ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪೂವಿತಾ ಎಸ್. ಹಾಗೂ ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹೊಪಾತ್ರ ಅವರು ರವಿವಾರ ಮೃತ ಬಾಲಕರ...
ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ ವಹಿಸಿಕೊಂಡಿರುವುದು ಸಂತಸದ ವಿಚಾರವಾಗಿದೆ. ಅವರು ಸುದೀರ್ಘ ಕಾಲದಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಬಂದಿದ್ದಾರೆ ಎಂದು ಮಾಜಿ ಸಚಿವ ಹಾಗೂ...
ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮೆರವಣಿಗೆ ವೇಳೆ ನಿಗದಿತ ಮಿತಿಗಿಂತ ಹೆಚ್ಚಿನ ಶಬ್ದದ ಡಿಜೆ ಬಳಕೆ ಮಾಡಿ ಶಬ್ದ ಮಾಲಿನ್ಯ ನಿಯಮಾವಳಿ ಉಲ್ಲಂಘಿಸಿದ ಡಿಜೆ ಮಾಲೀಕರ ಹಾಗೂ ಆಪರೇಟರ್ಗಳ ವಿರುದ್ಧ 8...
ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಜನರು ಇಡೀ ರಾತ್ರಿ ನ್ಯಾಯಬೆಲೆ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಂತು ಕಾಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.
ತಾಲ್ಲೂಕಿನ ಬಿ. ಗಣೇಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಲು ಹತ್ತಾರು...
ಪತ್ರಿಕಾ ರಂಗ ಸ್ವತಂತ್ರವಾಗಿ, ಸ್ವಾವಲಂಬಿಯಾಗಿ ಕಾರ್ಯನಿರ್ವಹಿಸುವ ಮೂಲಕ ಸತ್ಯವನ್ನು ವರದಿ ಮಾಡಬೇಕು. ಸಮಾಜದ ಯಾವುದೇ ಮೂಲೆಯಲ್ಲಿ ನಡೆಯುವ ಘಟನೆಗಳನ್ನು ಜನರಿಗೆ ತಲುಪಿಸುವ ಹಾಗೂ ನ್ಯಾಯ ದೊರಕಿಸುವಲ್ಲಿ ಪತ್ರಿಕಾರಂಗ ಪ್ರಮುಖ ಪಾತ್ರ ವಹಿಸುತ್ತದೆ ಎಂದು...
ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ ಅನಧಿಕೃತ ವಿದ್ಯುತ್ ಬಳಕೆ ಮಾಡುತ್ತಿದಂತಹ 195 ಪ್ರಕರಣಗಳು ಪತ್ತೆ ಹಚ್ಚಿ ಸುಮಾರು ₹18.95 ಲಕ್ಷ ದಂಡವನ್ನು ವಿಧಿಸಲಾಗಿದೆ.
'ಅನಧಿಕೃತವಾಗಿ ವಿದ್ಯುತ್ ಬಳಕೆ...
ಡಿಜೆ ಸೌಂಡ್ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ ಮುಂದೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಪ್ರತಿಭಟನೆ ನಡೆಸಿದರು.
ಈ ಕುರಿತು ಭೀಮ್ ಬಿಎಸ್ಪಿ ಜಿಲ್ಲಾಧ್ಯಕ್ಷ ಮಾತನಾಡಿ, ಹಿಂದೆಯೂ ಡಿಜೆ ಸೌಂಡ್ನಿಂದ...
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ರಾಯಚೂರು ನಗರದ ಎಂ. ಈರಣ್ಣ ವೃತ್ತದಲ್ಲಿ ನಡೆದಿದೆ.
ಮೃತರನ್ನು ಶುಚಿತ್ರ (16) ಹಾಗೂ ಚರಣ ಕುಮಾರ್ (14)...
ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ₹56 ಸಾವಿರ ದಂಡ ವಿಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಎ. ಸೋಮಶೇಖರ ಆದೇಶಿಸಿದ್ದಾರೆ.
ಪ್ರಕರಣ ಹಿನ್ನೆಲೆ: ತಾಲ್ಲೂಕಿನ...
ದೇವದುರ್ಗ ತಾಲೂಕಿನ ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ (ಕೆಬಿಜೆಎನ್ಎಲ್) ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-6ರ ಚಿಕ್ಕಹೊನ್ನಕುಣಿ ಕಚೇರಿಯನ್ನು ರಾಯಚೂರಿಗೆ ಸ್ಥಳಾಂತರಿಸಿರುವ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸೆ.28ರಂದು ಚಿಕ್ಕಹೊನ್ನಕುಣಿ ಕಚೇರಿ ಎದುರು ಧರಣಿ...
ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ ತನಿಖೆಗಾಗಿ ಸಿಐಡಿಗೆ ವಹಿಸಬೇಕು ಹಾಗೂ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ದಲಿತ ಮತ್ತು ಪ್ರಗತಿಪರ ಸಂಘಟನೆಗಳ...
ಸೆಪ್ಟೆಂಬರ್ ಮಳೆಗಾಲ ಮುಕ್ತಾಯವಾಗಿ, ಅಕ್ಟೋಬರ್ನಲ್ಲಿ ಚಳಿಗಾಲ ಆರಂಭವಾಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಜನರಿಗೆ ವಾತಾವರಣ ಭಿನ್ನ ಅನುಭವ ನೀಡುತ್ತಿದೆ. ಜಿಲ್ಲೆಯಲ್ಲಿ ಮಳೆಯ ವಾತಾವರಣಕ್ಕಿಂತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಯಚೂರು ಜಿಲ್ಲೆಯಲ್ಲಿ...