ಅಕ್ರಮ, ಭ್ರಷ್ಟಾಚಾರ ತಡೆಯಲು ಮಾಹಿತಿ ಹಕ್ಕು ಅಧಿನಿಯಮದಡಿಯೂ ಮಾಹಿತಿ ದೊರೆಯದೇ ಹೋಗಿರುವುದರಿಂದ ಅರ್ಜಿದಾರರಿಗೆ ನ್ಯಾಯ ಒದಗಿಸಲು ರಾಜ್ಯ ಮಾಹಿತಿ ಹಕ್ಕು ವೇದಿಕೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಅಸ್ತಿತ್ವಕ್ಕೆ ತರಲಾಗುತ್ತಿದೆ ಎಂದು ರಾಜ್ಯ ಮಾಹಿತಿ...
ಹಳೆ ದ್ವೇಷದ ಹಿನ್ನೆಲೆಯಲ್ಲಿ ಎರಡು ಕುಟುಂಬಗಳು ಹೊಡೆದಾಡಿಕೊಂಡು ಓರ್ವ ಕೊಲೆಯಾದ ಘಟನೆ ರಾಯಚೂರು ತಾಲೂಕು ಮಿರ್ಜಾಪುರ ಗ್ರಾಮದಲ್ಲಿ ನಡೆದಿದೆ.
ಭೀಮೇಶ್ ನಾಯಕ (38) ಕೊಲೆಯಾದ ಯುವಕ. ಹಳೆ ವೈಷಮ್ಯದ ಹಿನ್ನಲೆಯಲ್ಲಿ ಎರಡು ಕುಟುಂಬಗಳ...
ಅವಧಿಗೂ ಮುನ್ನವೇ ರಾಯಚೂರು ಉಪ ವಿಭಾಗಾಧಿಕಾರಿ ಮಹೆಬೂಬಿಯವರ ವರ್ಗಾವಣೆ ಮಾಡಲಾಗಿದೆ. ಕೂಡಲೇ ಅವರ ವರ್ಗಾವಣೆಯನ್ನು ಹಿಂಪಡೆಯಲು ಆಗ್ರಹಿಸಿ ಟಿಯುಸಿಐ ನೇತೃತ್ವದ ರೈತ ಸಂಘ ಸೇರಿ ವಿವಿಧ ಸಂಘಟನೆಗಳು ಇಡೀ ಜಿಲ್ಲೆಯಾದ್ಯಂತ ತಾಲೂಕು ಸಹಾಯಕ...
ವಿಶೇಷ ಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಆರ್ಪಿಡಿ ಟಾಸ್ಕ್ ಪೋರ್ಸ್ ವತಿಯಿಂದ ರಾಯಚೂರು ಅಪರ ಜಿಲ್ಲಾಧಿಕಾರಿ ಶಿವಪ್ಪ ಭಜಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯ ಬಹುತೇಕ ಸರ್ಕಾರಿ ಕಚೇರಿಗಳಿಗೆ...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿಗೆ ಸುಪ್ರಿಂ ಕೋರ್ಟ್ ರಾಜ್ಯಗಳಿಗೆ ಅಧಿಕಾರ ನೀಡಿದೆ. ರಾಜ್ಯ ಸರ್ಕಾರ ಒಳಮೀಸಲಾತಿ ನಿರ್ಧಾರ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ(ಬಿ.ಕೃಷ್ಣಪ್ಪ ಸ್ಥಾಪಿತ)ಯ ಮುಖಂಡರು ರಾಯಚೂರು...
ತುಂಗಭದ್ರಾ ಎಡದಂಡೆ ನಾಲೆಯ 85ನೇ ವಿತರಣಾ ಕಾಲುವೆಗೆ ಸಮರ್ಪಕವಾಗಿ ನೀರು ಹರಿಸುವಂತೆ ಒತ್ತಾಯಿಸಿ ನೂರಾರು ರೈತರು ಸಿಂಧನೂರು -ರಾಯಚೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಮಾನ್ವಿ ಪಟ್ಟಣದಲ್ಲಿ ರಸ್ತೆ ತಡೆದು ರೈತರು ಹೊಲದಲ್ಲಿ ಸಾವಿರಾರು...
ರಾಯಚೂರು ತಾಲೂಕಿನ ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ಪೂರ್ತಿ ಹದೆಗೆಟ್ಟು,ತೆಗ್ಗು ಗುಂಡಿಗೆ ವಾಹನಗಳು ಕೆಟ್ಟು ನಿಲ್ಲುತ್ತಿವೆ. ತಕ್ಷಣವೇ ರಸ್ತೆಯನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜೇಗರಕಲ್ ಮೀರಾಪುರ ಗ್ರಾಮದ ರಸ್ತೆಯು ತೆಗ್ಗುಗುಂಡಿಯಿಂದ ಕೂಡಿದ್ದು ವಾಹನ...
ಗ್ರಾಮೀಣ ಪ್ರದೇಶದಿಂದ ಶಾಲೆ ಕಾಲೇಜುಗಳಿಗೆ ತೆರಳಲು ಸಮಯಕ್ಕೆ ಸರಿಯಾಗಿ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಜೆಡಿಎಸ್ ಮುಖಂಡ ನಿಜಾಮುದ್ದೀನ್ ಒತ್ತಾಯಿಸಿದರು.
ರಾಯಚೂರು ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಇವರು, "ನಿತ್ಯವೂ ಸಕಾಲಕ್ಕೆ ಬಸ್ಗಳ ಸೌಲಭ್ಯವಿಲ್ಲದೆ...
ಶಾಲೆಯ ಪ್ರಾರ್ಥನೆಯ ಸಮಯದಲ್ಲ ಹೃದಯಾಘಾತದಿಂದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ನಡೆದಿದೆ.
ತರುಣ ಕುಮಾರ್(14) ಮೃತಪಟ್ಟಿರುವ ವಿದ್ಯಾರ್ಥಿ ಎಂದು ಗುರುತಿಸಿದ್ದು, ಸಿರವಾರ ಪಟ್ಟಣದ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ...
ಸುಪ್ರೀಂ ಕೋರ್ಟ್ ಅದೇಶದಂತೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ಕರೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ಎನ್.ಮೂರ್ತಿ ಬಣ)ವತಿಯಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ...
ಪರಿಶಿಷ್ಟ ಜಾತಿಯಲ್ಲಿನ ಉಪಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಈ ತೀರ್ಪನ್ನು ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸೆ.12ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಕೇಂದ್ರದಲ್ಲಿನ ಬೃಹತ್ ತಮಟೆ...
ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ ಅರ್ಷಿಯಾ ಬೇಗಂ ಹೇಳಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ...