ರಾಯಚೂರು 

ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ರಾಜ್ಯದಲ್ಲಿ ಹಲವು ಕಡೆ ಉತ್ತಮ ಮಳೆಯಿಂದಾಗಿ ಎಲ್ಲ ಜಲಾಶಯಗಳು ನೀರಿನ ಕೊರತೆಯಾಗದಂತೆ ತುಂಬಿದೆ. ನೀರಾವರಿ ಪ್ರದೇಶದಲ್ಲಿ ಕೂಡ ತುಂಬಿದ್ದು, ಭತ್ತವನ್ನು ಈಗಾಗಲೇ ನಾಟಿಮಾಡಿದ್ದಾರೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ರಸಗೊಬ್ಬರ ತೆಗೆದುಕೊಳ್ಳಲಿಕ್ಕೆ ರೈತರು ಪರದಾಡುವ...

ರಾಯಚೂರು | ಕುರುಬದೊಡ್ಡಿ, ಚಂದ್ರಬಂಡ ಸೇರಿ ತಾಲೂಕಿನಲ್ಲಿ ಭೂ ಸ್ವಾಧೀನ ಕೈಬಿಡಬೇಕು ; ಮಾರೆಪ್ಪ ಹರವಿ

ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಬಲವಂತವಾಗಿ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಮುಂದಾಗಿದೆ ಕೂಡಲೇ ಅದನ್ನು ಕೈ ಬಿಡಬೇಕು ಎಂದು ಕರ್ನಾಟಕ ಜನ ಶಕ್ತಿ ಸಂಚಾಲಕ ಮಾರೆಪ್ಪ...

ರಾಯಚೂರು | ಹಾವು ಕಡಿತ 4 ವರ್ಷದ ಬಾಲಕಿ ಸಾವು

ಮನೆಯಲ್ಲಿ ಮಲಗಿದಾಗ ಹಾವು ಕಡಿತದಿಂದ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಹೊನ್ನಟಗಿ ಗ್ರಾಮದಲ್ಲಿ ನಡೆದಿದೆ.ಸಿರಿಯಮ್ಮ ರಮೇಶ್ (4) ಮೃತಪಟ್ಟ ಬಾಲಕಿ ಎಂದು ಗುರುತಿಸಲಾಗಿದೆ. ರಾತ್ರಿ ಮನೆಯಲ್ಲಿ ಮಲಗಿದಾಗ...

ರಾಯಚೂರು | ಕೊಟ್ಟ ಮಾತು ಉಳಿಸಿಲ್ಲ: ಟೋಲ್ ಗೇಟ್ ತೆರವಿಗೆ ಶಾಸಕಿ ಕರೆಮ್ಮ ಅಹೋರಾತ್ರಿ ಪ್ರತಿಭಟನೆ

ದೇವದುರ್ಗ ವ್ಯಾಪ್ತಿಯಲ್ಲಿ ಬರುವ ಟೋಲ್ ಗೇಟ್ ಗಳು ಯಥಾಪ್ರಕಾರ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೆಡಿಪಿ ಸಭೆಯಲ್ಲಿ ಟೋಲ್ ಗೇಟ್ ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಮಾತನ್ನು ಉಳಿಸದ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕಿ ಕರೆಮ್ಮ ನಾಯಕ...

ರಾಯಚೂರು | ಸಭೆಯಲ್ಲೇ ರಮ್ಮಿ ಗೇಮ್ ಆಡಿದ ಅಧಿಕಾರಿ ; ನೋಟಿಸ್

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಒಂದು ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ರಮ್ಮಿ ಗೇಮ್ ಆಡಿದ್ದು ದೃಶ್ಯ ಆಕ್ರೋಶ ಉಂಟುಮಾಡಿದೆ.ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಶಾಸಕರ...

ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗೆ ಒತ್ತಾಯ – ಸಚಿವರಿಗೆ ಗ್ರಾಮಸ್ಥರ ಮನವಿ

ಯರಗೇರಾ ಹೋಬಳಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಬೇಕೆಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜು.21 ರಂದು ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸಚಿವ ಶರಣಪ್ರಕಾಶ ಪಾಟೀಲ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ...

ರಾಯಚೂರು | ದಲಿತರಿಗೆ ಭೂಮಿ,ವಸತಿ ಹಕ್ಕುಪತ್ರ ನೀಡಲು ಒತ್ತಾಯ

ಸಿಂಧನೂರು ನಗರದಲ್ಲಿ ನಿವೇಶಗಳನ್ನು ಹಂಚಲು ಖರೀದಿ ಮಾಡಿರುವ ಜಾಗದಲ್ಲಿ ದಲಿತರಿಗೆ ಮತ್ತು ಅತೀ ಕಡುಬಡವರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಲು ಸೇರಿ ಇತರೆ ಹಕ್ಕೊತ್ತಾಯಗಳನ್ನು ಈಡೇರಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ...

