ರಾಯಚೂರು 

ರಾಯಚೂರು | ರಾಜರಾಮ್ ಟ್ರೇಡರ್ಸ್ ಗೋದಾಮಿಗೆ ಬೆಂಕಿ: ₹30 ಲಕ್ಷ ಮೌಲ್ಯದ ಸಾಮಗ್ರಿ ಭಸ್ಮ

ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ. ನಗರದ ಎಪಿಎಂಸಿ ವ್ಯಾಪ್ತಿಯ ಪಟೇಲ್ ಗಂಜ್‌ನಲ್ಲಿರುವ ರಾಜು ಪಾಟೀಲ್ ಅವರಿಗೆ ಸೇರಿದ ರಾಜರಾಮ್...

ರಾಯಚೂರು | ಭೂಮಾನಂದ ಕೊಲೆ ಪ್ರಕರಣ ಸಿಬಿಐಗೆ ವಹಿಸಲು, ಕುಟುಂಬಕ್ಕೆ ಪರಿಹಾರ ನೀಡಲು ಡಿಎಸ್ಎಸ್ ಆಗ್ರಹ

ದೇವದುರ್ಗ ತಾಲ್ಲೂಕಿನ ಹದ್ದಿನಾಳ ಗ್ರಾಮದ ದಲಿತ ಯುವಕ ಭೂಮಾನಂದನ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಮೃತನ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ರಾಯಚೂರು | ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ‌, ಕಾರ್ಮಿಕ ವಿರೋಧಿ ನೀತಿ ವಿರುದ್ಧ ʼಜೈಲ್ ಭರೋ’ ಚಳವಳಿ

ಕೇದ್ರ ಸರ್ಕಾರದ ಬಲವಂತದ ಭೂಸ್ವಾಧೀನ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ(SKM) ಮತ್ತು ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ನಡೆಯುತ್ತಿರುವ ‘ಜೈಲ್ ಭರೋ’ ಚಳವಳಿಯ ಭಾಗವಾಗಿ ರಾಯಚೂರು...

ರಾಯಚೂರು | ಮಹಿಳೆಯರ ಹಕ್ಕು, ಸಮಾನತೆಗಾಗಿ ಹೋರಾಡಿದವರು ಅಂಬೇಡ್ಕರ್: ದೀಕ್ಷಾ ಎಸ್.ಎಲ್

ದೇಶದಲ್ಲಿ ತಾರತಮ್ಯ ಹಾಗೂ ನಿರ್ಲಕ್ಷಕ್ಕೆ ಒಳಗಾದ ಮಹಿಳೆಯರಿಗೆ, ಸಮಾಜದಲ್ಲಿ ಸಮಾನತೆಯಿಂದ ಬದುಕಲು ಬೇಕಾಗುವ ಎಲ್ಲಾ ಅವಕಾಶ ಮತ್ತು ಹಕ್ಕುಗಳಿಗಾಗಿ ಹೋರಾಡಿದವರು ಬಾಬಾಸಾಹೇಬ್ ಅಂಬೇಡ್ಕರ್ ಎಂದು ಬೇವಿನಬೆಂಚಿ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ...

ರಾಯಚೂರು | ಯುವಜನರ ಮೇಲಿನ ದಾಳಿ ಚರ್ಚೆಗೆ ಕೇಂದ್ರ ಸರ್ಕಾರ ಸಿದ್ಧವಿಲ್ಲ: ಸಂಸದ ಜಿ.ಕುಮಾರ ನಾಯಕ ಆರೋಪ

ಕೇಂದ್ರದ ಬಿಜೆಪಿ ಸರಕಾರ ಯುವಜನರ ಮೇಲೆ ನಡೆದ ದಾಳಿಯ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿಲ್ಲ, ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟಕ್ಕೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ಸಂಸತ್ ಮುತ್ತಿಗೆ ನಡೆಸಲಾಗಿದೆ. ಕೇಂದ್ರಾಡಳಿತ ಪ್ರದೇಶವಾದ ದೆಹಲಿಯಲ್ಲಿ...

ರಾಯಚೂರು | ಸೆಪ್ಟೆಂಬರ್ 16 ರಂದು ‘ಹರಿವು’ ರಂಗ ಶಿಬಿರ ಆಯೋಜನೆ: ಲಕ್ಷ್ಮಣ ಮಂಡಲಗೇರಾ

ರಂಗ ಕನಸು ರಂಗ ಕೇಂದ್ರದ ವತಿಯಿಂದ ಹಾಗೂ ನಿಗದಿಗಂತದ ಸಹಯೋಗದಲ್ಲಿ ‘ಹರಿವು ರಂಗ ಶಿಬಿರ’ ಆಯೋಜಿಸಲಾಗಿದೆ ಎಂದು ರಂಗ ಶಿಬಿರ ಆಯೋಜಕರಾದ ಲಕ್ಷ್ಮಣ ಮಂಡಲಗೇರಾ ಹೇಳಿದರು. ಸೆಪ್ಟೆಂಬರ್ 16ರಿಂದ 30ರವರೆಗೆ ನಡೆಯಲಿರುವ ಶಿಬಿರದಲ್ಲಿ ದೇಹ...

