ರಾಯಚೂರು

ರಾಯಚೂರು | ಜಮೀನು, ನಿವೇಶನಗಳ ವ್ಯಾಪಾರ; ಅವೈಜ್ಞಾನಿಕ ಸರ್ಕಾರಿ ಶುಲ್ಕ ಹಿಂಪಡೆಗೆ ಆಗ್ರಹ

ಜಮೀನು, ನಿವೇಶನ ಮಾರಾಟ, ಖರೀದಿಗೆ ಸರ್ಕಾರ ವಿಧಿಸಿರುವ ಶುಲ್ಕ ಅವೈಜ್ಞಾನಿಕವಾಗಿದ್ದು, ಕೂಡಲೇ ಹಿಂಪಡೆಯಬೇಕೆಂದು ಎಡೆದೊರೆ ನಾಡಿನ ಕ್ಷೇಮಾಭಿವೃದ್ದಿ ವೇದಿಕೆ ಸಂಚಾಲಕ ವಿಜಯಾನಂದ ಪಾಟೀಲ್ ಒತ್ತಾಯಿಸಿದರು. ರಾಯಚೂರಿನಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, "2018-19ನೇ ಸಾಲಿನಲ್ಲಿದ್ದ ಸ್ಟಾಂಪ್...

ರಾಯಚೂರು | ಕಾಂಗ್ರೆಸ್‌ನ ಗ್ಯಾರಂಟಿಗಳಿಗೆ ಮೋಸ ಹೋಗಬೇಡಿ; ತೆಲಂಗಾಣದಲ್ಲಿ ಗಡಿಭಾಗದ ರೈತರ ಹೋರಾಟ 

ಕಾಂಗ್ರೆಸ್‌ಗೆ ಮತ ಹಾಕಬೇಡಿ ನಾವು ಮತ ಹಾಕಿ ಮೋಸ ಹೋಗಿದ್ದೇವೆ‌, ನೀವೂ ಮೋಸ ಹೋಗಬೇಡಿ ಎಂದು ರಾಯಚೂರು ಗಡಿ ಭಾಗದ ಕರ್ನಾಟಕದ ರೈತರು ತೆಲಂಗಾಣದಲ್ಲಿ ಹೋರಾಟ ನಡೆಸಿದ್ದಾರೆ. "ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಚುನಾವಣೆಯಲ್ಲಿ ನೀಡಿದ...

ರಾಯಚೂರು | ನಿವೇಶನ ಹಂಚಿಕೆಯಲ್ಲಿ ವಿಳಂಬ; ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಅನಿರ್ಧಿಷ್ಟಾವಧಿ ಧರಣಿ

ರಾಯಚೂರಿನಲ್ಲಿ ನಿವೇಶನ ರಹಿತರಿಗೆ ನಿವೇಶನ ಅಭಿವೃದ್ಧಿ ಪಡಿಸಿ ಹಂಚಿಕೆ ಮಾಡುವಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವಿಳಂಬ ಮಾಡುತ್ತಿದೆ. ಕೂಡಲೇ ನಿವೇಶನ ಹಂಚಿಕೆ ಮಾಡಿ, ಹಕ್ಕುಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ರಾಯಚೂರು...

ರಾಯಚೂರು | ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗ ಜಾರಿಗೆ ಆಗ್ರಹ; ಅ.31ರಂದು ಧರಣಿ 

ಪರಿಶಿಷ್ಟ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ನ್ಯಾಯಮೂರ್ತಿ ಎ.ಜೆ ಸದಾಶಿವ ಆಯೋಗ ವರದಿಯನ್ನು ಅಂಗೀಕರಿಸಿ ಕೇಂದ್ರಕ್ಕೆ ರವಾನಿಸುವುದು ಸೇರಿದಂತೆ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ'ವು ಅಕ್ಟೋಬರ್‌...

ರಾಯಚೂರು | ಶಿಕ್ಷಣದಿಂದ ಭಗೀರಥ ಸಮಾಜದ ಅಭಿವೃದ್ಧಿ ಸಾಧ್ಯ: ಶಾಸಕ ಶಿವರಾಜ ಪಾಟೀಲ್

ಭಗೀರಥ ಸಮಾಜದ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದೆ ಬಂದಾಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವೆಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು. ರಾಯಚೂರು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ...

ರಾಯಚೂರು | ʼಇಂದ್ರಿಯ ನಿಗ್ರಹ ಮಾಡಿದರೆʼ ಕೃತಿ ಲೋಕಾರ್ಪಣೆ

ಹಿಂದುಳಿದ ಹಾಗೂ ಬಡತನ ಪ್ರದೇಶವಾಗಿರುವ ರಾಯಚೂರು ಜಿಲ್ಲೆಯಲ್ಲಿ ಕಳೆದ 70 ವರ್ಷಗಳಿಂದ ಸಾಹಿತ್ಯದ ಕೃಷಿ ನಿರಂತರವಾಗಿ ಬೆಳೆದು ಬಂದಿದೆ ಎಂದು ಹಂಪಿ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ವಿಜಯ ಪೂಣಚ್ಚ ಹೇಳಿದರು. ರಾಯಚೂರಿನಲ್ಲಿ ಬಸವಕೇಂದ್ರ ಮಾನ್ವಿ, ಲೊಹೀಯಾ...

