ರಾಯಚೂರು

ರಾಯಚೂರು| ಸ್ವಾತಂತ್ರ್ಯ ದೊರೆತು 07 ದಶಕ ಕಳೆದರೂ,ರಾಜಕೀಯ ಪಕ್ಷಗಳು ದೇಶದ ವ್ಯವಸ್ಥೆ ಬದಲಾಯಿಸಲಿಲ್ಲ ;ಕಾಮತ್

ಜನಪ್ರತಿನಿಧಿಗಳು ಬಂಡವಾಳಶಾಹಿಪರ ಕಾನೂನು ಮಾಡುತ್ತಿದ್ದು ಹಿಂಬದಿಯಿಂದ ಜನರನ್ನು ಮೋಸಗೊಳಿಸುತ್ತಿದ್ದಾರೆ.ಸ್ವಾತಂತ್ಯ ದೊರೆತು 07 ದಶಕ ಕಳೆದರೂ ಯಾವೊಂದು ರಾಜಕೀಯ ಪಕ್ಷಗಳು ದೇಶದ ವ್ಯವಸ್ಥೆ ಬದಲಾಯಿಸಲಿಲ್ಲ ಎಂದು ಎಂದು ಎಂದು ಹಿರಿಯ ಹೋರಾಟಗಾರ ದಿಲೀಪ್ ಕಾಮತ್...

ರಾಯಚೂರು |ಸಿದ್ದರಾಮಯ್ಯ ನಮ್ಮ ಪಾಲಿಗೆ ಎರಡನೇ ಅಂಬೇಡ್ಕರ್ ;ಹೆಚ್.ಆಂಜನೇಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಶಿಷ್ಟ ಜಾತಿಗಳ ಗುತ್ತಿಗೆದಾರರಿಗೆ ಟೆಂಡರ್ ನಲ್ಲಿ‌ ಮೀಸಲಾತಿ, ಎಸ್ ಸಿಪಿ, ಟಿಎಸ್ ಪಿ ಯೋಜನೆ‌ ಸೇರಿ‌ ಅನೇಕ ಯೋಜನೆಗಳ ಮೂಲಕ ಯಾರು ಮಾಡದಂತಹ ಕ್ರಾಂತಿಕಾರಿ ಕೆಲಸ ಮಾಡಿದ್ದಾರೆ.ಒಳಮೀಸಲಾತಿ ಜಾರಿಗು...

ರಾಯಚೂರು | ಬ್ರಾಹ್ಮಣಶಾಹಿ, ಬಂಡವಾಳಶಾಹಿ ದಮನಿತರ ದೊಡ್ಡ ಶತ್ರು :ಚಿಂತಕ ಶಿವಸುಂದರ್

ಪ್ರಸ್ತುತ ಸಾಮಾಜಿಕ ಹಾಗೂ ಆರ್ಥಿಕ ವೈರುದ್ಯಗಳು ಹೆಚ್ಚಾಗಿದ್ದು, ಸಾಮಾಜಿಕ ಪ್ರಜಾತಂತ್ರದಲ್ಲಿ ಬ್ರಾಹ್ಮಣಶಾಹಿ ಹಾಗೂ ಆರ್ಥಿಕ ಪ್ರಜಾತಂತ್ರದಲ್ಲಿ ಬಂಡವಾಳಶಾಹಿ ಇವೆರಡು ದಮನಿತರಿಗೆ ದೊಡ್ಡ ಶತೃಗಳಾಗಿವೆ. ಈ ಎರಡು ಶತೃಗಳನ್ನು ರಾಜಕೀಯ ಪ್ರಜಾತಂತ್ರದಿಂದ ನಾಶ ಮಾಡಲಾಗದು...

ರಾಯಚೂರು |ಆಹಾರ ಇಲಾಖೆ ಅಧಿಕಾರಿಗೆ ಅಪಮಾನ ಖಂಡಿಸಿ ನೌಕರರ ಸಂಘ ಪ್ರತಿಭಟನೆ

ಜೋಳ ಖರೀದಿ ಸಂಬಂಧ ರೈತರ ಪ್ರತಿಭಟನೆಯ ಮನವಿ ಸ್ವೀಕರಿಸಲು ಬಂದ ಆಹಾರ ಇಲಾಖೆಯ ಉಪ ನಿರ್ದೇಶಕ ಕೃಷ್ಣ ಶಾವಂತಗೇರಾ ಅವರನ್ನು ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಸಾರ್ವಜನಿಕರ ಎದುರಿಗೆ ಅವಾಚ್ಯ ಶಬ್ದಗಳಿಂದ...

ರಾಯಚೂರು | ಛಲವಾದಿ ನಾರಾಯಣಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು ;ವಿಧಾನ ಪರಿಷತ್ ಸದಸ್ಯ ಎ.ವಸಂತ್

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿ ಮಾತನಾಡಿದ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ...

ರಾಯಚೂರು | ನಾಳೆಯಿಂದ ಚಿಂತನ-ಮಂಥನ ಕಾರ್ಯಕ್ರಮ

ಹೈದರಾಬಾದ್- ಕರ್ನಾಟಕ ಜನಾಂದೋಲನ ಕೇಂದ್ರ ಜಿಲ್ಲಾ ಸಮಿತಿಯಿಂದ ಮೇ 24, 25 ರಂದು ನಗರದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೆವಿಕೆ ಸಭಾಂಗಣದಲ್ಲಿ ವರ್ತಮಾನ ಸಂದರ್ಭದ ರಾಜಕಾರಣ ತತ್ವ ಸಿದ್ಧಾಂತಗಳ ಮನನ ಕುರಿತು ಚಿಂತನ-ಮಂಥನ...

