ರಾಯಚೂರು

ರಾಯಚೂರು | ಮೂರು ದಿನದಲ್ಲಿ ಸಮೀಕ್ಷೆ ಮುಕ್ತಾಯ : ಶಿಕ್ಷಕನ ಕಾರ್ಯಕ್ಕೆ ಜಿಲ್ಲಾಡಳಿತ ಪ್ರಶಂಸೆ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ತಮಗೆ ವಹಿಸಿದ್ದ ಮನೆಗಳನ್ನು ಕೇವಲ ಮೂರು ದಿನಗಳಲ್ಲಿ ಪೂರ್ಣಗೊಳಿಸುವ ಮೂಲಕ ರಾಯಚೂರಿನ ಕಟ್ಲಾಟಕೂರು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಮಲಿಯಾಬಾದ್ ಅವರು ಪ್ರಶಂಸೆಗೆ...

ರಾಯಚೂರು | ಸರ್ಕಾರಿ ವಾಹನ ದುರುಪಯೋಗ ಶಿಸ್ತು ಕ್ರಮಕ್ಕೆ ; ಅಂಬೇಡ್ಕರ್ ಸೈನ್ಯ ಒತ್ತಾಯ

ಜಿಲ್ಲಾ ಮ್ಯಾನೇಜರ್ (ಡಿ.ಎಂ.) ರವರು ತಮ್ಮ ಕುಟುಂಬಕ್ಕಾಗಿ ಖಾಸಗಿ ಉಪಯೋಗಕ್ಕೆ ಸರಕಾರಿ ವಾಹನವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಅಮಾನತು ಮಾಡಬೇಕು ಎಂದು ಅಖಿಲ ಭಾರತ ಡಾ. ಬಿ ಆರ್ ಅಂಬೇಡ್ಕರ್...

ರಾಯಚೂರು | ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್; 6 ಜನ ಅಂಗನವಾಡಿ ಕಾರ್ಯಕರ್ತೆಯರ ಅಮಾನತು

ಹಿಂದುಳಿದ ವರ್ಗಗಳ ಸಮೀಕ್ಷೆಗೆ ಗೈರಾದ 57 ಅಧಿಕಾರಿಗಳಿಗೆ ನೋಟಿಸ್ ಹಾಗೂ ಸಮೀಕ್ಷೆ ಪ್ರಗತಿ ಕಾಣದ ಹಿನ್ನೆಲೆಯಲ್ಲಿ 6 ಜನ ಅಂಗನವಾಡಿ ಕಾರ್ಯಕರ್ತೆಯರನ್ನು ಅಮಾನತು ಮಾಡಲಾಗಿದೆ. ಲಿಂಗಸೂಗುರು ತಾಲೂಕಿನಲ್ಲಿ ಸಮೀಕ್ಷೆಗೆ ಹಾಜರಾಗದೇ ಗೈರಾದ 57 ಸಿಬ್ಬಂದಿಗಳಿಗೆ...

ರಾಯಚೂರು |ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ನಿರ್ಲಕ್ಷ್ಯ : ಅಧಿಕಾರಿ ಅಮಾನತು

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ರಾಠೋಡ ರವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ರಮೇಶ ರಾಠೋಡ ಅವರು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ...

ರಾಯಚೂರು | ಧಾರಾಕಾರ ಮಳೆಗೆ ಗೋಡೆ ಕುಸಿತ – ವೃದ್ದೆ ಸಾವು, ಇಬ್ಬರು ಗಾಯ

ಸುರಿದ ಧಾರಾಕಾರ ಮಳೆಗೆ ಮೇಲ್ಚಾವಣೆ ಗೋಡೆ ಕುಸಿದು ವೃದ್ದೆ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡ ಘಟನೆ ನಗರದ ಗಂಜ್ ವೃತ್ತದ ಬಳಿ ಮಧ್ಯಾಹ್ನ ನಡೆದಿದೆ. ಮೃತಪಟ್ಟ ವೃದ್ಧೆಯನ್ನು ಈಶಮ್ಮ ಅಂದಾಜು(60) ಎಂದು ಹೇಳಲಾಗಿದ್ದು, ಮನೆಯಲ್ಲಿ ತಾಯಪ್ಪ...

ರಾಯಚೂರು |ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ದೋಷ: ಸಮಯಾವಕಾಶ ಹೆಚ್ಚಿಸಬೇಕು – ಹನುಮಂತಪ್ಪ ಆಲ್ಕೋಡ್

ರಾಜ್ಯ ಸರ್ಕಾರ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯಲ್ಲಿ ಸಾಕಷ್ಟು ದೋಷಗಳಿದ್ದು ಹಾಗೂ ಸಮೀಕ್ಷೆಗೆ ಸಮಯಾಕಾಶ ಬಹಳ ಕಡಿಮೆಯಿದೆ. ಇದನ್ನು ಹೆಚ್ಚಿಸಬೇಕು ಮತ್ತು ಸರ್ಕಾರ ಸರಿಯಾದ ರೀತಿಯಲ್ಲಿ ಸಮೀಕ್ಷೆ ನಡೆಸಬೇಕು...

ರಾಯಚೂರು | ನಿಗಮ-ಮಂಡಳಿ ನೇಮಕಾತಿಯಲ್ಲಿ ಜಿಲ್ಲೆಗೆ ಅನ್ಯಾಯ

ರಾಜ್ಯದಲ್ಲಿ ನಿಗಮ-ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಪ್ರಕ್ರಿಯೆಯಲ್ಲಿ ರಾಯಚೂರು ಜಿಲ್ಲೆಗೆ ತೀವ್ರ ಅನ್ಯಾಯ ನಡೆದಿದೆ ಎಂಬ ಆರೋಪ ಜಿಲ್ಲೆಯಲ್ಲಿ ಕೇಳಿ ಬರುತ್ತಿದೆ. ಕಾಂಗ್ರೆಸ್ ಪಕ್ಷದ ಒಳಬಣಗಳ ಮಧ್ಯೆ ನಡೆಯುತ್ತಿರುವ ತಾರತಮ್ಯ...

ರಾಯಚೂರು | ಜಿಲ್ಲೆಯಲ್ಲಿ ಮೂರು ದಿನ ಮಳೆ ಸಾಧ್ಯತೆ : ಜನಜೀವನ ಅಸ್ತವ್ಯಸ್ತ

ತೆಲಂಗಾಣ ಹಾಗೂ ಉತ್ತರ ಒಳನಾಡಿನಲ್ಲಿ ಉಂಟಾದ ಕಡಿಮೆ ಒತ್ತಡ ಪ್ರದೇಶದ ಪರಿಣಾಮವಾಗಿ ರಾಯಚೂರು ಜಿಲ್ಲೆ ಸೇರಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಜಿಟಿಜಿಟಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿಯ...

ರಾಯಚೂರು | ಸ್ಮಶಾನವಿಲ್ಲದೆ ಮನೆ ಮುಂದೆಯೇ ಅಂತ್ಯಕ್ರಿಯೆ; ನಾಲ್ಕು ದಶಕಗಳ ಸಮಸ್ಯೆಗೆ ಪರಿಹಾರ ಯಾವಾಗ?

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಮೂಲಸೌಕರ್ಯಗಳಿಲ್ಲದಿರುವ ಪರಿಸ್ಥಿತಿ ಇದೆ. ಕೆಲವೆಡೆ ಸತ್ತಾಗ ಹೂಳೋಕೆ ಸ್ಮಶಾನವೂ ಇಲ್ಲದೆ ಮನೆಯ ಮುಂದೆಯೇ ಅಂತಿಮ ಸಂಸ್ಕಾರ ಮಾಡಿಕೊಳ್ಳಬೇಕಾಗ ದುಸ್ಥಿತಿ ಇದೆ. ಇದು ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ...

ರಾಯಚೂರು | ಬಸ್ ಪಲ್ಟಿ : ಹಲವರಿಗೆ ಗಾಯ

ಸರ್ಕಾರಿ ಸ್ಲೀಪರ್ ಬಸ್ ಉರುಳಿ ಓರ್ವ ಪ್ರಯಾಣಿಕನ ಕಾಲು ಮುರಿದು, ಬಸ್ಸಿನಲ್ಲಿದ್ದ 15 ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಶುಕ್ರವಾರ ಬೆಳಗ್ಗೆ ರಾಯಚೂರಿನ ಹೊರವಲಯದ ಸಾಥಮೈಲ್ ಕ್ರಾಸ್ ಬಳಿ ನಡೆದಿದೆ. ದಾವಣಗೆರೆಯಿಂದ ರಾಯಚೂರಿಗೆ...

ರಾಯಚೂರು | ಆಕ್ಸಿಜನ್ ಕೊರತೆಯಿಂದ ಕ್ಯಾನ್ಸರ್ ರೋಗಿ ಸಾವು: ಒಪೆಕ್ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಪ್ರಕರಣ

ನಗರದ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ (ಒಪೆಕ್) ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕ್ಯಾನ್ಸರ್ ರೋಗಿ ಶ್ರೀನಿವಾಸ (45) ಆಕ್ಸಿಜನ್ ಕೊರತೆಯಿಂದ ಮೃತಪಟ್ಟ ಘಟನೆಗೆ ಆಸ್ಪತ್ರೆಯ ವೈದ್ಯಾಧಿಕಾರಿ ಸೇರಿ ಮೂವರ ಮೇಲೆ ರಾಯಚೂರು ಗ್ರಾಮೀಣ...

ದಲಿತ ಹೋರಾಟಗಾರ, ‘ಬುದ್ಧಘೋಷ’ ದೇವೇಂದ್ರ ಹೆಗ್ಗಡೆ ನಿಧನ: ಒಡನಾಡಿಗಳ ಕಂಬನಿ

ಪ್ರಮುಖ ದಲಿತ ಹೋರಾಟಗಾರ, ಬೌದ್ಧ ಧರ್ಮ ಪ್ರಚಾರಕ ಮತ್ತು ಅಂಬೇಡ್ಕರ್ ಅನುಯಾಯಿ ದೇವೇಂದ್ರ ಹೆಗ್ಗಡೆ ಅವರು ಇಂದು ನಿಧನರಾಗಿದ್ದಾರೆ. ರಾಯಚೂರು ಜಿಲ್ಲೆಯವರಾದ ಇವರು ಬೌದ್ಧ ಚಿಂತನೆಯಲ್ಲಿ ಆಳವಾದ ಜ್ಞಾನ ಹೊಂದಿದ್ದರು, ದಲಿತ ಸಮುದಾಯದ ಹಕ್ಕುಗಳಿಗಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X