ರಾಯಚೂರು 

ರಾಯಚೂರು | ರಕ್ತಸ್ರಾವ ; ಬಾಣಂತಿ ಸಾವು

ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲಾಸ್ಪತ್ರೆಯಲ್ಲಿ ಗುರುವಾರ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತಳನ್ನು ಸಿರವಾರ ತಾಲ್ಲೂಕು ಬಲ್ಲಟಗಿ ಗ್ರಾಮದ ನಿವಾಸಿ ಶಿವಗಂಗಮ್ಮ ಗಂಗಾಧರ (25) ಮೃತ ಬಾಣಂತಿ...

ರಾಯಚೂರು | ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಪ್ರತಿಭಟನೆ

ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಮಾತೆ ಇಸ್ಲಾಮಿ ಹಿಂದ್ ಸಿಂಧನೂರು ಘಟಕ, ಗರ್ಲ್ಸ್ ಇಸ್ಲಾಮಿಕ್ ಆರ್ಗನೈಜೇಷನ್ ನೇತೃತ್ವದಲ್ಲಿ ಸಿಂಧನೂರು ತಾಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ನಗರದ ಪಟೇಲ್ ವಾಡಿಯ ಮಸ್ಜಿದ್ ಎ ಹುದಾ ದಿಂದ ಕನಕದಾಸ...

ರಾಯಚೂರು | ಕಾರ್ಮಿಕ ವಿರೋಧಿ ಸಂಹಿತೆ ರದ್ದತಿಗೆ ಜಂಟಿ ಸಂಘಟನೆಗಳ ಆಗ್ರಹ

ಕೇಂದ್ರ ಸರ್ಕಾರ ಜಾರಿಮಾಡಲು ಮುಂದಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ವಿರೋಧಿಸಿ ಕಾರ್ಮಿಕರ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್‌ಗೆ ಬೆಂಬಲಿಸಿ ದೇವದುರ್ಗ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ನಗರದ ಎಪಿಎಂಸಿಯಿಂದ ಮಿನಿವಿಧಾನಸೌಧದವರೆ ಮೆರವಣಿಗೆ ನಡೆಸಿ ಕೇಂದ್ರ...

ರಾಯಚೂರು | ರಿಮ್ಸ್ ಆಸ್ಪತ್ರೆಯಲ್ಲಿ ಮಕ್ಕಳ ಕಳ್ಳತನಕ್ಕೆ ಯತ್ನ ; ಸಿಕ್ಕಿಬಿದ್ದ ಮಂಗಳಮುಖಿ

ಮಂಗಳಮುಖಿಯೊಬ್ಬರು ತಡರಾತ್ರಿ ಬಾಣಂತಿಯರ ಕೋಣೆಗೆ ನುಗ್ಗಿದ್ದು ಆಸ್ಪತ್ರೆ ರೋಗಿಗಳು ಮಕ್ಕಳ ಕಳ್ಳನೆಂದು ಆರೋಪಿಸಿ ತರಾಟೆಗೆ ತೆಗೆದುಕೊಂಡು ಪೊಲೀಸರಿಗೆ ಒಪ್ಪಿಸಿದ ಘಟನೆ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.ರಾಯಚೂರು ತಾಲ್ಲೂಕಿನ ಯರಮರಸ್ ಗ್ರಾಮದಲ್ಲಿ ವಾಸವಾಗಿರುವ ಮಂಗಳಮುಖಿ...

ರಾಯಚೂರು | ಮಲಿಯಾಬಾದ ಗ್ರಾಮದಲ್ಲಿ ಸಿಸಿ ರಸ್ತೆ, ಸೇರಿ ನಾನಾ ಕಾಮಗಾರಿಗಳಿಗೆ ಚಾಲನೆ ; ಎಂಎಲ್ ಸಿ ವಸಂತ ಕುಮಾರ

ಗ್ರಾಮೀಣ ಭಾಗಗಳು‌ ಮೂಲಭೂತ ಸೌಕರ್ಯಗಳಿಂದ ಸಾಕಷ್ಟು ವಂಚಿತಗೊಂಡಿದೆ. ಜಿಲ್ಲಾ ಕೇಂದ್ರದಲ್ಲಿಯೇ ಇರುವ ಮಲಿಯಾಬಾದ್ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಯೋಜನೆ ತಲುಪಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ತಿಳಿಸಿದರು.ರಾಯಚೂರು ತಾಲ್ಲೂಕಿನ ಮಲಿಯಾಬಾದ ಗ್ರಾಮದಲ್ಲಿ...

ರಾಯಚೂರು | ಕುಡಿಯುವ ನೀರಿಗಾಗಿ ಪಂಚಾಯಿತಿಗೆ ಬೀಗ

ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಲಿಂಗಸೂಗೂರು ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯತಿಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಗ್ರಾಮಸ್ಥರು ಬುದುವಾರ ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಪ್ರತಿಭಟಿಸಿದರು.ಗ್ರಾಮದ ವಾರ್ಡ್...

