ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವುದಾಗಿ ಹೇಳಿ ವಂಚಿಸಿದ್ದು, ಟಿಕೆಟ್ ವಿಚಾರವಾಗಿ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಸಭೆ ನಡೆಸಿ ಜನರ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿ, ಮಾಜಿ ಸಂಸದ...
ಸಂವಿಧಾನ ಸಂಪೂರ್ಣ ಜಾರಿಗೆ ಹಿಂದೇಟು ಹಾಕುತ್ತಿರುವ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳನ್ನು ಸೋಲಿಸಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎನ್. ಮೂರ್ತಿ ಮನವಿ ಮಾಡಿದರು.
ರಾಯಚೂರಿನಲ್ಲಿ...
ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅನುಮತಿ ನೀಡಬೇಕು ಎಂದು ಒತ್ತಾಯಿಸಿ ರಾಯಚೂರು ಜಿಲ್ಲಾ ಟಿಪ್ಪರ್ ಮಾಲೀಕರ ಅಸೋಸಿಯೇಷನ್ನ ಮುಖಂಡರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಸರ್ಕಾರಿ ಮತ್ತು ಖಾಸಗಿ ಕಟ್ಟಡ, ಸೇತುವೆ, ಬ್ರಿಡ್ಜ್, ಪ್ರಮುಖ ರಸ್ತೆಗಳು...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿ ರಾಯಚೂರು ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಸಂಸ್ಥಾಪಕ...
ಕೆ.ಎಸ್ ಈಶ್ವರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನಿರ್ಲಕ್ಷಿಸಿರುವುದು ಖಂಡನೀಯ. ಕೂಡಲೇ ಈಶ್ವರಪ್ಪನವರ ಪುತ್ರ ಕಾಂತೇಶಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಬೇಕು ಎಂದು ರಾಯಚೂರು ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷ ಕೆ ಬಸವಂತಪ್ಪ ಹೇಳಿದರು.
ರಾಯಚೂರು...
ಗೆಜೆಟೆಡ್ ಪ್ರೋಬೇಷನರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ 371(ಜೆ) ಅಡಿಯಲ್ಲಿ ಬಹು ಆಯ್ಕೆಯನ್ನು ಕೋರಿರುವುದು ಹಾಗೂ ಸಹಾಯಕ ನಿಯಂತ್ರಕರು ಮತ್ತು ಲೆಕ್ಕಪರಿಶೋಧನಾಧಿಕಾರಿ ಗೆಜೆಟೆಡ್ ಪ್ರೋಬೇಷನರ್ಸ್ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ವಯಸ್ಸಿನ ವಿನಾಯಿತಿ ನೀಡುವಂತೆ ಕೆಪಿಸಿಸಿ...
ರಾಯಚೂರು ಜಿಲ್ಲೆಯ ಎಲ್ಲಾ ತಾಲೂಗಳಲ್ಲಿ ಜೋಳ ಖರೀದಿ ಕೇಂದ್ರ ಸ್ಥಾಪನೆ ವಿಳಂಭ ಮಾಡದೇ ಖರೀದಿ ನಡೆಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...
ಪ್ರಾದೇಶಿಕ ಅಸಮತೋಲನೆ ನಿವಾರಿಸಲು ರಚಿಸಲಾಗಿದ್ದ ನಂಜುಂಡಪ್ಪ ಸಮಿತಿ ಶಿಫಾರಸಿನ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಸಮಿತಿ ಗ್ರಾಮ ಪಂಚಾಯಿತಿಯನ್ನು ಘಟಕವನ್ನಾಗಿ ಅಧ್ಯಯನ ನಡೆಸಬೇಕು...
ರಾಯಚೂರು ಜಿಲ್ಲೆಯಲ್ಲಿ ರಾಜಧನ ಆಧಾರಿತ ಮರಳು ಸಾಗಾಣಿಕೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಜಿಲ್ಲಾ ಟಿಪ್ಪರ್ ಮಾಲೀಕರ ಸಂಘದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
"ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಜನಪ್ರತಿನಿಧಿಗಳ ಅನ್ಯಾಯ...
ರಾಯಚೂರು ನಗರದ ವಾರ್ಡ್ ನಂ.2ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆಗಳು, ಕೆಕೆಆರ್ಡಿಬಿ ಮ್ಯಾಕ್ರೋ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ, 10 ಲಕ್ಷ ವೆಚ್ಚದಲ್ಲಿ ಸಿಸಿ...
ರಾಯಚೂರು ನಗರದ ವಾರ್ಡ್ ನಂ.29ರಲ್ಲಿ ಕುಡಿಯುವ ನೀರು ಮತ್ತು ಬಳಕೆಯ ನೀರಿನ ಸಮಸ್ಯೆ ಎದುರಾಗಿದ್ದು, ಚರಂಡಿಗಳಿಂದ ದುರ್ವಾಸನೆ ಹೆಚ್ಚಿದೆ. ಇವುಗಳನ್ನು ಸ್ವಚ್ಛಗೊಳಿಸಬೇಕು ಎಂದು ರಾಷ್ಟ್ರೀಯ ಸಮಾಜ ಪರಿವರ್ತನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು...
ಮಹಿಳೆಯರ ಸ್ವಾಭಿಮಾನ ಮತ್ತು ಐಕ್ಯತೆಗಾಗಿ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ನಾಲ್ಕು ವಿಶೇಷ ಮಹಿಳೆಯರ ಪುತ್ಥಳಿ ಸ್ಥಾಪಿಸಬೇಕು ಎಂದು ಮಹಿಳಾ ಸ್ವಾಭಿಮಾನ ಹೋರಾಟ ಸಮಿತಿಯಿಂದ ರಾಯಚೂರು ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ...