ಸಾಹಿತಿ ವೀರ ಹನುಮಾನ, ಈರಣ್ಣ ರುದ್ರಾಕ್ಷಿ ಇವರ ಸರಳತೆ, ನಿರಂತರ ಕಾರ್ಯಶೀಲತೆ, ಸೌಜನ್ಯ ಮತ್ತು ಕನ್ನಡ ಭಾಷೆಯ ಬಗೆಗಿನ ಅಪಾರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ ಎಂದು ಹಿರಿಯ ಸಾಹಿತಿ ಅಯ್ಯಪ್ಪಯ್ಯ ಹುಡಾ ಹೇಳಿದರು.
ನಗರದ...
ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನಗರ ಘಟಕದ ಅಧ್ಯಕ್ಷ ಜಾಫರ್ ಅಹ್ಮದ್ ಅವರ ಮೇಲೆ ನ.21ರಂದು ಸಂಜೆ ನಗರದ ಐ.ಬಿ. ರಸ್ತೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಷೀರುದ್ದೀನ್ ಅವರ ಬೆಂಬಲಿಗರು ಮಾರಣಾಂತಿಕ ಹಲ್ಲೆ...
ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಒದಗಿಸುವ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಸುಮಾರು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಗಳ ಸುಸಜ್ಜಿತ...
ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ರುದ್ರಪ್ಪ ಅಂಗಡಿ ಅವರನ್ನು ನೇಮಕ ಮಾಡಲಾಗಿದೆ. ಇದರೊಂದಿಗೆ ಕೆ. ರಾಮು, ಬಿ. ಗೋವಿಂದಪ್ಪ ನಾಯಕ, ಮಿರ್ಜಾ ಮುಹಮ್ಮದ್ ಫಸಿಲುಲ್ಲಾ ಹಾಗೂ ಮಡ್ಡಿಪೇಟೆಯ ಗಾಯಿತ್ರಿ ಜಿ. ಅವರನ್ನು...
ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ಹಾಗೂ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ...
ಹಟ್ಟಿ ಚಿನ್ನದ ಗಣಿ ಕಂಪನಿಯು ರೈತರಿಗೆ ಉದ್ಯೋಗ ಹಾಗೂ ಭೂ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆಗ್ರಹಿಸಿ ಭೂ ಹಕ್ಕು ವಂಚಿತ ಹೋರಾಟ ಸಮಿತಿ ಪದಾಧಿಕಾರಿಗಳು ಹಾಗೂ ರೈತರು ಶುಕ್ರವಾರ ಗಣಿ ಕಂಪನಿ...
ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ ಆದ್ಯತೆ ನೀಡಲಾಗುವುದು. ರಾಜ್ಯದಲ್ಲಿ ೧೭ ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದೊಳಗೆ ಸರ್ಕಾರಿ ಹಾಗೂ ಅನುದಾನಿತ...
ವಿಶ್ವಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಅನಿವಾಸಿ ಭಾರತೀಯ ರವಿಹಂಜ ಅವರನ್ನು ತಕ್ಷಣ ಬಂಧಿಸಬೇಕು. ಅವರಿಗೆ ವೇದಿಕೆ ಕಲ್ಪಿಸಿಕೊಟ್ಟವರ ವಿರುದ್ಧವೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಲಿಂಗಾಯತ ಮಹಾಸಭಾದ...
ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದೂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮಹಾನಗರ ಪಾಲಿಕೆಯ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ...
ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಸಂಜೆ ಆದೇಶ ಹೊರಡಿಸಿದೆ.
ರಾಧಾದೇವಿ ಅವರು ಈ ಹಿಂದೆ ದೇವದುರ್ಗ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ರಾಯಚೂರಿನ ಬಿಇಒ...
ಲಿಂಗಸುಗೂರು ತಾಲ್ಲೂಕಿನ ಹಟ್ಟಿ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಹಳೆಯ ಹಾಗೂ ದುರಸ್ತಿಗೆ ಬಂದಿರುವ ಬಸ್ಗಳನ್ನು ಬದಲಿಸಿ, ಸುಮಾರು 50 ಹೊಸ ಸಾರಿಗೆ ಬಸ್ಗಳನ್ನು ಒದಗಿಸಬೇಕು...
ನಗರದ ವಾರ್ಡ 28 ಆಶ್ರಯ ಕಾಲೋನಿ ನಿವಾಸಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ ಒದಗಿಸುವಲ್ಲಿ ವಿಫಲವಾಗಿರುವ ಮಹಾನಗರ ಪಾಲಿಕೆ ವಿರುದ್ದ ನ.25 ರಂದು ಆಶ್ರಯ ಕಾಲೋನಿಯಿಂದ ಪಾಲಿಕೆ ಕಚೇರಿಗೆ ಪಾದಯಾತ್ರೆ ನಡೆಸಿ ಪ್ರತಿಭಟಿಸಲಾಗುತ್ತದೆ ಎಂದು...