ರಾಯಚೂರು | ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಂಸದ ಜಿ.ಕುಮಾರ ನಾಯಕ ಸೂಚನೆ

ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ವಿವಿಧ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಿ.ಕುಮಾರ ನಾಯಕ ಅಧಿಕಾರಿಗಳ ಜೊತೆ ಸಭೆ ನಡೆಸಿ ತಿಳಿಸಿದರು. ನಗರದ ಸಂಸದರ...

ರಾಯಚೂರು | ವಿಕಲಚೇತನರ ಪಿಂಚಣಿ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಸಚಿವ ಅಜಯ ಧರಂಸಿಂಗ್‌ಗೆ ಮನವಿ

ಬರ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಆಗಮಿಸಿದ್ದ ಸಚಿವ ಡಾ. ಅಜಯ ಧರಂಸಿಂಗ್ ಅವರನ್ನು ವಿಕಲಚೇತನರ ಜಿಲ್ಲಾ ಘಟಕದ ಪದಾಧಿಕಾರಿಗಳು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲೆಯ ವಿಕಲಚೇತನರಿಗೆ ಸ್ಥಗಿತಗೊಂಡಿರುವ...

ರಾಯಚೂರು | ರೈತರಿಗೆ ಉದ್ಯೋಗ ಒದಗಿಸಲು ನರೇಗಾ ಕಾಮಗಾರಿಗಳನ್ನು ಹೆಚ್ಚಿಸಲಾಗುವುದು: ಅಜಯ್ ಧರಂಸಿಂಗ್

ರೈತರ ಗುಳೆ ತಡೆಯಲು ಹಾಗೂ ಉದ್ಯೋಗ ಒದಗಿಸಲು ನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ)ಯೋಜನೆಯಡಿಯಲ್ಲಿ ಹೆಚ್ಚಿನ ಕೆಲಸಗಳನ್ನು ತಕ್ಷಣವೇ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರಾದ ಡಾ.ಅಜಯ್ ಧರಂಸಿಂಗ್ ಅವರು...

ಲಿಂಗಸೂಗೂರು | ಭೂಮಾನಂದ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ದಲಿತ ಸಂಘಟನೆಗಳಿಂದ ಪ್ರತಿಭಟನೆ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಿಎಸ್‌ಪಿ ಜಿಲ್ಲಾಧ್ಯಕ್ಷ ಭೂಮಾನಂದ ಅವರ ಹತ್ಯೆಯನ್ನು ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ಕೂಡಲೇ ಹತ್ಯೆ ಮಾಡಿದ ಆರೋಪಿಗಳಿಗೆ ಗೆಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ...

SIR | ಕಲ್ಯಾಣ ಕರ್ನಾಟಕದಲ್ಲಿ 18.11 ಲಕ್ಷ ಮತದಾರರು ಡಿಲೀಟ್ ಆಗುವ ಆತಂಕ!

ಕಲ್ಯಾಣ ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಆದರೆ ಈ ಪ್ರಕ್ರಿಯೆಯಿಂದ ಲಕ್ಷಾಂತರ ಹೆಸರುಗಳಿಗೆ ಕತ್ತರಿ ಬೀಳುವ ಹಂತಕ್ಕೆ ತಲುಪಿದೆ. ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಯಲ್ಲಿ...

ದೇವದುರ್ಗ | 10ನೇ ತರಗತಿ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಕನ್ನಡ ಪಠ್ಯಪುಸ್ತಕ: ಕಲಿಕೆ ಹಾಗೂ ಪರೀಕ್ಷಾ ಸಿದ್ಧತೆಗೆ ಹೊಡೆತ

ಶೈಕ್ಷಣಿಕ ವರ್ಷ ಆರಂಭವಾಗಿ ಎರಡು ತಿಂಗಳು ಕಳೆದರೂ ಗಬ್ಬೂರು ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ ಪಠ್ಯಪುಸ್ತಕ ಸಿಗದಿರುವುದು ಶಿಕ್ಷಣ ಇಲಾಖೆಯ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪ್ರತಿಯೊಂದು ದಿನವೂ...

ಈ ಹೊತ್ತಿನ ಪ್ರಮುಖ ಸುದ್ದಿ