ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಸಮೀಪ ಗುರುವಾರ ನಡೆದ ಸಾರಿಗೆ ಬಸ್ ಹಾಗೂ ಲೊಯೊಲಾ ಶಾಲೆಯ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ ₹20 ಲಕ್ಷ ಪರಿಹಾರ ನೀಡುವಂತೆ...
ಬಾಲಕಿಯ ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯವು ಆದೇಶಿಸಿದೆ.
2019 ರಲ್ಲಿ ನಗರದ ಮಹಿಳಾ ಪೊಲೀಸ್ ಠಾಣೆಯ...
ಮಾನ್ವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವುದರಿಂದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ರದ್ದುಗೊಳಿಸಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಪಂಡಿತ...
ಹಳ್ಳ ದಾಟಲು ಹೋದ ಬ್ಯಾಂಕ್ ಉದ್ಯೋಗಿಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಘಟನೆ ರಾಯಚೂರು ತಾಲ್ಲುಕಿನ ಫತ್ತೇಪುರ ಗ್ರಾಮದಲ್ಲಿ ನಡೆದಿದೆ.
ಜಾಗೀರ ವೆಂಕಟಾಪುರು ಗ್ರಾಮದ ನಿವಾಸಿ ಬಸವರಾಜ ಎಂಬುವರು ಕೊಚ್ಚಿಕೊಂಡು ಹೋದ ಯುವಕ ಎಂದು...
ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಮಂಜೂರಾತಿಗಾಗಿ ಸರಿ ಸುಮಾರು ಎರಡು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಶೀಘ್ರದಲ್ಲಿಯೇ ಕೇಂದ್ರದಿಂದ ಏಮ್ಸ್ ಮಂಜೂರು ಮಾಡುವುದಕ್ಕಾಗಿ ಒತ್ತಾಯಿಸುವೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಭರವಸೆ...
ರಾಯಚೂರು ನಗರದ ರಸ್ತೆ ಗುಂಡಿಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಅಖಿಲ ಭಾರತ ಕ್ರಾಂತಿಕಾರಿ ಯುವಜನ ಒಕ್ಕೂಟದ ಸದಸ್ಯರು ಗಿಡ ನೆಟ್ಟು ನಗರಸಭೆಯ ವಿರುದ್ಧ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಡಾ....
ರಾಯಚೂರು ಜಿಲ್ಲೆಯ ಬಡ ಕುಟುಂಬಗಳು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಿ ವಂಚನೆಗೊಳಗಾದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ‘ವಂಚನೆ ಸಂತ್ರಸ್ತ ಠೇವಣಿದಾರ ಕುಟುಂಬ’ದವರು ಪ್ರತಿಭಟನೆ ನಡೆಸಿದರು.
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ...
ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಜಿಂದಾಲ್ಗೆ ಭೂಮಿ ಕಡಿಮೆ ಬೆಲೆ ಮಾರಾಟಕ್ಕೆ ಮುಂದಾಗಿರುವುದು ರಾಜ್ಯದ್ರೋಹದ ಕೆಲಸವಾಗಿದೆ. ಭೂಮಿಯನ್ನು ಮಾರಾಟ ಮಾಡುವ ಉದ್ದೇಶದ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಸಹ ಭಾಗಿಯಾಗಿದೆ ಎಂದು ಜನಸಂಗ್ರಾಮ ಪರಿಷತ್ ಸಂಸ್ಥಾಪಕ...
ಕಂದಾಯ ಇಲಾಖೆಯಿಂದ ಅನುಷ್ಠಾನಗೊಳಿಸುವ ಬೆಳೆಹಾನಿ, ವಿಪತ್ತು ನಿರ್ವಹಣೆ ಸೇರಿದಂತೆ ಇತರೆ ಯೋಜನೆಗಳ ಸಾಧನೆಯಲ್ಲಿ ರಾಯಚೂರು ಜಿಲ್ಲೆಯ ಹೆಸರನ್ನು ಪ್ರಥಮ ಸ್ಥಾನಕ್ಕೆ ತರಲು ಎಲ್ಲ ಹಂತದ ಅಧಿಕಾರಿಗಳು ಒಗ್ಗೂಡಿ ಕೆಲಸ ನಿರ್ವಹಿಸಬೇಕು ಎಂದು ಅಪರ...
ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹಿಸಿ ಸೆಪ್ಟೆಂಬರ್ 09 ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ದಾದಾ ಸಾಹೇಬ್ ಎನ್ ಮೂರ್ತಿ ) ಬಣ ರಾಯಚೂರು ಜಿಲ್ಲಾಧ್ಯಕ್ಷ ಅಶೋಕ್ ನಂಜಲದಿನ್ನಿ...
ಸೆಪ್ಟೆಂಬರ್ 1ರಿಂದ 30ರವರೆಗೆ ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಅಭಿಯಾನದ ಸಂಚಾಲಕಿ ತಶ್ಕೀಲಾ ಖಾನಂ ಅವರು ಹೇಳಿದರು.
ರಾಯಚೂರು ನಗರದ...
ನದಾಫ್, ಪಿಂಜಾರ ಸಮುದಾಯದ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ದಿ ನಿಗಮ ಮಂಡಳಿ ಸ್ಥಾಪಿಸಿ, ಸೂಕ್ತ ಅನುದಾನ ಘೋಷಿಸಬೇಕೆಂದು ಅಖಿಲ ಕರ್ನಾಟಕ ಪಿಂಜಾರ, ನದಾಫ್ ಮನ್ಸೂರಿ ಹಕ್ಕುಗಳ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾಧಿಕಾರಿಗಳ ಮುಖ್ಯಮಂತ್ರಿಗಳಿಗೆ ಮನವಿ...