ರಾಯಚೂರು

ರಾಯಚೂರು | ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆಗೆ ಹೆಚ್ಚು ಆದ್ಯತೆ ನೀಡಬೇಕು : ಜನಾರ್ದನ ಹಳ್ಳಿಬೆಂಚಿ

"ಜಗತ್ತನ್ನು ಜ್ಞಾನ ಸಂಪತ್ತು ಇಂದು ಆಳುತ್ತಿದೆ. ಸಂಘಟಿಸುವ ಇತರೆ ಸಂಪತ್ತುಗಳಿಗಿಂತ ಜ್ಞಾನ ಬಹಳ ಮುಖ್ಯವಾಗಿದೆ. ಹಾಗಾಗಿ, ಸ್ಲಂ ವಿದ್ಯಾಥಿಗಳು ಬೌದ್ಧಿಕ ಜ್ಞಾನದ ಕಡೆ ಹೆಚ್ಚು ಆದ್ಯತೆ ನೀಡಬೇಕು" ಎಂದು ಸ್ಲಂ ಜನಾಂದೋಲನ ಕರ್ನಾಟಕ...

ರಾಯಚೂರು | ಬಿಜೆಪಿ–ಜೆಡಿಎಸ್ ಪಾದಯಾತ್ರೆಯಿಂದ ಸಿದ್ದರಾಮಯ್ಯನವರಿಗೆ ಮಾನಸಿಕ ಹಿಂಸೆ: ಕಾಂಗ್ರೆಸ್ ಮಹಿಳಾ ಘಟಕ

ಮುಡಾ ಹಗರಣ ಮುಂದಿಟ್ಟುಕೊಂಡು ಬಿಜೆಪಿ–ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಸಿದ್ದರಾಮಯ್ಯನವರಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ರಾಯಚೂರು ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರಾದ ಶ್ರೀದೇವಿ ನಾಯಕ ಆರೋಪಿಸಿದರು. ರಾಯಚೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆಯಲಾಗಿದ್ದ...

ರಾಯಚೂರು | ವಿಷಾಹಾರ ಸೇವಿಸಿ ನಾಲ್ವರ ಸಾವು ಪ್ರಕರಣ; ಗಂಭೀರವಾಗಿದ್ದ ಮತ್ತೋರ್ವ ಯುವತಿ ಸಾವು

ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇನ್ನೋರ್ವ ಯುವತಿ ಬುಧವಾರ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಕಳೆದ ವಾರ...

ರಾಯಚೂರು | ಬೀಡಾಡಿ ದನಗಳ ಹಾವಳಿ; ಸ್ಥಳೀಯರಿಗೆ ಕಿರಿಕಿರಿ

ರಾಯಚೂರು ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ಅಡ್ಡಾದಿಡ್ಡಿಯಾಗಿ ತಿರುಗಾಡುವುದರಿಂದ ತರಕಾರಿ ವ್ಯಾಪಾರಿಗಳಿಗೆ, ಹಣ್ಣು ಹಂಪಲ ವ್ಯಾಪಾರಸ್ಥರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ಸಮಸ್ಯೆ ಎದುರಾಗಿದೆ. "ನಗರದ ಮುಖ್ಯ ರಸ್ತೆಗಳಲ್ಲಿ, ಕೇಂದ್ರ ಬಸ್ ನಿಲ್ದಾಣದಿಂದ...

ರಾಯಚೂರು | ಕೆರೆಯಲ್ಲಿ ದಿಢೀರ್ ಪ್ರತ್ಯಕ್ಷವಾದ ಮೊಸಳೆ; ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ರಾಯಚೂರು ನಗರದ ಮಾವಿನಕೆರೆಯಲ್ಲಿ ದಿಢೀರ್ ಮೊಸಳೆ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸುವ ಮೂಲಕ ಮೊಸಳೆಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ನಂದೀಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಕೆರೆಯ ದಡದಲ್ಲಿ ಬುಧವಾರ ಬೆಳಿಗ್ಗೆ ಬೃಹದಾಕಾರದ ಮೊಸಳೆ...

ರಾಯಚೂರು | ರಾಮಕೃಷ್ಣ ಆಶ್ರಮದಲ್ಲಿ ಮತ್ತೊಬ್ಬ ಬಾಲಕನ ಮೇಲೆ ಹಲ್ಲೆ; ವೇಣುಗೋಪಾಲ ಎಂಬಾತನ ವಿಚಾರಣೆ

ರಾಯಚೂರಿನ ಉದಯನಗರದಲ್ಲಿನ ರಾಮಕೃಷ್ಣ ಆಶ್ರಮದಲ್ಲಿ ಬಾಲಕನ ಮೇಲೆ ಗಂಭೀರ ಹಲ್ಲೆ ಮಾಡಿದ್ದ ಆಶ್ರಮದ ಉಸ್ತುವಾರಿ ವೇಣುಗೋಪಾಲ ಇಬ್ಬರು ಮಕ್ಕಳ ಮೇಲೆ ಹಲ್ಲೆ ಮಾಡಿದ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಪೆನ್ನು ಕದ್ದ ಆರೋಪದ ಮೇಲೆ...

