ಸತತ ಮೂರು ವರ್ಷಗಳ ಕಾಲ ನಿರಂತರವಾಗಿ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕೆಂದು ಒತ್ತಾಯಿಸಿ ಹೋರಾಟ ನಡೆಯುತ್ತಿದ್ದು,ಇದೆ ಮೇ.13 ರಂದು ಏಮ್ಸ್ ಹೋರಾಟ ನಾಲ್ಕನೇ ವರ್ಷಕ್ಕೆ ಕಾಲಿಡಲಿದೆ. ರಾಜ್ಯ ಸರ್ಕಾರ ಕೂಡಲೇ ಸರ್ವ ಪಕ್ಷಗಳ...
ಪಿಸ್ತೂಲು ಟ್ರಯಲ್ ನೋಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ರಾಯಚೂರು ನಗರದ ಎಚ್‌ಆರ್‌ಬಿ ಲೇಔಟ್‌ನಲ್ಲಿ ನಡೆದಿದೆ.
ಮಹಮ್ಮದ್ ಸೊಹೆಲ್ (28) ಗಾಯಗೊಂಡ ಯುವಕ. ಸೊಹೆಲ್ ಸ್ನೇಹಿತ ಜಿಯಾ ಸೌದಾಗರ...
ನಾಗಮೋಹನದಾಸ ಏಕ ಸದಸ್ಯ ಆಯೋಗದಿಂದ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗಾಗಿ ಪ್ರಾರಂಭವಾಗಿರುವ ಗಣತಿ ಕಾರ್ಯ ಸರ್ವರ ಸಮಸ್ಯೆಯಿಂದ ಆಮೆ ವೇಗದಲ್ಲಿ ನಡೆಯುತ್ತಿದ್ದು ಕೂಡಲೇ ಒಂದು ವಾರ ಕಾಲಾವಕಾಶ ವಿಸ್ತರಿಸಬೇಕೆಂದು ಮಾದಿಗ ಮೀಸಲಾತಿ ಹೋರಾಟ...
ಯುದ್ದ ಸನ್ನಿವೇಶ ಹಾಗೂ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕ್ರಮ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಶುಕ್ರವಾರ ಸಂಜೆ ಮಾಕ್ ಡ್ರಿಲ್ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.
ನಗರದ ಶಕ್ತಿನಗರ ವಿದ್ಯುತ್ ಶಾಖೋತ್ಪನ್ನ ಕೇಂದ್ರ( ಆರ್...
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅತಿಹೆಚ್ಚು ಮೆಣಸಿನಕಾಯಿ ಬೆಳೆಗೆ ಬೆಲೆ ಇಲ್ಲದೇ ರೈತರು ಕಂಗಾಲಾಗಿದ್ದರು.ನಿಗದಿತ ಬೆಲೆಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದಾಗ ನಿಗದಿತ ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಸಹಮತಿಯನ್ನು ನೀಡಿದೆ ಎಂದು ಸಂಸದ...
ಬೀದಿಬದಿ ವ್ಯಾಪಾರಿಗಳ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಹಾ ನಗರ ಪಾಲಿಕೆ ಉಪ ಅಯುಕ್ತರಿಗೆ ಕರ್ನಾಟಕ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದ ಮನವಿ ಸಲ್ಲಿಸಿದರು.
ನಗರದ ಲಿಂಗಸೂಗೂರು ರಸ್ತೆ ಸೇರಿದಂತೆ ವಿವಿಧೆಡೆ ಬೀದಿಬದಿ ವ್ಯಾಪಾರಿಗಳನ್ನು...
ಶಕ್ತಿನಗರದ ಆರ್‌ಟಿಪಿಎಸ್ ಶಾಖೋತ್ಪನ್ನ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡ ಘಟನೆ ನಡೆದಿದೆ.
ಕಾರ್ಮಿಕ ತಿಮ್ಮಾರೆಡ್ಡಿ (28)ಎಂಬುವವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ರಂಗಪ್ಪ ಹನುಮೇಶ್ ಮತ್ತು ವೀರೇಶ್ ಎಂಬುವವರು...
ನಾಳೆ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯಲ್ಲಿ ನಡೆಯಬೇಕಿದ್ದ ಮಾಕ್ ಡ್ರಿಲ್ ( ಅಣಕು ನಾಗರಿಕರ ರಕ್ಷಣಾ ಕಾರ್ಯಚರಣೆ) ಅನಿವಾರ್ಯ ಕಾರಣಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ರಾಯಚೂರಿನ ಶಕ್ತಿನಗರದಲ್ಲಿ ವಿದ್ಯುತ್ ಶಾಖೋತ್ಪನ್ನ ಕೇಂದ್ರ ಹಾಗೂ ಯರಮರಸ್ ನಲ್ಲಿ...
ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ ಬೆಲೆ ಏರಿಕೆಯನ್ನು ಮಾಡುವ ಮೂಲಕ ಜನರನ್ನು ದೋಚುತ್ತಾ ಒಬ್ಬರ ಮೇಲೆ ಒಬ್ಬರು ಆರೋಪ ಮಾಡುತ್ತಾ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ.ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನ ವಿರೋಧಿ...
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಮೀಕ್ಷೆ ಇಂದಿನಿಂದ ನಡೆಯುತ್ತಿದ್ದು, ಜನರಲ್ಲಿ ಒಳಮೀಸಲಾತಿ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ರಥಯಾತ್ರೆ ಜಿಲ್ಲೆಗೆ ಮೇ.8 ರಂದು ನಗರಕ್ಕೆ ಆಗಮಿಸಲಿದ್ದು, ಅಂದು ನಗರದ ಪಂಡಿತ ಸಿದ್ದರಾಮ ಜಂಬಲದಿನ್ನಿ...
ಜೂನ್ 28,29 ರಂದು ಜಿಲ್ಲೆಯಲ್ಲಿ ನಡೆಯಲಿರುವ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ದಲಿತ ಪರ ಹೋರಾಟಗಾರರು ,ವಿವಿಧ ಸಂಘ ಸಂಸ್ಥೆಗಳು ,ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಹಾಗೂ ಸಮ್ಮೇಳನದ ಸಮಿತಿಯ ಸದಸ್ಯರು...
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸಮೀಕ್ಷೆ ಪ್ರಾರಂಭವಾಗುವ ಜಾತಿ ಗಣತಿಯಲ್ಲಿ ಮಾದಿಗ ಸಮೂದಾಯ ಜನರು ಬೇರೆ ಬೇರೆ ಹೆಸರುಗಳನ್ನು ನಮೂದಿಸಿದೇ ಮಾದಿಗ ಎಂದು ಕಲಂ 61 ರಲ್ಲಿ ನಮೂದಿಸಬೇಕೆಂದು ಮಾದಿಗ ದಂಡೋರ ಮೀಸಲಾತಿ...