ತುಂಗಭದ್ರಾ ಎಡದಂಡೆ ಕಾಲುವೆ ಸಂಖ್ಯೆ- 76/5 ವಿತರಣಾ ಕಾಲುವೆ ವ್ಯಾಪ್ತಿಯಲ್ಲಿ ಬೆಳೆದಿರುವ ಜೋಳ, ಮೆಣಸಿನಕಾಯಿ, ಹತ್ತಿ ಬೆಳೆಗಳಿಗೆ ನೀರು ಹರಿಸಬೇಕು ಎಂದು ಈ ವ್ಯಾಪ್ತಿಯ ರೈತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ...
ನಾಗರಿಕ ಸೌಲಭ್ಯ ಕೋಟಾದಡಿ ಶೈಕ್ಷಣಿಕ ಉದ್ದೇಶಕ್ಕಾಗಿ ಸರ್ಕಾರಿ ಪ್ರೌಢ ಶಾಲೆಗೆ ಮೀಸಲಿಟ್ಟ 1,017 ಚದರ ಅಡಿಯ ನಿವೇಶನವನ್ನು ಬಡಾವಣೆಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಕುತಂತ್ರ ಮಾಡಿ ದೇವರು ಮತ್ತು ದೇವಸ್ಥಾನದ ಹೆಸರಿನಲ್ಲಿ ನಿವೇಶನವನ್ನು...
ತುಂಗಭದ್ರ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಹರಿಸಲು ಆಗ್ರಹಿಸಿ ರಾಯಚೂರಿನಲ್ಲಿ ಅನಿರ್ದಿಷ್ಠಾವಧಿ ಪ್ರತಿಭಟನೆ ಮುಂದುವರೆದಿದೆ. ಪ್ರತಿಭಟನಾ ಸ್ಥಳಕ್ಕೆ ಗ್ರಾಮೀಣ ಶಾಸಕ ದದ್ದಲ ಬಸನಗೌಡ, ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಹಾಗೂ ಎಸ್ಪಿ ನಿಖಿಲ್ ಭೇಟಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಸಮಾನತೆ ಬಗ್ಗೆ ಮಾತಾಡ್ತಾರೆ. ಇದಕ್ಕಾಗಿ, ಈ ಬಾರಿ ಅಲ್ಪಸಂಖ್ಯಾತರ ಮತಗಳು ಒಕ್ಕೊರಲಿನಿಂದ ಕಾಂಗ್ರೆಸ್ಗೆ ಬಂದವು. ಅನೇಕ ಯೋಜನೆಗಳನ್ನು ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಶೈಕ್ಷಣಿಕ...
ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಕೊರತೆಯಿಂದಾಗಿ ರೈತರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿದ್ದು, ಏಳು ತಾಸು ವಿದ್ಯುತ್ ನೀಡುವಂತೆ ಒತ್ತಾಯಿಸಿ ಅಕ್ಟೋಬರ್ 19ರಂದು ರಾಜ್ಯಾದ್ಯಂತ ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಲಿದೆ ಎಂದು ರೈತ...
ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಒದಗಿಸಬೇಕು ಎಂದು ಎಐಡಿಎಸ್ಒ ಕಾರ್ಯಕರ್ತರು ರಾಯಚೂರಿನ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
"ರಾಯಚೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸರಿಯಾದ...
ತುಂಗಭದ್ರಾ ಎಡದಂಡೆ ಕಾಲುವೆಯ 104 ಮೈಲ್ ಕೆಳಭಾಗದ ರೈತರಿಗೆ ನೀರು ಒದಗಿಸುವುದು, ಅಕ್ರಮವಾಗಿ ನೀರು ಕಳ್ಳತನ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಸಮರ್ಪಕವಾಗಿ ಗೇಜ್ ನಿರ್ವಹಣೆ ಮಾಡಬೇಕು ಎಂದು ಆಗ್ರಹಿಸಿ...
