ಸಾಗುವಳಿ ಭೂಮಿಯಲ್ಲಿ ಬೆಳೆನಾಶ ಮಾಡಿರುವ ಅರಣ್ಯ ಇಲಾಖೆ ಸಣ್ಣ ಹಿಡುವಳಿ ರೈತರನ್ನು ಒಕ್ಕಲೆಬ್ಬಿಸುವ ಹುನ್ನಾರ ನಡೆಸುತ್ತಿದೆ ಎಂದು ಸ್ಥಳೀಯ ರೈತರು ಆರೋಪಿಸಿದ್ದಾರೆ.
ರಾಯಚೂರು ತಾಲೂಕಿನ ಬಾಪುರ ಗ್ರಾಮದ ಅರಣ್ಯ ಭೂಮಿಯಲ್ಲಿ ಅರವತ್ತು ವರ್ಷಗಳಿಂದ ಸಾಗುವಳಿ...
ರಾಯಚೂರು ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಈಗಾಗಲೇ ಭಾರೀ ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರನ್ನು ಬಿಡುಗಡೆ ಮಾಡಲಾಗಿದ್ದು, ಇದರಿಂದ ನದಿ ಪಾತ್ರದ ರೈತರಿಗೆ ಸಂಕಷ್ಟ ಎದುರಾಗಿದೆ. ಅಲ್ಲದೇ, ಪಂಪ್ಸೆಟ್ ಮುಳುಗುವ ಭೀತಿಯಲ್ಲಿದ್ದು, ಬ್ಯಾರೇಜ್...
ಕೇಂದ್ರ ಸರಕಾರವು ಎರಡು ಬಾರಿ ಕರ್ನಾಟಕ ರಾಜ್ಯಕ್ಕೆ ಬಜೆಟ್ನಲ್ಲಿ ಮಲತಾಯಿ ಧೋರಣೆ ಅನುಸರಿಸಿದೆ ಎಂದು ಆರೋಪಿಸಿ ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಯಚೂರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಒಟ್ಟುಗೂಡಿದ ಜಿಲ್ಲಾ...
ಮಾಜಿ ದೇವದಾಸಿಯರ ಬಾಕಿ ಪಿಂಚಣಿ ಮಂಜೂರು ಮಾಡಬೇಕು ಹಾಗೂ ಮನೆ ನಿರ್ಮಾಣ ಸಂಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಯಚೂರು ಜಿಲ್ಲಾ ಸಮಿತಿಯಿಂದ ಧರಣಿ ನಡೆಸಿ ಜಿಲ್ಲಾಡಳಿತಕ್ಕೆ...
ಜಗಜ್ಯೋತಿ ಬಸವಣ್ಣನವರ ಸಮಕಾಲೀನರಾದ ಶಿವಶರಣ ಹಡಪದ ಅಪ್ಪಣ್ಣನವರ ತತ್ವ ಆದರ್ಶಗಳು ಇಂದಿಗೂ ಅನನ್ಯವಾಗಿವೆ. ಅವುಗಳನ್ನು ಪ್ರತಿಯೊಬ್ಬರೂ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಾಗ ಬದುಕು ಹಸನಾಗುವುದು ಎಂದು ಕೆ ದುರುಗಣ್ಣ ಹೇಳಿದರು.
ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ...
ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಹಣ ಹೂಡಿಕೆ ಮಾಡಿಸಿಕೊಂಡು ಜನರಿಗೆ ಮೋಸ ಮಾಡಿದ ದರ್ವೇಶ್ ಗ್ರೂಪ್ ಕಂಪನಿಯ ಮಾಲೀಕ ಮಹ್ಮದ್ ಹುಸೇನ್ ಸುಜ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಹಣ ಹೂಡಿಕೆ ಮಾಡಿರುವವರಿಗೆ...
ಕರ್ನಾಟಕ ಭೂ ಮಂಜೂರಾತಿಗೆ ನಿಯಮಗಳ ಅಡಿಯಲ್ಲಿ ರಾಯಚೂರು ತಾಲೂಕಿನಲ್ಲಿ ಹಂಚಿಕೆಗೆ ಲಭ್ಯವಿರುವ ಭೂಮಿಯ ವಿವರವನ್ನು ಕೂಡಲೇ ಪ್ರಕಟಿಸಬೇಕು ಎಂದು ಕರ್ನಾಟಕ ರೈತ ಸಂಘ ಕಂದಾಯ ಇಲಾಖೆಗೆ ಮನವಿ ಪತ್ರ ಸಲ್ಲಿಸಿದೆ.
1969 ಉಪನಿಯಮ 3...
ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...
"ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ, ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ಹಗರಣಗಳ ವಿರುದ್ಧ ಹಾಗೂ ಫಸಲ್ ವಿಮಾ ಭ್ರಷ್ಟಾಚಾರ ಖಂಡಿಸಿ ಜು.18 ರಂದು ರಾಜ್ಯಾದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ...
ಆನ್ವರಿ ಶಾಲೆಯ ಮೇಲ್ಛಾವಣಿ ಕುಸಿತವಾದ ಬಗ್ಗೆ ಪ್ರಕರಣ ದಾಖಲಿಸಲು ಎಸ್ಎಫ್ಐ ಕಾರ್ಯಕರು ಒತ್ತಾಯಿಸಿ ರಾಯಚೂರು ಜಿಲ್ಲೆಯ ಲಿಂಗಸುಗೂರು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ ಸಲ್ಲಿಸಿದರು.
"ಆನ್ವರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತಿಚೀನ ವರ್ಷಗಳಲ್ಲಿ...
ರಾಯಚೂರು ಜಿಲ್ಲೆಯ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿಯ ಮೇಲ್ಛಾವಣಿ ಕುಸಿದುಬಿದ್ದ ಪರಿಣಾಮ, ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ನಡೆದಿದೆ.
ಒಂದನೇ ತರಗತಿಯ ವಿದ್ಯಾರ್ಥಿ ಅರುಣ್ ಎಂಬಾತನ ತಲೆಗೆ ಗಂಭೀರ...
ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
"ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ...