ನಾರಾಯಣಪುರ ಬಲದಂಡೆ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸದ ನಿಗಮದ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಅ. 2ರಂದು ಭೀಮರಾಯನಗುಡಿಯ ಮುಖ್ಯ ಅಭಿಯಂತರರ ಕಚೇರಿಗೆ ರೈತರಿಂದ ಮುತ್ತಿಗೆ ಹಾಕಲಾಗುವುದು ಎಂದು ಕರ್ನಾಟಕ ರಾಜ್ಯ ರೈತ...
ರಾಜ್ಯದಲ್ಲಿ ಎದುರಾಗಿರುವ ಬರ ಪರಿಸ್ಥಿತಿಗೆ ಸೂಕ್ತ ಪರಿಹಾರ ಒದಗಿಸಬೇಕು, ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಜೆಡಿಎಸ್ ವತಿಯಿಂದ ನಗರದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನಾ...
ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ ಇಲಾಖೆಯಲ್ಲಿನ ಖಾಲಿ ಇರುವ ಉಳಿಕೆ ಮೂಲ ವೃಂದದ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗಳು ಅ.2 ಹಾಗೂ ಅ.4ರಂದು...
ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಅಧಿಕಾರ ದುರುಪಯೋಗದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಗ್ರಾಮೀಣ...
ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ದೇವಸೂಗೂರು ಸಮೀಪ ಕೃಷ್ಣಾ ನದಿಯಲ್ಲಿ ರವಿವಾರ ನಡೆದಿದೆ.
ಮೃತರನ್ನು ವೈಟಿಪಿಎಸ್ ಗುತ್ತಿಗೆ ನೌಕರ ಹಾಗೂ ಮಸ್ಕಿ ತಾಲೂಕಿನ ಆನ್ವರಿ ಗ್ರಾಮದ ನಿವಾಸಿ...
ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ದೇವದುರ್ಗ ತಾಲೂಕಿನ ಶಾವಂತಗೇರಾ ಹಾಗೂ ಮಾನ್ವಿ ತಾಲೂಕಿನ ಸಾದಾಪುರ ಗ್ರಾಮ ಪಂಚಾಯಿತಿಗಳ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (ಪಿಡಿಓ) ಅಮಾನತುಗೊಳಿಸಿ...
ಮಸ್ಕಿ ತಾಲ್ಲೂಕಿನ ಬಳಗಾನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ಶನಿವಾರ ಬೆಳಿಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗುಡಿಸಲು ಸಂಪೂರ್ಣ ಸುಟ್ಟುಹೋಗಿದೆ.ಬಸವೇಶ್ವರ ನಗರದ ನಿವಾಸಿ ಗಂಗಣ್ಣ ಅಮರಪ್ಪ ತಲೇಖಾನ್ ಅವರಿಗೆ ಸೇರಿದ ಗುಡಿಸಲು...
ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಅ.15ರಿಂದ ದೆಹಲಿಯ ಜಂತರ ಮಂಥರ್ನಲ್ಲಿ ಪ್ರತಿಭಟನೆ...
ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸ್ಪರ್ಧಾತ್ಮಕ ಪರೀಕ್ಷೆ ಸೇರಿದಂತೆ ವಿವಿಧ ಅಧ್ಯಯನಕ್ಕಾಗಿ ಆಗಮಿಸುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
ಗ್ರಾಮದ...
ಮಸ್ಕಿ ಪಟ್ಟಣದ ಸಮೀಪ 2 ದಿನಗಳ ಹಿಂದೆ ಸುರಿದ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ಸುಮಾರು 30 ಆಡುಗಳು ಮೃತಪಟ್ಟಿದ್ದವು. ಈ ಹಿನ್ನೆಲೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಶುಕ್ರವಾರ ಆಡು ಮಾಲೀಕರ...
ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಐದನಾಳ ಗ್ರಾಮದ ಎಸ್ಸಿ ವಾರ್ಡ್ನಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಮನೆಗಳ ಮುಂಭಾಗವೇ ನಿಂತುಕೊಳ್ಳುತ್ತಿರುವುದರಿಂದ ನಿವಾಸಿಗಳು ತೀವ್ರ ತೊಂದರೆ...
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ರಿಮ್ಸ್) ಹಾಗೂ ಓಪೆಕ್ ಆಸ್ಪತ್ರೆಗಳ ಸಿಬ್ಬಂದಿಗೆ ಕಳೆದ ಮೂರು ತಿಂಗಳಿಂದ ವೇತನ ಪಾವತಿಯಾಗದಿರುವುದು ಬೆಳಕಿಗೆ ಬಂದಿದೆ. ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ವೇತನ...