ರಾಯಚೂರು | ಪೆನ್ನು ಕದ್ದ ಆರೋಪ; ಬಾಲಕನನ್ನು ಕೋಣೆಯಲ್ಲಿ ಕೂಡಿಟ್ಟು ಚಿತ್ರಹಿಂಸೆ ನೀಡಿದ ರಾಮಕೃಷ್ಣ ಆಶ್ರಮದ ಗುರೂಜಿ!

ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಪೆನ್ನು ಕದ್ದ ಆರೋಪದಲ್ಲಿ ಬಾಲಕನೋರ್ವನಿಗೆ ಮಠದ ಗುರೂಜಿ ಮೂರು ದಿನ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೋರ್ವ ಪೆನ್ನು ಕದ್ದಿದ್ದಾನೆ...

ರಾಯಚೂರು | ಎಸ್‌ಸಿ ಸಮುದಾಯಕ್ಕೆ ರುದ್ರಭೂಮಿ ಮಂಜೂರು; ಜಿಲ್ಲಾಧಿಕಾರಿ ಸೂಚನೆ

ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯಕ್ಕೆ ರುದ್ರಭೂಮಿ ಮಂಜೂರು ಮಾಡುವಂತೆ ರಾಯಚೂರು ಜಿಲ್ಲಾಧಿಕಾರಿ ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ(ದೌರ್ಜನ್ಯ...

ರಾಯಚೂರು | ಒಂದೇ ಕುಟುಂಬದ ನಾಲ್ವರು ಸಾವು; ವಿಷಾಹಾರ ಸೇವಿಸಿರುವ ಶಂಕೆ

ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನಡೆದಿದೆ. ರಾತ್ರಿ ಮಾಂಸಾಹಾರ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭೀಮಣ್ಣ62), ಪತ್ನಿ ಈರಮ್ಮ(58), ಮಗ ಮಲ್ಲೇಶ್(23),...

ರಾಯಚೂರು | ಸಿರವಾರ ತಹಶೀಲ್ದಾರ್ ಕಚೇರಿಗೆ ತಾಡಪತ್ರಿ ಮೇಲ್ಛಾವಣಿ

ರಾಯಚೂರು ಜಿಲ್ಲೆ ಸಿರವಾರ ತಾಲೂಕು ಘೋಷಣೆಯಾಗಿ ಸುಮಾರು 7ವರ್ಷ ಗತಿಸಿದರೂ ತಹಶೀಲ್ದಾರ್ ಕಚೇರಿ ತಾಡಪತ್ರಿ ಮೇಲ್ಛಾವಣಿಯಿಂದ ಕೂಡಿರುವುದನ್ನು ಕಂಡ ಸ್ಥಳೀಯರು, ದನದ ಕೊಟ್ಟಿಗೆಯಂತೆ ಮೇಲ್ಛಾವಣಿಗೆ ತಾಡಪತ್ರಿ ಹಾಕಿದ್ದು, ಇದು ತಹಶೀಲ್ದಾರ್‌ ಕಚೇರಿಯೋ ಇಲ್ಲವೇ...

ರಾಯಚೂರು | ಸ್ಲಂಗಳ ಮೂಲ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಬರುವ ಸ್ಲಂಗಳ ಮೂಲ ಸೌಲಭ್ಯ ಮತ್ತು ಮನೆಗಳ ಕಾಮಗಾರಿಗೆ ಕೆಕೆಆರ್‌ಡಿಬಿಯಲ್ಲಿ ₹1000 ಕೋಟಿ ಅನುದಾನ ಮಂಜೂರು ಮಾಡಲು ಸರ್ಕಾರಕ್ಕೆ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಒತ್ತಾಯಿಸಿದೆ. ರಾಯಚೂರು ಸ್ಲಂ ನಿವಾಸಿಗಳ...

ರಾಯಚೂರು | ದರ್ವೇಶ್ ಗುಂಪಿನಿಂದ ಅವ್ಯವಹಾರ; ವಿಚಾರಣೆ ಮುಂದೂಡಿಕೆ

ದರ್ವೇಶ್ ಗುಂಪಿನಿಂದ ಅವ್ಯವಹಾರ ನಡೆಸಿದ್ದ ಮೂರು ಮಂದಿ ಆರೋಪಿಗಳನ್ನು ಎರಡನೇ ಹೆಚ್ಚುವರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ಮುಂದೂಡಲಾಗಿದೆ ಎಂದು ರಾಯಚೂರು ಪೊಲೀಸರು ತಿಳಿಸಿದ್ದಾರೆ. ದರ್ವೇಶ್‌ ಗುಂಪಿನಲ್ಲಿ ಹಣ ಹೂಡಿದ್ದ ವ್ಯಕ್ತಿಗೆ ವಂಚನೆ ಮಾಡಿರುವ...

ಈ ಹೊತ್ತಿನ ಪ್ರಮುಖ ಸುದ್ದಿ