ರಾಯಚೂರು | ಬಾಗಿಲು ಮುಚ್ಚಿರುವ ಕೋಟಿ ವೆಚ್ಚದ ಆಸ್ಪತ್ರೆ; ನಿರ್ಲಕ್ಷ್ಯದಲ್ಲಿ ಖರಾಬದಿನ್ನಿಗರ ಆರೋಗ್ಯ

ಸುಸಜ್ಜಿತ ಕಟ್ಟಡಗಳು, ನವೀಕೃತ ವ್ಯವಸ್ಥೆ, ಕೋಟ್ಯಂತರ ವೆಚ್ಚದ ಯೋಜನೆಗಳು- ಆಧುನಿಕ ಆರೋಗ್ಯ ಸೇವೆಯ ಚಿಹ್ನೆಗಳೆಂದು ಸರ್ಕಾರ ಕಾಲ ಕಾಲಕ್ಕೆ ಪ್ರಕಟಿಸಿ ಪ್ರಚಾರ ಗಿಟ್ಟಿಸಿಕೊಳ್ಳುತ್ತದೆ. ಆದರೆ ತಳ ಮಟ್ಟದಲ್ಲಿಯೂ ಅಂತಹ ಯೋಜನೆಗಳು ನಿಜಕ್ಕೂ ಯಶಸ್ವಿಯಾಗಿವೆಯೇ...

ರಾಯಚೂರು | ಬೀದಿ ನಾಯಿಗಳ ದಾಳಿ ಖಂಡಿಸಿ ; ಎಸ್ ಡಿಪಿಐ ಪ್ರತಿಭಟನೆ

ನಗರದಲ್ಲಿ ಬೀದಿನಾಯಿಗಳ ಹಾವಳಿಯನ್ನು ತಡೆಗಟ್ಟಲು ವಿಫಲವಾದ ಮಹಾನಗರ ಪಾಲಿಕೆ ವಿರುದ್ದ ಎಸ್‌ಡಿಪಿಐ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಪಾಲಿಕೆಯ ಆಯುಕ್ತರ ಕಚೇರಿ (ಹಳೆಯ ಜಿಲ್ಲಾಧಿಕಾರಿ ಕಚೇರಿ)ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿ ಕಳೆದ...

ರಾಯಚೂರು | ಯರಗೇರಾ ತಾಲ್ಲೂಕು ಘೋಷಣೆಗೆ ಒತ್ತಾಯಿಸಿ ; ಜೂ. 21 ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ರಾಯಚೂರು ತಾಲ್ಲೂಕಿನಲ್ಲಿ ಒಳಗೊಂಡ ಯರಗೇರಾ ಗ್ರಾಮವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲು ಆಗ್ರಹಿಸಿ ಜು.21 ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟ ನಡೆಸಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಹೋರಾಟ ಸಮಿತಿ ಪ್ರಧಾನ ಸಂಚಾಲಕ ಮಹ್ಮದ...

ರಾಯಚೂರು | ನರೇಗಾ ಕಾಮಗಾರಿ ವೇಳೆ ಮಹಿಳೆಗೆ ಹಾವು ಕಡಿತ ; ಆಸ್ಪತ್ರೆಗೆ ದಾಖಲು

ಉದ್ಯೋಗ ಕೆಲಸ ಮಾಡುವ ವೇಳೆ ಹಾವು ಕಚ್ಚಿ ಗಾಯಗೊಂಡ ಘಟನೆ ಸಿಂಧನೂರು ತಾಲ್ಲೂಕಿನ ಗಾಂಧಿನಗರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಆಂಜನೇಮ್ಮ (40) ಎಂದು ಗುರುತಿಸಲಾಗಿದೆ. ಉದ್ಯೋಗ ಖಾತ್ರಿ ಅಡಿಯಲ್ಲಿ ಗಾಂಧಿನಗರ ಕಾಲುವೆಗಳ ಕಾಮಗಾರಿ ಕೆಲಸ...

ರಾಯಚೂರು | ರಸ್ತೆ ಮಧ್ಯೆ ಕೆಟ್ಟು ನಿಂತ ಬಸ್ ; ವಿದ್ಯಾರ್ಥಿಗಳ ಪರದಾಟ

ಸಾರಿಗೆ ಬಸ್‍ ರಸ್ತೆ ಮಧ್ಯೆ ಬಸ್ ಕೆಟ್ಟು ನಿಂತು ಪ್ರಯಾಣಿಕರು ಹಾಗೂ ಶಾಲಾ ಮಕ್ಕಳು ಪರದಾಡಿದ ಘಟನೆ ಲಿಂಗಸೂಗೂರು ತಾಲೂಕಿನ ಅಮರೇಶ್ವರ ಗ್ರಾಮದ ಕ್ರಾಸ್ ಬಳಿ ನಡೆದಿದೆ.ಅಮರೇಶ್ವರ - ಲಿಂಗಸೂಗೂರು ಹೋಗುವ ಬಸ್...

ರಾಯಚೂರು | ಹತ್ತಿ ಬೀಜೋತ್ಪಾದನೆ ರೈತರಿಗೆ ವಂಚನೆ; ಅಕ್ರಮ ಖಾಸಗಿ ಕಂಪನಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಒತ್ತಾಯ

ರೈತರಿಗೆ ವಂಚನೆ ಮಾಡುತ್ತಿರುವ ಸದರಿ ಅನಧಿಕೃತ ಖಾಸಗಿ ಕಂಪನಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವತಿಯಿಂದ ಲಿಂಗಸುಗೂರು ಸಹಾಯಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X