ರಾಯಚೂರು ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ...
ರಾಯಚೂರು ಜಿಲ್ಲೆಗೆ ಡಾ.ಅಜಯಸಿಂಗ್ ಅವರಿಗೆ ಉಸ್ತುವಾರಿ ನೀಡಿದ್ದನ್ನು ಖಂಡಿಸಿ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟ, ರಾಯಚೂರು ಜಿಲ್ಲಾ ನಾಗರಿಕರ ಸಮಿತಿ ಮುಖಂಡರು ಸಚಿವ ಡಾ.ಅಜಯಸಿಂಗ್ ಅವರನ್ನು ಘೇರಾವ್ ಹಾಕಲು ಯತ್ನಿಸಿದಾಗ ಪೊಲೀಸರು...
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರ ಅಧಿಕಾರಾವಧಿಯನ್ನು ಪ್ರಸ್ತುತ ಐದು ವರ್ಷದಿಂದ ಮತ್ತೆ ಮೂರು ವರ್ಷಕ್ಕೆ ಇಳಿಸಬೇಕು ಎಂದು ಬೆಳಕು ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ಮೇಟಿಗೌಡ ಒತ್ತಾಯಿಸಿದರು.
ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ...
ಹಟ್ಟಿ ಚಿನ್ನದ ಗಣಿ ಕಂಪನಿಯಿಂದ ಜಮೀನು ಹಕ್ಕು ಹಾಗೂ ಪರಿಹಾರ, ಉದ್ಯೋಗಕ್ಕಾಗಿ ಆಗ್ರಹಿಸಿ ರೈತರು ಕಳೆದ 18 ದಿನಗಳಿಂದ ಸರತಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ನಡುವೆ ಗುರುವಾರ ಸಂಜೆ ರೈತ ಅಸ್ವಸ್ಥಗೊಂಡಿದ್ದಾರೆ.
ರೈತ...
ಹಟ್ಟಿ ಚಿನ್ನದ ಗಣಿಗೆ ಬೀದರ್–ಶ್ರೀರಂಗಪಟ್ಟಣ (150ಎ) ಹಾಗೂ ಬೆಳಗಾವಿ–ರಾಯಚೂರು (748ಎ) ರಾಷ್ಟ್ರೀಯ ಹೆದ್ದಾರಿಗಳಿಂದ ನೇರ ಹಾಗೂ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವಂತೆ ಹಟ್ಟಿ ಪಟ್ಟಣ ನಾಗರಿಕ ಹೋರಾಟ ಸಮಿತಿಯ ಮುಖಂಡರಾದ ಸುರೇಶಗೌಡ ಗುರಿಕಾರ,...
ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಕ್ರಾಸ್ ಬಳಿ ನಡೆದ ಭೂಮಾನಂದ ಕೊಲೆ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಿ, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಆಗಸ್ಟ್ 23ರಂದು ಹದ್ದಿನಾಳದಿಂದ ಬೈಕ್ ರ‍್ಯಾಲಿ...
ಯುವಕರು ಮಾದಕ ವ್ಯಸನದ ಜೊತೆಗೆ ಮೊಬೈಲ್ ವ್ಯಸನದಿಂದಲೂ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಆರೋಗ್ಯ ರಕ್ಷಣೆಯೇ ಮಕ್ಕಳ ಮೊದಲ ಆದ್ಯತೆಯಾಗಬೇಕು ಎಂದು ಸಾರ್ವಜನಿಕ ಆಸ್ಪತ್ರೆ ಲಿಂಗಸುಗೂರಿನ ಐಸಿಟಿಸಿ ಆಪ್ತ ಸಮಾಲೋಚಕರಾದ ಸತೀಶ್ ದರ್ಶನಕರ್...
ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಸುಮಾರು 15 ಮಂದಿ ಗಾಯಗೊಂಡ ಘಟನೆ ರಾಯಚೂರು ತಾಲೂಕಿನ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ಮಂಗಳವಾರ ನಡೆದಿದೆ. ಘಟನೆ ಸಂಬಂಧ 20 ಮಂದಿಯ...
ತಾಲ್ಲೂಕಿನ ಎಲೆಬಿಚ್ಚಾಲಿ ಕ್ಯಾಂಪ್‌ನ ಪುನರ್ವಸತಿ ಪ್ರದೇಶದಲ್ಲಿ ನಿರ್ಮಿಸಿದ ಚರ್ಚ್ ಹಾಗೂ ಆಂಜನೇಯ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಒಪೆಕ್...
ರಾಯಚೂರು ತಾಲೂಕಿನ ಗಿಲ್ಲೇಸೂಗೂರು ಹೋಬಳಿಯ ಬಿಚ್ಚಾಲಿ ಗ್ರಾಮ ಹಾಗೂ ಬಿಚ್ಚಾಲಿ ಕ್ಯಾಂಪ್‌ನ ಪುನರ್ವಸತಿ ಪ್ರದೇಶದಲ್ಲಿ ಚರ್ಚ್ ಹಾಗೂ ಆಂಜನೇಯ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಉಂಟಾಗಿರುವ ಜಾಗದ ವಿವಾದದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ...
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆ.15ರಂದು ರಾಯಚೂರು ನಗರದಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸಚಿವ ಡಾ. ಅಜಯ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ವಿಶೇಷ ಕಾರ್ಯದರ್ಶಿ ವೀರಭದ್ರ ಹಂಚಿನಾಳ...
ಸರಕಾರಿ ಆಸ್ಪತ್ರೆಗೆ ಸರಿಯಾದ ಸಮಯಕ್ಕೆ ಹಾಜರಾಗಿ, ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಸಮಯದಲ್ಲಿ ಸ್ಪಂದಿಸಿ, ಅಗತ್ಯ ಸೇವೆ ನೀಡುವ ಕೆಲಸವನ್ನು ಪ್ರತಿಯೊಬ್ಬರು ಮಾಡಬೇಕು,'' ಎಂದು ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಸೂಚಿಸಿದರು.
ನಗರದ...