ರಾಯಚೂರು | ಹೋರಾಟದ ಫಲ; ನಾಲೆಯ ಕೊನೆ ಭಾಗಕ್ಕೆ ಹರಿದ ನೀರು

ತುಂಗಭದ್ರ ಎಡದಂಡೆ ಕಾಲುವೆ 104 ಮೈಲ್‌ನ ಕೆಳಭಾಗಕ್ಕೆ ನೀರು ಸಿಗದೆ ಅಲ್ಲಿನ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ರೈತರ ನಿರಂತರ ಹೋರಾಟದ ಫಲವಾಗಿ ಸಮಸ್ಯೆ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ್,...

ರಾಯಚೂರು | ದಸರಾ ಪ್ರಯುಕ್ತ‌ ಬಹುಭಾಷಾ ಕವಿಗೋಷ್ಠಿ

ರಾಯಚೂರು ಪರಂಪರೆಯ ಜಿಲ್ಲೆಯಾಗಿದ್ದು, ಇಲ್ಲಿ ದಾಸ ಸಾಹಿತ್ಯ, ಗಝಲ್ ಸಾಹಿತ್ಯ, ಪ್ರಾಚೀನ ಇತಿಹಾಸದಿಂದ ಮಧ್ಯಕಾಲೀನ ಇತಿಹಾಸದವರೆಗೆ ನಾನಾ ರೀತಿಯ ಸಾಹಿತ್ಯಗಳು ಹುಟ್ಟಿ ಬೆಳೆದಿವೆ ಎಂದು ನಗರಸಭೆ ಪೌರಾಯುಕ್ತ ಗುರು ಸಿದ್ದಯ್ಯ ಹೇಳಿದರು. ರಾಯಚೂರಿನ ಐತಿಹಾಸಿಕ...

ರಾಯಚೂರು | 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 371(ಜೆ) ಅಭ್ಯರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಈ ಬಗ್ಗೆ ವೈಯಕ್ತಿಕ ಕಾಳಜಿ ವಹಿಸಿ ನೇಮಕಾತಿಗೆ ಪ್ರಾಮಾಣ ಕ ಪ್ರಯತ್ನ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ. ರಾಯಚೂರು...

ರಾಯಚೂರು | ‘ಮನ್ ಕಿ ಬಾತ್ ನಿಲ್ಲಿಸಿ, ಜನರ ಮಾತು ಕೇಳಿ’; ರೇಡಿಯೋ ಒಡೆದು ಪ್ರಧಾನಿ ವಿರುದ್ಧ ಆಕ್ರೋಶ

ಕಳೆದ ಹತ್ತು ವರ್ಷದಿಂದ ಮೋದಿಯ ಮನ್ ಕೀ ಬಾತ್ ಕೇಳಿ ಮನೆ ಹಾಳಾಯ್ತು, ದೇಶ ಹಾಳಾಯ್ತು. ಮೋದಿ ಬೇಡ ಮೋದಿ ಸುಳ್ಳುಗಳು ಬೇಡ ಎಂಬ ಧ್ಯೇಯ ವಾಕ್ಯದಡಿ, 'ಮನ್ ಕಿ ಬಾತ್' ರೇಡಿಯೋ...

ರಾಯಚೂರು | ಕುಡಿಯುವ ನೀರಿನ ಸಮಸ್ಯೆ; ಪ್ರತಿ ಕ್ಷೇತ್ರಕ್ಕೆ 5 ಟ್ಯಾಂಕರ್ ನೀರು ನೀಡಲು ಸೂಚನೆ

ರಾಯಚೂರು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ತುರ್ತು ಐಸಿಸಿ ಸಭೆ ಕರೆಯಲು ತಿಳಿಸಿದ್ದು, ಕುಡಿಯುವ ನೀರಿಗಾಗಿ ನೀರು ಹರಿಸಲು ಮೇಲ್ಭಾಗದಿಂದ ಎಲ್ಲ ಗೇಜ್‌ಗಳ ನಿರ್ವಹಣೆ ಮಾಡಲು ಎಲ್ಲ ಶಾಸಕರು ಸಹಕಾರ...

ರಾಯಚೂರು | ಪದವೀಧರ ಶಿಕ್ಷಕರ ನೇಮಕಾತಿ; ಕೆಕೆ ಭಾಗದ ಅಭ್ಯರ್ಥಿಗಳ ಪರಿಗಣನೆಗೆ ಆಗ್ರಹ

ಪದವೀಧರ ಶಿಕ್ಷಕರ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ(ಕೆಕೆ) ಭಾಗದ ಅಭ್ಯರ್ಥಿಗಳನ್ನು ಹೊರಗಿಟ್ಟು ನೇಮಕಾತಿ ಕೌ‌ನ್ಸೆಲಿಂಗ್ ನಡೆಸುತ್ತಿರುವದನ್ನು ತಡೆದು ಈ ಭಾಗದ ಅಭ್ಯರ್ಥಿಗಳನ್ನು ಪರಿಗಣಿಸಬೇಕೆಂದು ಒತ್ತಾಯಿಸಿ ಪದವೀಧರ ಶಿಕ್ಷಕ ಅಭ್ಯರ್ಥಿಗಳು ಸಣ್ಣ ನೀರಾವರಿ ಸಚಿವ ಎನ್...

ಈ ಹೊತ್ತಿನ ಪ್ರಮುಖ ಸುದ್ದಿ