ರಾಯಚೂರು | ಕನಿಷ್ಠ ಸೌಕರ್ಯವಿಲ್ಲದ ಮಾರುಕಟ್ಟೆ; ನಡು ರಸ್ತೆಯಲ್ಲೇ ವ್ಯಾಪಾರ

ಪ್ರಾದೇಶಿಕ ಶಹರೀ ಅಭಿವೃದ್ಧಿಯ ಧ್ಯೇಯವಿರುವ ಸರ್ಕಾರಗಳು ಮಾರುಕಟ್ಟೆ, ರಸ್ತೆ, ಚರಂಡಿ, ಪಾದಚಾರಿ ಮಾರ್ಗ ಮುಂತಾದ ಮೂಲಸೌಕರ್ಯಗಳ ಅಭಿವೃದ್ಧಿಗೆ ಬೃಹತ್ ಯೋಜನೆಗಳನ್ನು ಪ್ರಕಟಿಸುತ್ತವೆ. ಆದರೆ ಇವು ನಿಜವಾಗಿಯೂ ಕಾರ್ಯರೂಪಕ್ಕೆ ಬಂದು ಪ್ರಜೆಗಳಿಗೆ ತಲುಪುವುದು ಕೇವಲ...

ರಾಯಚೂರು | ಟೋಲ್ ಗೇಟ್ ತೆರವಿಗೆ ಶಾಸಕಿ ಕರೆಮ್ಮ ಆಗ್ರಹ

ದೇವದುರ್ಗ ವ್ಯಾಪ್ತಿಯ ಕಲ್ಮಲಾ – ತಿಂಥಿಣಿ ಹೋಗುವ ರಾಜ್ಯ ಹೆದ್ದಾರಿಯ ಮಧ್ಯೆ ಅವೈಜ್ಞಾನಿಕವಾಗಿ ಎರಡು ಟೋಲ್ ಗೇಟ್ ಗಳನ್ನು ನಿರ್ಮಿಸಿ ಕ್ಷೇತ್ರದ ಜನರ ವಸೂಲಿ ಮಾಡುತ್ತಿದ್ದಾರೆ. ಟೋಲ್ ಗೇಟ್‌ಗಳನ್ನು ತೆರವು ಮಾಡುವಂತೆ ಆಗ್ರಹಿಸಿ...

ರಾಯಚೂರು | ʼಈದಿನʼ ಫಲಶೃತಿ : ಸ್ವಚ್ಛಗೊಂಡ ಸರ್ಕಾರಿ ಶಾಲಾ ಮೈದಾನ; ಮಕ್ಕಳ ಮೊಗದಲ್ಲಿ ನಗೆ

ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಪೋತ್ನಾಳ ವ್ಯಾಪ್ತಿಯ ಖರಾಬದಿನ್ನಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನ ಮಳೆ ನೀರು ಸಂಗ್ರಹವಾಗಿ ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದ್ದು. ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ನಡೆದಾಡಲೂ ಹರಸಾಹಸ...

ರಾಯಚೂರು | ಭೂಸ್ವಾಧೀನ ಸಂಬಂಧ ವಿವಾದ: ರೈತರು–ಅಧಿಕಾರಿಗಳ ಮಧ್ಯೆ ವಾಗ್ವಾದ

ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ರೈತರು ನೀಡಿದ ಮೂಲ ಭೂಮಿಗೆ ದುಡ್ಡು ಕೊಡಬೇಕಿತ್ತು. ಹೆದ್ದಾರಿ ಪ್ರಾಧಿಕಾರ ರೈತರಿಗೆ ದುಡ್ಡು ನೀಡದೆ ಭೂಸ್ವಾಧೀನಪಡಿಸಿಕೊಂಡು ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ರೈತರ ಪಟ್ಟು ಹಿಡಿದಾಗ ರೈತರು ಹಾಗೂ...

ರಾಯಚೂರು | ಹುಟ್ಟು ಹಬ್ಬದ ವೇಳೆ ನವಿಲಿನ ಗರಿಯಿಂದ ತಯಾರಿಸಿದ ಹಾರ ಹಾಕಿಕೊಂಡ ಮಾಜಿ ಶಾಸಕ: ದೂರು

ಮಾಜಿ ಸಚಿವ ಶಿವನಗೌಡ ನಾಯಕ್ ಕೆ. ಅವರು 45 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಾಗ ನವಿಲು ಗರಿಯಿಂದ ತಯಾರಿಸಿದ ಹಾರವನ್ನು ಸಾರ್ವಜನಿಕವಾಗಿ ಧರಿಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಕಾರಣ ಅವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X