ರಾಯಚೂರು

ರಾಯಚೂರು | ವಿವಿ ವಿದ್ಯಾರ್ಥಿಗಳ ಸಮಸ್ಯೆಗಳ ಪರಿಹಾರಕ್ಕೆ ಡಿವಿಪಿ ಒತ್ತಾಯ

ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿತಿ ದಲಿತ ವಿಧ್ಯಾರ್ಥಿ ಪರಿಷತ್ (ಡಿವಿಪಿ) ಪ್ರತಿಭಟನೆ ನಡೆಸಿದೆ. ವಿಶ್ವವಿದ್ಯಾಲಯದ ಮುಖ್ಯ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕುಲಪತಿಗಳಿಗೆ ಹಕ್ಕೊತ್ತಾಯ...

ರಾಯಚೂರು | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಕಡಿತ; ಟಿಯುಸಿಐ ಖಂಡನೆ

ಕಲಿಕಾ ಭಾಗ್ಯ ಯೋಜನೆಯಡಿಯಲ್ಲಿ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ನೀಡುತ್ತಿದ್ದ ಶೈಕ್ಷಣಿಕ ಸಹಾಯಧನವನ್ನು ಕಡಿತ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಕಡಿತದ ನಿರ್ಧಾರವನ್ನು ಹಿಂಪಡೆದು, ಸಹಾಯಧನವನ್ನು ಮತ್ತಷ್ಟು ಹೆಚ್ಚಿಸಬೇಕು ಎಂದು...

ರಾಯಚೂರು | ವಸತಿ ಹಾಗೂ ನಿವೇಶನ ಹಂಚಿಕೆಗೆ ಆಗ್ರಹ

ವಿಶೇಷ ವರ್ಗಗಳೆಂದು ಗುರುತಿಸಿರುವ 14 ವರ್ಗಗಳ ವಸತಿ ಮತ್ತು ನಿವೇಶನ ಹಂಚಿಕೆಗಾಗಿ ಅನೇಕ ಹಂತದ ಹೋರಾಟಗಳು ನಡೆದಿದ್ದರೂ ಜಿಲ್ಲಾಡಳಿತ ನಿರ್ಲಕ್ಷಿಸುತ್ತಾ ಬಂದಿದೆ. ವಾರದೊಳಗೆ ಹಂಚಿಕೆಗೆ ಮುಂದಾಗದಿದ್ದಲ್ಲಿ ಫಲಾನುಭವಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ದಿಷ್ಟಾವಧಿ...

ರಾಯಚೂರು | ಹೆಚ್ಚುವರಿ ಭೂಮಿ ಪ್ರಕರಣಗಳ ಮರು ವಿಚಾರಣೆ ಮಾಡಿ; ಸಂಘಟನೆಗಳ ಒತ್ತಾಯ

ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸೇರಿದಂತೆ ಜಿಲ್ಲೆಯಲ್ಲಿನ ಎಲ್ಲಾ ಹೆಚ್ಚುವರಿ ಭೂಮಿ ಪ್ರಕರಣಗಳ ಕುರಿತು ಮರು ವಿಚಾರಣೆ ನಡೆಸುವಂತೆ ಆಗ್ರಹಿಸಿ ಸಿಪಿಐಎಂಎಲ್ ರೆಡ್ ಸ್ಟಾರ್ ಒತ್ತಾಯಿಸಿದೆ. ಲಿಂಗಸುಗೂರಿನ ಹಳೆ ತಹಸೀಲ್ದಾರ್ ಕಚೇರಿ...

ರಾಯಚೂರು | 57ನೇ ಕೃಷಿ ಎಂಜಿನಿಯರಿಂಗ್ ವಾರ್ಷಿಕ ಸಮ್ಮೇಳನ

ಕೃಷಿ ಎದುರಿಸುತ್ತಿರುವ ಬಿಕ್ಕಟ್ಟುಗಳನ್ನು ದೂರ ಮಾಡಲು ಕೃಷಿ ಎಂಜಿನಿಯರ್ ವಿದ್ಯಾರ್ಥಿಗಳು, ವಿಜ್ಞಾನಿಗಳು ಹೆಚ್ಚು ಜವಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಸರ್ಕಾರ ಪ್ರತ್ಯೇಕ ಕೃಷಿ ಎಂಜಿನಿಯರಿಂಗ್ ನಿರ್ದೇಶನಾಲಯ ಸ್ಥಾಪನೆಗೆ ಅಧಿಕಾರಿಗಳಿಂದ ವರದಿ ಪಡೆದು ಆರ್ಥಿಕ ಇಲಾಖೆ ಪ್ರಸ್ತಾವನೆ...

ರಾಯಚೂರು | ಮೂರು ದಿನಗಳಿಗೊಮ್ಮೆ ನೀರು; ನಗರಸಭೆಗೆ ಮುತ್ತಿಗೆ ಎಚ್ಚರಿಕೆ

ನಗರದಲ್ಲಿ ಮೂರು ದಿನಗಳಿಗೊಮ್ಮೆ ನೀರು ಬಿಡುವುದಾಗಿ ನಗರಸಭೆ ಪೌರಾಯುಕ್ತರು ಪ್ರಕಟಿಸಲು ಅಧಿಕಾರ ಇಲ್ಲ. ನಗರಸಭೆ ಸದಸ್ಯರು ಹಾಗೂ ಶಾಸಕರೊಂದಿಗೆ ಚರ್ಚಿಸದೇ ಪ್ರಕಟಿಸಿರುವುದನ್ನು ಹಿಂಪಡೆಯಬೇಕು. ಇಲ್ಲದೇ ಹೋದಲ್ಲಿ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸುವುದಾಗಿ ಮಾಜಿ...