ರಾಜ್ಯದಲ್ಲಿ ಎದುರಾಗಿರುವ ವಿದ್ಯುತ್ ಅಭಾವ ನೀಗಿಸಲು ಖರೀದಿಯೊಂದಿಗೆ ಲಭ್ಯವಿರುವ ವಿದ್ಯುತ್ ಘಟಕಗಳ ಉತ್ಪಾದನೆ ಹೆಚ್ಚಿಸಲು ಮುಂದಾಗಿರುವ ಇಂಧನ ಇಲಾಖೆಗೆ ರಾಜ್ಯದ ಶಾಖೋತ್ಪನ್ನ ಕೇಂದ್ರಗಳ ತಾಂತ್ರಿಕ ಸಮಸ್ಯೆ ಬಿಕ್ಕಟ್ಟಾಗಿ ಪರಿಣಮಿಸಿದೆ.
ರಾಯಚೂರು ಶಾಖೋತ್ಪನ್ನ ಕೇಂದ್ರದ ಎಂಟು...
ಅಂಬೇಡ್ಕರ್ ಅವರು ʼಹಿಂದುವಾಗಿ ಹುಟ್ಟಿದ್ದೇನೆ; ಆದರೆ ಹಿಂದುವಾಗಿ ಸಾಯಲಾರೆʼ ಎಂದು ಹೇಳಿದ ಘೋಷಣೆಯನ್ನು ದಲಿತರು ಪುನರುಚ್ಛಾರ ಸಂಕಲ್ಪ ಮಾಡುತ್ತಿರುವುದು ಸಂತಸ ತಂದಿದೆ ಎಂದು ಹಿರಿಯ ಹೋರಾಟಗಾರ ಎಂ.ಆರ್.ಭೇರಿ ಹರ್ಷ ವ್ಯಕ್ತಪಡಿಸಿದರು.
ರಾಯಚೂರಿನಲ್ಲಿ ನಡೆಯುತ್ತಿರುವ ಏಮ್ಸ್...
ರಾಯಚೂರು ತಾಲೂಕಿನ ರೈತರ ಕೃಷಿ ಚಟುವಟಿಕೆಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು. ಲೋಡ್ಶೆಡ್ಡಿಂಗ್ ಮಾಡುವುದನ್ನು ಕೈಬಿಡಬೇಕು. ಕುಡಿಯುವ ನೀರಿಗಾಗಿ ಗಣೇಕಲ್ ಜಲಾಶಯ ಭರ್ತಿ ಮಾಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ರಾಯಚೂರು ಗ್ರಾಮೀಣ ಕ್ಷೇತ್ರದ...
ಚುಕ್ಕಿ ನಂಜುಂಡಸ್ವಾಮಿ ನೇತೃತ್ವದ ರೈತ ಸಂಘದ ಜಿಲ್ಲಾ ಘಟಕ ಅಸ್ತಿತ್ವಕ್ಕೆ ಬಂದಿದ್ದು, ರಾಯಚೂರು ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಬಾರದೇ ನಿರ್ಲಕ್ಷ್ಯ ಹಾಗೂ ತುಂಗಭದ್ರಾ ಜಲಾಶಯದ 104 ಮೈಲ್ ಕೊನೆಭಾಗಕ್ಕೆ ನೀರು ತಲುಪದೇ...
ತುಂಗಭದ್ರ ಎಡದಂಡೆ ಕಾಲುವೆಯ ಕೊನೆ ಭಾಗದ ಕೃಷಿ ಭೂಮಿಗೆ ಮುಂಗಾರು ಹಂಗಾಮಿನಲ್ಲಿ ನೀರು ಹರಿಸಿ ಮೂರು ತಿಂಗಳಾದರೂ ನೂರು ಕ್ಯೂಸೆಕ್ ಸಹ ನೀರು ತಲುಪಿಲ್ಲ. ಸರ್ಕಾರ ಕೊನೆಭಾಗದ ರೈತರಿಗೆ ನೀರು ಕೊಡುವಲ್ಲಿ ವಿಫಲವಾಗಿದೆ....