ರಾಯಚೂರು 

ಮೀರಾಪುರ ರಸ್ತೆ ದುರಸ್ತಿ ವಿಳಂಬ; ಗ್ರಾಮಸ್ಥರಿಗೆ ದಿನವೂ 8 ಕಿಮೀ ಕಾಲ್ನಡಿಗೆಯೇ ಗತಿ

ರಾಯಚೂರು ತಾಲೂಕು ಜೇಗರಕಲ್ ವ್ಯಾಪ್ತಿಗೆ ಸೇರಿರುವ ಮೀರಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಕಳೆದ ಇಪ್ಪತ್ತು ವರ್ಷಗಳಿಂದ ಯಾವ ರೀತಿಯ ದುರಸ್ತಿಗೂ ಒಳಗಾದಂತೆ ಕಾಣುತ್ತಿಲ್ಲ. ಇತ್ತೀಚಿನ ವರ್ಷಗಳಲ್ಲಿ ಆರಂಭವಾದ ದುರಸ್ತಿ ಕಾಮಗಾರಿ...

ರಾಯಚೂರು | ಸಾಗುವಳಿ ರೈತರಿಗೆ ನಿವೇಶನ ನೀಡಲು ಎಐಕೆಎಸ್ ಒತ್ತಾಯ

ಸರ್ಕಾರಿ ಜಾಗದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಾಗೂ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಎಐಕೆಎಸ್ ಸಂಘಟನೆಯಿಂದ ಮಾನ್ವಿ ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು. ಮಾನ್ವಿ ಹಾಗೂ ಸಿರವಾರ ತಾಲೂಕಿನಲ್ಲಿ ಭೂಮಿ ಇಲ್ಲದವರು ಸರಕಾರಿ ಜಮೀನಿನಲ್ಲಿ...

ರಾಯಚೂರು | ಜೋಳ ಖರೀದಿಗೆ ಒತ್ತಾಯಿಸಿ ; ಜೆಡಿಎಸ್ ಪ್ರತಿಭಟನೆ

ಹಿಂಗಾರು ಮತ್ತು ಮುಂಗಾರು ಜೋಳ ಖರೀದಿ ಸಂಬಂಧಕ್ಕೆ ರೈತರು ಸುಮಾರು ಬಾರಿ ಮನವಿ ಮಾಡಿದರು ರಾಜ್ಯ ಕಾಂಗ್ರೆಸ್ ಸರ್ಕಾರ ಜೋಳ ಖರೀದಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿದರು.ಮಾನ್ವಿ...

ರಾಯಚೂರು | ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ; ಹೋಮ್‌ ಗಾರ್ಡ್ ಕಮಾಂಡರ್‌ ಲೋಕಾಯುಕ್ತ ಬಲೆಗೆ

ಹೋಮ್ ಗಾರ್ಡ್(ಗೃಹರಕ್ಷಕ ದಳ) ಡ್ಯೂಟಿಗೆ ಹಾಕುವ ವಿಚಾರಕ್ಕೆ ಲಂಚ ಸ್ವೀಕರಿಸುವ ವೇಳೆ ಹೋಮ್‌ ಗಾರ್ಡ್ ಕಮಾಂಡರ್‌ವೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ರಾಯಚೂರು ನಗರದಲ್ಲಿ ನಡೆದಿದೆ. ಜಂಬಣ್ಣ ಎಂಬಾತ ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿಬಿದ್ದ...

ರಾಯಚೂರು | ಅವಹೇಳನಕಾರಿ ಹೇಳಿಕೆ ನೀಡಿದ ನಾರಾಯಣಸ್ವಾಮಿ,ಎನ್.ರವಿಕುಮಾರ ಸದಸ್ಯತ್ವ ವಜಾಗೊಳಿಸಿ; ಕಾಂಗ್ರೆಸ್ ಪ್ರತಿಭಟನೆ

ಕಲಬುರಗಿ ಜಿಲ್ಲಾ ಉಸ್ತುವಾರಿ ಮತ್ತು ಸಚಿವರಾದ ಪ್ರಿಯಾಂಕ್ ಖರ್ಗೆ ಹಾಗೂ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ತಿನ...

ರಾಯಚೂರು | ನಕಲಿ ನೋಟು ಚಲಾವಣೆ ಮಾಡುತ್ತಿದ್ದ 10 ಜನ ಅರೆಸ್ಟ್

ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ 36 ನಕಲಿ ನೋಟುಗಳು ವಶಪಡಿಸಿ 10 ಜನ ಆರೋಪಿಗಳನ್ನು ಮಾನ್ವಿ ಪೊಲೀಸರು ಬಂಧಿಸಿದ್ದಾರೆ. ಸೀಕಲ್ ಸಮೀಪದ ಚಹಪುಡಿ ಕ್ಯಾಂಪಿನ ನಿವಾಸಿ ವಿರೂಪಾಕ್ಷಿ, ಶೇಖರ್, ಶಾಸ್ತ್ರೀ ಕ್ಯಾಂಪಿನ...

ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ಸಿಂಧನೂರು ಬಂದ್‌

ಜೋಳ ಖರೀದಿ ಆರಂಭಿಸಲು ಒತ್ತಾಯಿಸಿ ರೈತಪರ, ಪ್ರಗತಿಪರ ಸಂಘಟನೆಗಳಿಂದ ಕರೆ ನೀಡಿದ ಸಿಂಧನೂರು ಬಂದ್‌ ಹೋರಾಟಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿಂಧನೂರು ಬಂದ್ ಅಂಗವಾಗಿ ವಿವಿಧ ರಸ್ತೆಗಳಲ್ಲಿ ವ್ಯಾಪಾರಸ್ಥರು, ಅಂಗಡಿ ಮುಂಗಟ್ಟು ಸ್ವಯಂ ಪ್ರೇರಿತವಾಗಿ...

ರಾಯಚೂರು | ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

ಕನ್ನಡ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿದ ತಮಿಳು ನಟ ಕಮಲ ಹಾಸನ್ ಭಾವಚಿತ್ರಕ್ಕೆ ಎಲೆ ತಿಂದು ಉಗುಳುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮ ಗೌಡ ಬಣ)ದ ಕಾರ್ಯಕರ್ತರು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ...

ರಾಯಚೂರು |ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಏರ್ ಬ್ಲಾಸ್ಟ್ ; ಓರ್ವ ಕಾರ್ಮಿಕ ಸಾವು,ಮತ್ತೊಬ್ಬ ಗಂಭೀರ ಗಾಯ

ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ಸೆಂಟ್ರಲ್ ಶಾಪ್ ನ 28 ಲೆವಲ್ ( ಅಡಿಯಲ್ಲಿ) ಏರ್ ಬ್ಲಾಸ್ಟ್ ಆಗಿ ಕಲ್ಲು ಅದಿರು ಕುಸಿದುಬಿದ್ದು ಇಬ್ಬರು ಕಾರ್ಮಿಕ ಸಿಲುಕಿದ್ದು ಓರ್ವ ಸಾವನ್ನಪ್ಪಿದ್ದು, ಮತ್ತೋರ್ವ...

ರಾಯಚೂರು |ಶಿಕ್ಷಕರಿಗೆ ಸರಳತೆ ಮುಖ್ಯ; ತಾಯರಾಜ್

ಮಕ್ಕಳಿಗೆ ಶಿಕ್ಷಣವನ್ನು ಕಲಿಸುವುದರ ಜೊತೆಯಲ್ಲಿ ಸಂಸ್ಕಾರವನ್ನು ಕಲಿಸುವ ಹಾಗೂ ಸರಳತೆಯಿಂದ ಕಾರ್ಯ ನಿರ್ವಹಿಸುವ ಶಿಕ್ಷಕನು ಉತ್ತಮ ಶಿಕ್ಷಕವೆನೆಸಿಕೊಳ್ಳುತ್ತಾನೆ ಎಂದು ರಾಯಚೂರು ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತು ಅದ್ಯಕ್ಷರು ಹಾಗೂ ಸಹ ಶಿಕ್ಷಕರಾದ ತಾಯರಾಜ್...

ರಾಯಚೂರು | ಸ್ವಚ್ಚತಾ ಅಭಿಯಾನಕ್ಕೆ, ಸಾರ್ವಜನಿಕರ ಸಹಕಾರದಿಂದ ನಗರ ಸ್ವಚ್ಛವಾಗಿರುತ್ತದೆ ; ಜಯಣ್ಣ

ಮಳೆಗಾಲದ ಹಿನ್ನಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ಕಂದಕ ಸ್ವಚ್ಚತಾ ಕಾರ್ಯ ಮಾಡಲಾಗಿದ್ದು, ಸ್ವಚ್ಚತೆಗೆ ಸಾರ್ವಜನಿಕರು ಕೂಡ ಕೈ ಜೋಡಿಸಬೇಕು. ಆಗ ಮಾತ್ರ ನಗರ ಸ್ವಚ್ಛತೆಯಾಗಿರುತ್ತದೆ ಎಂದು ಮಹಾನಗರ ಪಾಲಿಕೆ ಹಿರಿಯ ಸದಸ್ಯ...

ರಾಯಚೂರು | ದೇಶದಲ್ಲಿ ಇನ್ನೂ ಸ್ಲಂಗಳು ಜೀವಂತ,ಸರ್ಕಾರಗಳು ವಿಫಲ ; ವಸಂತ ಕುಮಾರ

ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳೂ ಕಳೆದರು ದೇಶದಲ್ಲಿ ಸ್ಲಂಗಳು ಜೀವಂತವಾಗಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.ಸ್ಲಂ ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳು ಒದಗಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.ಅವರಿಂದು ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