ರಾಯಚೂರು | ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

ವಿದ್ಯುತ್ ಖಾಸಗೀಕರಣದಿಂದ ವಿದ್ಯುತ್ ದರ ಅನಿಯಂತ್ರಿತವಾಗಿ ಏರಿಕೆ ಆಗಲಿದೆ. ಕೂಡಲೇ ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ ನಡೆಸಿದೆ. ಖಾಸಗೀಕರಣದಿಂದಾಗಿ ಪ್ರೀಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುತ್ತದೆ. ಮೊಬೈಲ್...

ರಾಯಚೂರು | ಗೂಗಲ್ ಬ್ಯಾರೇಜ್‌ನಿಂದ ನೀರು ಒದಗಿಸಿ; ರೈತ ಸಂಘದ ಒತ್ತಾಯ

ತುಂಗಭದ್ರ ಎಡದಂಡೆ ಮತ್ತು ನಾರಾಯಣಪುರು ಬಲದಂಡೆ ಕಾಲುವೆ ಕೊನೆಭಾಗದ ರೈತರಿಗೆ ನೀರು ಬರದೆ ರೈತರು ಆರ್ಥಿಕ ಸಂಕಷ್ಟ ಗುರಿಯಾಗುವಂತಾಗಿದ್ದು, ಗೂಗಲ್ ಬ್ಯಾರೇಜ್‌ನಿಂದ ಕೊನೆಭಾಗಕ್ಕೆ ನೀರು ಒದಗಿಸಲು ಸರ್ಕಾರ ಮುಂದಾಗ ಬೇಕು ಇಲ್ಲವಾದಲ್ಲಿ ವಿಧಾನಸೌಧದ...

ರಾಯಚೂರು | ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹ

ರಾಯಚೂರು ನಗರಕ್ಕೆ ಮೂರು ದಿನಕ್ಕೊಮ್ಮೆ ಕುಡಿಯುವ ನೀರು ಸರಬರಾಜು ಮಾಡುವುದಾಗಿ ನಗರಸಭೆ ಪೌರಾಯುಕ್ತರು ಹೇಳಿದ್ದಾರೆ. ಅವರ ನಿರ್ಧಾರವು ಜನರು ನೀರಿಯಾಗಿ ಪರದಾಡುವಂತೆ ಮಾಡಿದೆ. ಪ್ರತಿ ದಿನ ಸಮರ್ಪಕವಾಗಿ ನೀರು ಪೂರೈಕೆ ಮಾಡಬೇಕು ಎಂದು...

ರಾಯಚೂರು | ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ: ಸಚಿವ ಶರಣಪ್ರಕಾಶ ಪಾಟೀಲ್

ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳನ್ನು ಹೊರತುಪಡಿಸಿ ನೇಮಕಾತಿ ಪ್ರಕ್ರಿಯೆ ನಡೆದಿದ್ದ ಸಮಸ್ಯೆಯನ್ನು ಕಾನೂನಾತ್ಮಕ ಪರಿಹರಿಸಲಾಗಿದೆ. ಶೀಘ್ರದಲ್ಲೇ 4,500 ಶಿಕ್ಷಕರ ನೇಮಕಾತಿ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್...

ರಾಯಚೂರು | ಸ್ಲಂ ನಿವಾಸಿಗಳಿಗೆ ನಿವೇಶನ ಹಂಚಿಕೆ: ಸಚಿವ ಶರಣ ಪ್ರಕಾಶ ಪಾಟಿಲ್

ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯಿಂದ ಹಮ್ಮಿಕೊಂಡ ಅನಿರ್ದಿಷ್ಟಾವಧಿ ಧರಣಿ ಇಂದಿಗೆ 3ನೇ ದಿನಕ್ಕೆ ಕಾಲಿಟ್ಟಿದ್ದು, ಧರಣಿ ಸ್ಥಳಕ್ಕೆ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ ಪಾಟಿಲ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ನಿವೇಶನ...

ರಾಯಚೂರು | ತುಂಗಭದ್ರಾ ಎಡದಂಡೆ ಕಾಲುವೆ; 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ವಿಫಲ

ತುಂಗಭದ್ರಾ ಎಡದಂಡೆ ಕಾಲುವೆ 104 ಮೈಲ್ ಕೆಳಭಾಗದ ರೈತರಿಗೆ ನೀರೊದಗಿಸಲು ರಾಯಚೂರು ಆಡಳಿತ ವಿಫಲವಾಗಿರುವುದನ್ನು ಖಂಡಿಸಿ ರೈತರಿಂದ 7 ಮೈಲ್ ಕ್ರಾಸ್ ಬಳಿ ರಸ್ತೆ ತಡೆ ನಡೆಸಿ ಆಡಳಿತ ವ್ಯವಸ್ಥೆ ವಿರುದ್ದ ಆಕ್ರೋಶ...

ಈ ಹೊತ್ತಿನ ಪ್ರಮುಖ ಸುದ್ದಿ