ಜಿಲ್ಲೆಯ ಎಲ್ಲ ವಿಶೇಷ ಚೇತನರಿಗೆ ನಿವೇಶನ ಮನೆಗಳನ್ನು ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದಿಂದ ರಾಯಚೂರು ನಗರದಲ್ಲಿ ಬೃಹತ್ ರ್ಯಾಲಿ ನಡೆಸಿದರು.
ರ್ಯಾಲಿಯು...
ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಾತರಕಿ ರಸ್ತೆಯಲ್ಲಿ ಪರಿಶಿಷ್ಟರ (ದಲಿತರ) ಸ್ಮಶಾನಕ್ಕಾಗಿ ಕಾಯ್ದಿರಿದ ಜಮೀನನ್ನು ಕೆಲವರು ಅತಿಕ್ರಮಿಸಿದ್ದು, ಇತರೆ ಜಾತಿಯ ಮುಖಂಡರು ಶವ ಸಂಸ್ಕಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡಾ.ಬಿ.ಆರ್.ಅಂಬೇಡ್ಕರ್ ಸೇವಾ ಸಮಿತಿಯಿಂದ...
ದೇಶದ ವಿವಿಧೆಡೆ ರಾಜ್ಯಪಾಲರು ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದು, ಪ್ರಜಾತಂತ್ರ ವ್ಯವಸ್ಥೆಗೆ ರಾಜ್ಯಪಾಲರ ಹುದ್ದೆ ಮಾರಕವಾಗಿ ಪರಿಣಮಿಸಿದೆ. ರಾಜ್ಯಪಾಲರ ಹುದ್ದೆಯನ್ನ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಭಾರತ ಕಮ್ಯೂನಿಸ್ಟ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ನಗರದ ಜಿಲ್ಲಾಧಿಕಾರಿ...
ರಾಜ್ಯಪಾಲರು ಪ್ರಜಾಪ್ರಭುತ್ವದ ಆಶಯವನ್ನು ಭಗ್ನಗೊಳಿಸಿ ಸಂವಿಧಾನ ವಿರೋಧಿಗಳಂತೆ ನಡೆದುಕೊಂಡಿರುವುದು ಖಂಡನೀಯ. ಕೂಡಲೇ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಹಿಂಪಡೆಯಬೇಕು ಎಂದು ಎದ್ದೇಳು ಕರ್ನಾಟಕ ಜಿಲ್ಲಾ ಸಂಚಾಲಕ ಮಾರೆಪ್ಪ ಹರವಿ ಒತ್ತಾಯಿಸಿದರು.
ನಗರದ ಪತ್ರಿಕಾಗೋಷ್ಠಿಯಲ್ಲಿ...
ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ.
ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ...
ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ರದ್ದುಗೊಳಿಸದೇ ಇರುವ ಕಾಂಗ್ರೆಸ್ ಸರ್ಕಾರ ನಡೆಯನ್ನು ಖಂಡಿಸಿ, ಕೃಷಿ ಪಂಪಸೆಟ್ಗಳಿಗೆ ಆಧಾರ ಜೋಡಣೆ ವಿರೋಧಿಸಿ ಸೆ.4ರಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ...
ಹಾಕಿ ಮಾಂತ್ರಿಕ ಧ್ಯಾನ್ಚಂದ್ ಅವರ 119ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29 ಮತ್ತು 30 ರಂದು ಹಾಕಿ ರಾಯಚೂರು(ಕರ್ನಾಟಕ) ಸಂಸ್ಥೆಯಿಂದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ...
ರಾಯಚೂರು ತಾಲೂಕಿನ ಮಮದಾಪುರ ಗ್ರಾಮದಲ್ಲಿ ಸುಟ್ಟುಹೋಗಿರುವ ವಿದ್ಯುತ್ ಪರಿವರ್ತಕ(ಟಿ.ಸಿ)ವನ್ನು ಬದಲಿಸಿ ಕೂಡಲೇ ಹೊಸ ಪರಿವರ್ತಕವನ್ನು ಅಳವಡಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್ (ಎಐಡಿವೈಒ) ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಟಿಪ್ಪುಸುಲ್ತಾನ್...
ರಾಯಚೂರು ನಗರದ ಸಿಯಾತಲಾಬ್ 31ನೇ ವಾರ್ಡ್ನಲ್ಲಿ ಅಂಬೇಡ್ಕರ್ ಭವನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕೆ ಮೀಸಲಿರಿಸಿದ ನಿವೇಶನವನ್ನು ಅತಿಕ್ರಮಣ ಮಾಡುತ್ತಿರುವ ನಾರಾಯಣ ಎಂಬುವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದರು.
ಈ ಕುರಿತು...
ಇತ್ತೀಚೆಗೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಸಂತ್ರಸ್ಥ ಕುಟುಂಬಕ್ಕೆ ₹50 ಲಕ್ಷ ಪರಿಹಾರ...
ರಸ್ತೆ ಅಪಘಾತಗಳ ನಿಯಂತ್ರಣಕ್ಕೆ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸಹಜ ಸಾವಿಗಿಂತ ದುಪ್ಪಟ್ಟು ಜನರು ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಾಯಚೂರು ಪುಟ್ಟಮಾದಯ್ಯ ಹೇಳಿದರು.
ರಾಯಚೂರು...
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಧಿಕಾರಿ ಕಸಿಯುವ ರಾಜಕೀಯ ಷಡ್ಯಂತ್ರದಿಂದ ರಾಜ್ಯಪಾಲರು ಕಾನೂನು ವಿಚಾರಣೆಗೆ ಅವಕಾಶ ನೀಡಿರುವುದು ಖಂಡಿಸಿ ಆಗಸ್ಟ್ 27 ರಂದು ಬೆಂಗಳೂರಿನಲ್ಲಿ ಬೃಹತ್ ಮೆರವಣಿಗೆ ಮಾಡಲಾಗುವುದು ಎಂದು ಹಿಂದುಳಿದ ಜಾತಿಗಳ ಒಕ್ಕೂಟದ...