾರ-ಕೊಲೆ ಪ್ರಕರಣ: ಪಾರದರ್ಶಕ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಹೊಕ್ರಾಣಿ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆಯ ಪ್ರಕರಣದ ಬಗ್ಗೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ತಪ್ಪಿತಸ್ಥರನ್ನು ಕಠಿಣ ಕ್ರಮ ಜರುಗಿಸಬೇಕೆಂದು ಎಐಎಂಎಸ್ಎಸ್, ಎಐಡಿವೈಒ, ಎಐಡಿಎಸ್ಒ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ನಗರದ...

ರಾಯಚೂರು | ಮನೆ ಅಗೆಯುವ ವೇಳೆ 360 ಪುರಾತನ ತಾಮ್ರದ ನಾಣ್ಯಗಳು ಪತ್ತೆ

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಕಿಲ್ಲಾ ಏರಿಯಾದಲ್ಲಿ ಮನೆಯೊಂದನ್ನು ಅಗೆಯುವ ವೇಳೆ ಪುರಾತನ ಕಾಲದ 360 ತಾಮ್ರದ ನಾಣ್ಯಗಳು ಪತ್ತೆಯಾಗಿರುವ ಘಟನೆ ನಡೆದಿದೆ ಆಗಸ್ಟ್ 20ರಂದು, ಗುರುವಾರ, ಮನೆಯೊಂದನ್ನು ಅಗೆಯುವ ಸಂದರ್ಭದಲ್ಲಿ ನಾಣ್ಯಗಳು ಪತ್ತೆಯಾಗಿದ್ದು,...

ರಾಯಚೂರು | ದಲಿತ ಯುವಕ, ಯುವತಿ ಕೊಲೆ: ಆರೋಪಿಗಳಿಗೆ ಮರಣದಂಡನೆ ವಿಧಿಸಲು ಆಗ್ರಹ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ದಲಿತ ಸಮುದಾಯಕ್ಕೆ ಸೇರಿದ ಯುವಕ ಹಾಗೂ ಯುವತಿ ಹತ್ಯೆಗೀಡಾದ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ಕೂಡಲೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಂಡು ಮರಣದಂಡನೆ ಶಿಕ್ಷೆಗೆ ಒಳಪಡಿಸಬೇಕು ಎಂದು...

ರಾಯಚೂರು | ಕಲಂಗೇರ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ: ತಕ್ಷಣ ಪರಿಹಾರಕ್ಕೆ ದಲಿತ ಸಂಘರ್ಷ ಸಮಿತಿ ಆಗ್ರಹ

ಸಿರವಾರ ತಾಲೂಕಿನ ಹೀರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಂಗೇರ ಗ್ರಾಮದ ಅಂಬೇಡ್ಕರ್ ನಗರ ನಿವಾಸಿಗಳು ಕಳೆದ ಒಂದು ವರ್ಷದಿಂದ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ತಕ್ಷಣವೇ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟಕ ದಲಿತ...

ರಾಯಚೂರು | ಕೊಲೆಯಾದ ಅಶ್ವಿನಿ ಛಲವಾದಿ ಕುಟುಂಬಕ್ಕೆ ರವಿ ಬೋಸರಾಜು ₹2 ಲಕ್ಷ ನೆರವು

ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅತ್ಯಾಚಾರ ಹಾಗೂ ಕೊಲೆಗೀಡಾಗಿದ್ದಾರೆ ಎನ್ನಲಾದ ಯುವತಿಯ ಕುಟುಂಬಕ್ಕೆ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಕುಟುಂಬಕ್ಕೆ ₹2 ಲಕ್ಷ...

ರಾಯಚೂರು | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: 6 ಅಡುಗೆ ಸಹಾಯಕಿಯರ ವಜಾ

ಅರಕೇರಾ ತಾಲ್ಲೂಕಿನ ಮಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ನಂತರ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿದಂತೆ ಇಲಾಖೆ ಕ್ರಮ ಕೈಗೊಂಡಿದೆ. ಪ್ರಕರಣದ ಹಿನ್ನೆಲೆಯಲ್ಲಿ 6 ಅಡುಗೆ ಸಹಾಯಕಿಯರನ್ನು...

ರಾಯಚೂರು | ಅಶ್ವಿನಿ ಛಲವಾದಿ ಅತ್ಯಾಚಾರ–ಕೊಲೆ ಪ್ರಕರಣ: SDPIಯಿಂದ ತೀವ್ರ ಖಂಡನೆ

ಜಿಲ್ಲೆಯ ಸಿರವಾರ ತಾಲ್ಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಅಶ್ವಿನಿ ಛಲವಾದಿ ಅವರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅತ್ಯಂತ ಹೃದಯ ವಿದ್ರಾವಕ ಮತ್ತು ಆಘಾತಕಾರಿ ಘಟನೆಯಾಗಿದೆ. ಈ ಅಮಾನವೀಯ ಹಾಗೂ ಭೀಕರ...

ಬಾಲ್ಯವಿವಾಹ | ಕಲ್ಯಾಣ ಕರ್ನಾಟಕದಲ್ಲಿ ಎರಡೂವರೆ ವರ್ಷದಲ್ಲಿ 154 ಬಾಲಕಿಯರು ಹಸೆಮಣೆಗೆ!

ರಾಜ್ಯದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ಸಮಿತಿಗಳಿದ್ದರೂ ಸಹ ರಾಜ್ಯದಲ್ಲಿ ಬಾಲ್ಯವಿವಾಹ ಮತ್ತು ಬಾಲಗರ್ಭಿಣಿ ಪ್ರಕರಣಗಳಿಗೆ ಕೊನೆಯಿಲ್ಲದಂತಾಗಿದೆ. ಅದರಲ್ಲೂ ಹಿಂದುಳಿದ ಭಾಗವೆಂದೇ ಗುರುತಿಸಿಕೊಂಡಿರುವ ಕಲ್ಯಾಣ ಕರ್ನಾಟಕ...

ಸಿರವಾರ | ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರದ ಶಂಕೆ, ಹತ್ಯೆ: ಮೂವರ ಬಂಧನ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿಯಲ್ಲಿ ರಾತ್ರಿ ಬಯಲು ಶೌಚಕ್ಕೆ ತೆರಳಿದ್ದ ಯುವತಿಯ ಹತ್ಯೆ ಪ್ರಕರಣ ಸಂಬಂಧ ಸಿರವಾರ ಪೊಲೀಸರು ಮೂವರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ...

ದೇವದುರ್ಗ | ಬೈಕ್–ಸಾರಿಗೆ ಬಸ್ ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಜಾಲಹಳ್ಳಿಯಲ್ಲಿ ನಡೆದಿದೆ. ರಾತ್ರಿ ಸುಮಾರು 9 ಗಂಟೆಗೆ ಅಪಘಾತ...

ಲಿಂಗಸಗೂರು | ಜಾಲಿಬೆಂಚಿ ಬಳಿ ಮಹಿಳೆ ಶವ ಪತ್ತೆ: ಅತ್ಯಾಚಾರ, ಕೊಲೆ ಶಂಕೆ

ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿರುವ ಘಟನೆ ಲಿಂಗಸುಗೂರು ತಾಲ್ಲೂಕಿನ ಜಾಲಿಬೆಂಚಿ ಗ್ರಾಮದ ಸಮೀಪ ನಡೆದಿದೆ. ಮೃತರನ್ನು ಕರಡಕಲ್ ಗ್ರಾಮದ ರಾಣೆಮ್ಮ (35), ಪತಿ ತಿಪ್ಪಣ್ಣ ಬಜಲರ ಎಂದು ಗುರುತಿಸಲಾಗಿದೆ....

ರಾಯಚೂರು | ಬಾವಿಯಲ್ಲಿ ಯುವತಿಯ ಮೃತದೇಹ ಪತ್ತೆ

ರಾತ್ರಿ ಬಯಲು ಶೌಚಕ್ಕೆಂದು ಮನೆಯಿಂದ ಹೊರಗೆ ತೆರಳಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾದ ಘಟನೆ ಸಿರವಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಯುವತಿಯನ್ನು ಅಶ್ವಿನಿ (22)ಎಂದು ಗುರುತಿಸಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