ರಾಯಚೂರು | ಮಸೀದಿ ಆವರಣದಲ್ಲಿದ್ದ ಅನಧಿಕೃತ ಮನೆ, ಅಂಗಡಿ ತೆರವು

ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಹಾಷ್ಮೀಯಾ ಮಸೀದಿಯ ಆವರಣದಲ್ಲಿ ಅನಧಿಕೃತವಾಗಿ ವಾಸವಿದ್ದ ನಿವಾಸಿಗಳನ್ನು ಹಾಗೂ ವ್ಯಾಪಾರ ಮಳಿಗೆಗಳನ್ನು ಬುಧುವಾರ ಕೋರ್ಟ್ ಆದೇಶದಂತೆ ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.ಮೇ.13 ರಂದು ವಕ್ಫ್ ನ್ಯಾಯಾಲಯದಿಂದ ಕರ್ನಾಟಕ ಸಾರ್ವಜನಿಕ...

ರಾಜ್ಯದ ಹಲವೆಡೆ ಭಾರೀ ಮಳೆ: ಬೆಳೆಹಾನಿಯಿಂದ ಕಂಗಾಲಾದ ರೈತರು

ರಾಜ್ಯದ ಹಲವೆಡೆ ಭಾನುವಾರ ರಾತ್ರಿಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬೆಳೆಹಾನಿಯಾಗಿದೆ. ಫಸಲಿನ ನಿರೀಕ್ಷೆಯಲ್ಲಿದ್ದ ರೈತರು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿರುವುದರಿಂದ ಕಂಗಾಲಾಗಿದ್ದಾರೆ. ಕಳೆದ ಕೆಲ ದಿನಗಳಿಂದ ತುಮಕೂರು ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಕೃಷಿ ಕೆಲಸಗಳು...

ರಾಯಚೂರು | ಇಡ್ಲಿ ತಿನ್ನುವ ವಿಚಾರಕ್ಕೆ ಜಗಳ; ಯುವಕನ ಬರ್ಬರ ಕೊಲೆ

ಹೋಟೆಲ್‌ನಲ್ಲಿ ಇಡ್ಲಿ ತಿನ್ನುವ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಯಚೂರು ನಗರದ ಡಾ.ಝಾಕೀರಹುಸೇನ ವೃತ್ತದಲ್ಲಿ ನಡೆದಿದೆ. ಸಾದೀಕ್ (27) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ನಗರದ ಏಕ್ ಮಿನಾರ್ ರಸ್ತೆಯಲ್ಲಿರುವ ಜಾಕೀರ್...

ರಾಯಚೂರು | ಪ್ಲಾಸ್ಟಿಕ್ ಕಾರ್ಖಾನೆಗಳ ಮೇಲೆ ಅಧಿಕಾರಿಗಳ ದಾಳಿ; 3 ಟನ್ ಪ್ಲಾಸ್ಟಿಕ್‌ ವಶಕ್ಕೆ

ಪ್ಲಾಸ್ಟಿಕ್ ನಿಷೇಧವಿದ್ದರು ಅನಧಿಕೃತವಾಗಿ ಯಾವುದೇ ಪರವಾನಿಗೆ ಪಡೆಯದೆ ಪ್ಲಾಸ್ಟಿಕ್ ಪೌಚಗಳನ್ನು ತಯಾರಿಸುತ್ತಿರುವುದು ಕಂಡು ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸುಮಾರು 3 ಟನ್ ಪ್ಲಾಸ್ಟಿಕ್ ಪೌಚ್ ಗಳನ್ನು ವಶಕ್ಕೆ ಪಡೆದುಕೊಂಡರು.ನೀರಿನ ಪ್ಲಾಸ್ಟಿಕ್ ಪೌಚಗಳು...

ರಾಯಚೂರು| ಕರ್ನಲ್ ಸೋಫಿಯಾ‌ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ; ಸಚಿವ ಸ್ಥಾನದಿಂದ ವಜಾಗೊಳಿಸಲು ಒತ್ತಾಯ

ಭಾರತೀಯ ಸೇನೆಯ ಕರ್ನಲ್ ಸೋಫಿಯಾ‌ ಖುರೇಷಿ ವಿರುದ್ಧ ಅವಹೇಳನಕಾರಿ, ಮಾನಹಾನಿಕರ ಹೇಳಿಕೆ ನೀಡಿದ ಮಧ್ಯಪ್ರದೇಶದ ಸಚಿವ ಕುನ್ವರ್ ವಿಜಯ್ ಶಾ‌ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ...

ದಾವಣಗೆರೆ | ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ಕೃತಿಗೆ ದಲಿತ ಸಾಹಿತ್ಯ ಪರಿಷತ್ತಿನ ರಾಷ್ಟ್ರೀಯ ಪುಸ್ತಕ ಪ್ರಶಸ್ತಿ.

ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಪ್ರತಿ ವರ್ಷ ಪ್ರಕಟಿಸುವ ಪುಸ್ತಕ ಪ್ರಶಸ್ತಿ ವಿಭಾಗದಲ್ಲಿ ಬಿ.ಶ್ರೀನಿವಾಸ ಅವರ ಕೃತಿ "ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು" ರಾಷ್ಟ್ರೀಯ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಕೃತಿಯ ಲೇಖಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X