ರಾಯಚೂರು 

ರಾಯಚೂರು | ಸೂರ್ಯಕಾಂತಿ ಬೆಂಬಲ ಬೆಲೆ ಕ್ವಿಂಟಾಲ್‌ಗೆ ₹8,343: ಖರೀದಿ ಕೇಂದ್ರ ಆರಂಭ; ಡಿಸಿ

ಸರ್ಕಾರದ ಆದೇಶದಂತೆ 2026-27ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ ಸೂರ್ಯಕಾಂತಿ ಉತ್ಪನ್ನ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಟಾಸ್ಕ್‌ಫೋರ್ಸ್ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪೂವಿತಾ ಎಸ್....

ರಾಯಚೂರು | ಹತ್ತಿ ಮಿಲ್ ಗೆ ಆಕಸ್ಮಿಕ ಬೆಂಕಿ: 60 ಲಕ್ಷದ ಹತ್ತಿ ಭಸ್ಮ

ಹತ್ತಿ ಮಿಲ್‌ಗೆ ಅಕಸ್ಮಿಕ ಬೆಂಕಿ ತಗುಲಿ ಸುಮಾರು 60ಲಕ್ಷ ಮೌಲ್ಯದ ಬೆಂಕಿ ಭಸ್ಮವಾಗಿರುವ ಘಟನೆ ದೇವದುರ್ಗದ ಭಾರತ ಕಾಟನ್ ಜಿನ್ನಿಂಗ ಫ್ಯಾಕ್ಟರಿಯಲ್ಲಿ ಸಂಜೆ ಜರುಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣಾ ಸಿಬ್ಬಂದಿ ಬೆಂಕಿ...

ರಾಯಚೂರು | ವಿದ್ಯುತ್ ಅವಘಡದಲ್ಲಿ ರೈತ ಸಾವು: ಕುಟುಂಬಕ್ಕೆ ಬೋಸರಾಜು, ಹಂಪಯ್ಯ ನಾಯಕ್ ಸಾಂತ್ವನ

ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದಲ್ಲಿ ಮೋಟಾರ್ ಸ್ಟಾರ್ಟ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಕಂಬದ ವೈರ್‌ಗೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ರೈತನ ಕುಟುಂಬಕ್ಕೆ ಮಾಜಿ ಸಚಿವ ಹಾಗೂ ವಿಧಾನ ಪರಿಷತ್‌...

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು ‘ವಿದ್ಯುತ್ ಕೊಡಿ, ಇಲ್ಲವೇ ವಿಷ ಕೊಡಿ’ ಎಂದು ಶಾಸಕ ಡಾ. ಶಿವರಾಜ ಪಾಟೀಲ್ ನೇತೃತ್ವದಲ್ಲಿ ನೂರಾರು ರೈತರು...

ರಾಯಚೂರು | ಬರ ಪರಿಹಾರ ಸಮೀಕ್ಷೆ: ಪಾಟ್ನಾದ ಭತ್ತದ ಅಧಿಕಾರಿ ಭೇಟಿ

ಪಾಟ್ನಾದ ಭತ್ತ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಾನಸಿಂಗ್ ಅವರ ನೇತೃತ್ವದ ಅಧಿಕಾರಿಗಳ ತಂಡದಿಂದ ಭಾನುವಾರ ಜಿಲ್ಲೆಯಲ್ಲಿ ಬರ ಸಮೀಕ್ಷೆ ನಡೆಸಲಾಯಿತು. ಕೇಂದ್ರ ಸರ್ಕಾರದ ವೆಚ್ಚ ಇಲಾಖೆಯ ಅಧೀನ ಕಾರ್ಯದರ್ಶಿ ಪಾರ್ಥ ಪಾಲ್ ಹಾಗೂ ಗ್ರಾಮೀಣಾಭಿವೃದ್ಧಿ...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ ಕಾರಣಕ್ಕೆ ಇಬ್ಬರ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಐವರ ವಿರುದ್ಧ ಲಿಂಗಸುಗೂರು...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ರಾಯಚೂರು ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಡಾ. ತ್ರಿವೇಣಿ ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಕಾತರಕಿ ಗ್ರಾಮದ ನಿವಾಸಿ ಗುರುಸ್ವಾಮಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಹೊಲದಲ್ಲಿ ನೀರು ಕಟ್ಟುವ ಸಲುವಾಗಿ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ ನಾಗರಿಕ ವೇದಿಕೆ ವತಿಯಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು, ಚುನಾವಣಾ ಆಯೋಗವು ಕೇಂದ್ರದ...

ರಾಯಚೂರು | ಜಾನುವಾರುಗಳ ಸಾವು ಏರಿಕೆ: ₹132.17 ಲಕ್ಷ ಪರಿಹಾರ ಬಾಕಿ, ತಪ್ಪದ ರೈತರ ಅಲೆದಾಟ

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ರಾಯಚೂರು ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಹೌದು,...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ ಸಹಾಯಕ ಎಂಜಿನಿಯರ್ ಮೃತಪಟ್ಟ ಘಟನೆ ನಡೆದಿದೆ. ಆನಂದಕುಮಾರ ಸಜ್ಜನ್ (38) ಮೃತ ಅಧಿಕಾರಿ ಎಂದು ತಿಳಿದುಬಂದಿದೆ. ತಾಲ್ಲೂಕಿನ ಬೆಂಡೋಣಿ ಗ್ರಾಮದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ ಅನ್ಯಾಯವಾಗುತ್ತಿದ್ದು ಷರತ್ತುಗಳನ್ನು ಸಡಿಲಿಸಿ ಉದ್ಯೋಗ ನೀಡಬೇಕು. ಇಲ್ಲದೇ ಹೋದಲ್ಲಿ ಭೂ ಸಂತ್ರಸ್ಥರು ಬೀದಿಗಳಿದು ಧರಣಿ ನಡೆಸಬೇಕಾಗುತ್ತದೆ ಎಂದು ರಾಯಚೂರು ಕೈಗಾರಿಕಾ...

ಈ ಹೊತ್ತಿನ ಪ್ರಮುಖ ಸುದ್ದಿ